ಪುದುವೆಟ್ಟು: ಪುದುವೆಟ್ಟು ಕುಬಲ ನಿವಾಸಿ ಸ್ವರಾಜ್ (20ವ) ರವರು ನೇಣುಬಿಗಿದು ಆತ್ಮಹತ್ಯೆ ಮಾಡಿ ಕೊಂಡ ಘಟನೆ ಆ.31 ರಂದು ಬೆಳಿಗ್ಗೆ ನಡೆದಿದೆ. ಇವರು ಪ್ರಸುತ್ತ ಧರ್ಮಸ್ಥಳದಲ್ಲಿ ವಾಸಾವಾಗಿದ್ದು ಇವರ ಹಳೆಮನೆಯಾದ ಪುದುವೆಟ್ಟುವಿನಲ್ಲಿ ನೇಣು ಬಿಗಿದು...
ಬೆಳ್ತಂಗಡಿ: ಶಿವಮೊಗ್ಗದ ಕುವೆಂಪು ವಿಶ್ವವಿದ್ಯಾನಿಲಯದಿಂದ ಗೌರವ ಡಾಕ್ಟರೇಟ್ ಪದವಿ ಪುರಸ್ಕೃತರಾದ ಮಂಗಳೂರಿನ ಶ್ರೀ ದೇವಿ ಸಮೂಹ ಶಿಕ್ಷಣ ಸಂಸ್ಥೆಗಳ ಅಧ್ಯಕ್ಷ ಎ.ಸದಾನಂದ ಶೆಟ್ಟಿ ಅವರನ್ನು ಬೆಳ್ತಂಗಡಿ ಬಂಟರ ಸಂಘದ ಪರವಾಗಿ ಗೌರವಿಸಲಾಯಿತು. ಈ ಸಂದರ್ಭದಲ್ಲಿ...
ಬೆಳ್ತಂಗಡಿ: . ರಾಜ್ಯದ ಮಹಿಳೆಯರ ಆರ್ಥಿಕ ಸಬಲೀಕರಣದ ಉದ್ದೇಶದಿಂದ ಕುಟುಂಬದ ಯಜಮಾನಿ ಮಹಿಳೆಗೆ ಪ್ರತಿ ತಿಂಗಳು ತಲಾ ರೂ 2೦೦೦ ನೀಡುವ ಸರಕಾರದ ಮಹತ್ವಾಕಾಂಕ್ಷಿ “ಗೃಹಲಕ್ಷ್ಮಿ” ಯೋಜನೆಗೆ ಆ 3೦ರಂದು ಮೈಸೂರಿನ ಮಹಾರಾಜಾ ಕಾಲೇಜು...
ಕುವೆಟ್ಟು; ಸ. ಉ. ಹಿ. ಪ್ರಾ. ಶಾಲೆ ಕುವೆಟ್ಟು ಇಲ್ಲಿ ಸರಕಾರ ನೀಡಿದ ಉಚಿತ ಪಾದರಕ್ಷೆ ವಿತರಣಾ ಸಮಾರಂಭ ಅ 30 ರಂದು ಜರಗಿತು.ಕಾರ್ಯಕ್ರಮವನ್ನು ನೂರುಲ್ ಹುದಾ ಜುಮಾ ಮಸ್ಜಿದ್ ಮದ್ದಡ್ಕ ಇದರ ಅಧ್ಯಕ್ಷರಾದ...
ಗಂಡಿಬಾಗಿಲು: ಸಿಯೋನ್ ಆಶ್ರಮ ಗಂಡಿಬಾಗಿಲು ಇಲ್ಲಿ ಆ.29 ರಂದು ಓಣಂ ಹಬ್ಬವನ್ನು ವಿಜೃಂಭಣೆಯಿಂದ ಆಚರಿಸಲಾಯಿತು. ಕಾರ್ಯಕ್ರಮಕ್ಕೆ ಆಗಮಿಸಿದ ಗಣ್ಯ ವ್ಯಕ್ತಿಗಳಿಂದ ದೀಪ ಬೆಳಗಿಸುವುದರ ಮೂಲಕ ಉದ್ಘಾಟಿಸಲಾಯಿತು. ಗಂಡಿಬಾಗಿಲು ಚರ್ಚ್ನ ಧರ್ಮಗುರುಗಳಾದ ರೆ.ಫಾ.ಜೋಸೆಫ್ ಆಯಂಗುಡಿಯವರು ಆಶೀರ್ವದಿಸಿದರು....
ಮಚ್ಚಿನ : ಪ್ರತಿಭೆಯೆಂಬುದು ಪರಿಶ್ರಮದ ಪ್ರತಿಫಲವೇ ಹೊರತು ಹಣತೆತ್ತು ಕೊಂಡುಕೊಳ್ಳುವ ವಸ್ತುವಲ್ಲ.ಈ ನಿಟ್ಟಿನಲ್ಲಿ ಪ್ರತಿಭಾ ಕಾರಂಜಿಯು ವಿದ್ಯಾರ್ಥಿಗಳ ಸರ್ವತೋಮುಖ ಅಭಿವೃದ್ಧಿಗೆ ಕಾರಣವಾಗುತ್ತದೆ ಎಂದು ಬೆಳ್ತಂಗಡಿ ಕ್ಷೇತ್ರ ಶಿಕ್ಷಣಾಧಿಕಾರಿಯಾಗಿರುವ ವಿರೂಪಾಕ್ಷಪ್ಪ ಎಚ್.ಎಸ್ ಹೇಳಿದರು. ಅವರು ಮಚ್ಚಿನ...
ನಿಡ್ಲೆ: ಶ್ರೀ ಪ್ರಿಯದರ್ಶಿನಿ ಸೌಹಾರ್ದ ಸಹಕಾರಿ ಬೆಳ್ತಂಗಡಿ ಇದರ ನೂತನ ನಿಡ್ಲೆ ಶಾಖೆಯ ಉದ್ಘಾಟನಾ ಸಮಾರಂಭವು ಆ.30ರಂದು ನಿಡ್ಲೆ ಸಮೃದ್ಧಿ ವಾಣಿಜ್ಯ ಸಂಕೀರ್ಣದಲ್ಲಿ ಜರುಗಿತು. ಉಜಿರೆ ಜನಾರ್ದನ ದೇವಸ್ಥಾನದ ಆನುವಂಶಿಕ ಆಡಳಿತ ಮೊಕ್ತೇಸರರಾದ ಶರತ್ಕೃಷ್ಣ...
ಬೆಳ್ತಂಗಡಿ: ಶ್ರೀ ಗುರುದೇವ ಪ್ರಥಮ ದರ್ಜೆ ಕಾಲೇಜಿನಲ್ಲಿ ರಾಷ್ಟ್ರೀಯ ಸೇವಾ ಯೋಜನೆಯ ಸಹಭಾಗಿತ್ವದಲ್ಲಿ ರಾಷ್ಟ್ರೀಯ ಕ್ರೀಡಾ ದಿನಾಚರಣೆಯನ್ನು ಆಚರಿಸಲಾಯಿತು. ಸಂಸ್ಥೆಯ ಅಧ್ಯಕ್ಷ ಕೆ.ವಸಂತ ಬಂಗೇರ ಇವರು ವಿದ್ಯಾರ್ಥಿಗಳಿಗೆ ಸ್ಪೂರ್ತಿ ನೀಡಿದರು. ಕಾಲೇಜಿನ ಪ್ರಾಂಶುಪಾಲರಾದ ಡಾ.ಸವಿತ...
ಕೊಕ್ಕಡ : ಬಯಲು ಆಲಯ ಖ್ಯಾತಿಯ ಸೌತಡ್ಕ ಶ್ರೀ ಮಹಾಗಣಪತಿ ದೇವಸ್ಥಾನದಲ್ಲಿ 12 ತೆಂಗಿನಕಾಯಿ ಗಣಹೋಮ ಮತ್ತು ಚಂಡಿಕಾ ಹೋಮವು ಬ್ರಹ್ಮಶ್ರೀ ವೇದಮೂರ್ತಿ ಕೆಮ್ಮಿಂಜೆ ನಾಗೇಶ್ ತಂತ್ರಿಗಳ ನೇತೃತ್ವದಲ್ಲಿ ಕಾರ್ತಿಕ್ ತಂತ್ರಿಯವರು ನೆರವೇರಿಸಿದರು. ಈ ಸಂದರ್ಭದಲ್ಲಿ ಶ್ರೀ...
ಬೆಳ್ತಂಗಡಿ: ಮೇಲಂತಬೆಟ್ಟು ಸಮೀಪದ ಕಲ್ಲಗುಡ್ಡೆ ಎಂಬಲ್ಲಿ ಬೈಕ್ ಗಳೆರಡು ಮುಖಾಮುಖಿ ಡಿಕ್ಕಿ ಹೊಡೆದು ನಾಲ್ವರು ಗಂಭೀರ ಗಾಯಗೊಂಡ ಘಟನೆ ಆ.30 ರಂದು ಬೆಳಿಗ್ಗೆ ನಡೆದಿದೆ. ಬೆಳ್ತಂಗಡಿ ಪೇಟೆಯಿಂದ ಸವಣಾಲು ಕಡೆಗೆ ತೆರಳುತಿದ್ದ ಬೈಕ್ ಹಾಗೂ...