24.4 C
ಪುತ್ತೂರು, ಬೆಳ್ತಂಗಡಿ
August 31, 2026

Category : ವರದಿ

ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಬೆಳ್ತಂಗಡಿ ತಾಲೂಕು ಕಾರ್ಯನಿರ್ವಹಣಾಧಿಕಾರಿ ವೈಜಣ್ಣರವರಿಂದ ಕಲ್ಮಂಜ ರಮೇಶ್ ನಾಯ್ಕ ರವರ ಅಡಿಕೆ ತೋಟ ರಚನೆಯ ಪರಿಶೀಲನೆ

Suddi Udaya
ಬೆಳ್ತಂಗಡಿ ತಾಲೂಕಿನ ಕಾರ್ಯ ನಿರ್ವಹಣಾಧಿಕಾರಿಯವರಾದ ವೈಜಣ್ಣನವರು ಬೆಳ್ತಂಗಡಿ ತಾಲೂಕಿನ ಕಲ್ಮಂಜ ಗ್ರಾಮ ಪಂಚಾಯತ್ ವ್ಯಾಪ್ತಿಯ ಗೋವಿಂದ ನಾಯ್ಕ ರವರ ಪುತ್ರ ರಮೇಶ್ ನಾಯ್ಕ ಇವರ ಜಮೀನಿನಲ್ಲಿ ನಡೆಯುತ್ತಿರುವ ಅಡಿಕೆ ತೋಟ ರಚನೆ ಪರಿಶೀಲಿಸಿದರು. ಇದೇ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಪೆರಿಂಜೆ ಶ್ರೀ ಧ.ಮ೦.ಅ. ಪ್ರೌಢ ಶಾಲೆಯಲ್ಲಿ ಮತದಾನ ಜಾಗೃತಿ ಕಾರ್ಯಕ್ರಮ

Suddi Udaya
ಪೆರಿಂಜೆ : ಇಲ್ಲಿಯ ಸ.ಹಿ.ಪ್ರಾ ಶಾಲೆಯಲ್ಲಿ ಎ.8ರಂದು ನಡೆದ ಸಮುದಾಯದತ್ತ ಶಾಲಾ ಕಾರ್ಯಕ್ರಮದಲ್ಲಿ ಮತದಾನದ ಮಹತ್ವದ ಬಗ್ಗೆ ಶಾಲಾ ಮತದಾನ ಸಾಕ್ಷರತಾ ಸಮಿತಿಯ ಸಂಚಾಲಕ ಶ್ರೀಧರ ರೈ ಇವರು ಮಾಹಿತಿಯನ್ನು ನೀಡಿದರು. ಎಪ್ರಿಲ್ 26...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಬೈಲಂಗಡಿ ಶ್ರೀ ಸೋಮನಾಥೇಶ್ವರ ಭಜನಾ ತಂಡದಿಂದ ಎಸ್.ಎಸ್.ಎಲ್.ಸಿ. ಪರೀಕ್ಷೆಯಲ್ಲಿ ಉತ್ತಮ ಅಂಕ ಗಳಿಸಿದ ಭಜನಾ ತಂಡದ ಸದಸ್ಯ ವಿದ್ಯಾರ್ಥಿಗಳಿಗೆ ಗೌರವಾರ್ಪಣೆ

Suddi Udaya
ತೋಟತ್ತಾಡಿ : ಶ್ರೀ ಸೋಮನಾಥೇಶ್ವರ ಭಜನಾ ತಂಡ ಬೈಲಂಗಡಿ, ತೋಟತ್ತಾಡಿ ಇದರ ವತಿಯಿಂದ 2022-2023ನೇ ಸಾಲಿನಲ್ಲಿ ಎಸ್. ಎಸ್. ಎಲ್. ಸಿ. ಪಬ್ಲಿಕ್ ಪರೀಕ್ಷೆಯಲ್ಲಿ 500ಕ್ಕಿಂತ ಮೇಲ್ಪಟ್ಟು ಅಂಕಗಳಿಸಿದ ಭಜನಾ ತಂಡದ ಸದಸ್ಯ ವಿದ್ಯಾರ್ಥಿಗಳಿಗೆ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಎ.10: ಧರ್ಮಸ್ಥಳ ಗೀತ ನೃತ್ಯಾಲಯ ನೃತ್ಯ ತರಬೇತಿ ಕೇಂದ್ರ ಪ್ರಸ್ತುತಪಡಿಸುವ “ನೃತ್ಯ ರಶ್ಮಿ ನೃತ್ಯೋತ್ಸವ ಹಾಗೂ ಗುರುವಂದನೆ” ಮತ್ತು ಪ್ರಥಮ ವರ್ಷದ ಸಂಭ್ರಮ

Suddi Udaya
ಧರ್ಮಸ್ಥಳ: ಇಲ್ಲಿಯ ಜೋಡುಸ್ಥಾನ ಗೀತ ನೃತ್ಯಾಲಯ ನೃತ್ಯ ತರಬೇತಿ ಕೇಂದ್ರ ಪ್ರಸ್ತುತಪಡಿಸುವ “ನೃತ್ಯ ರಶ್ಮಿ ನೃತ್ಯೋತ್ಸವ ಹಾಗೂ ಗುರುವಂದನೆ” ಪ್ರಥಮ ವರ್ಷದ ಸಂಭ್ರಮವು ಎ.10 ರಂದು ಸಂಜೆ 5.45 ರಿಂದ ರಾತ್ರಿ 9.00 ರವರೆಗೆ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಮರೋಡಿ ಶ್ರೀ ಉಮಾಮಹೇಶ್ವರ ದೇವಸ್ಥಾನದಲ್ಲಿ ಅಷ್ಟಬಂಧ ಬ್ರಹ್ಮಕಲಶೋತ್ಸವಕ್ಕೆ ಚಾಲನೆ

Suddi Udaya
ಮರೋಡಿ: ಪರಸ್ಪರ ಸಹೋದರತೆ, ಸೌಹಾರ್ದತೆ, ವಿಶ್ವಾಸ, ನಂಬಿಕೆ ಮತ್ತು ಮೌಲ್ಯಯುತ ಜೀವನ ನಮ್ಮದಾದರೆ ರಾಮರಾಜ್ಯ ನಿರ್ಮಾಣ ಸಾಧ್ಯವಾಗುತ್ತದೆ. ಈ ನಿಟ್ಟಿನಲ್ಲಿ ಶ್ರದ್ಧಾಕೇಂದ್ರಗಳ ಕೊಡುಗೆ ಅಪಾರವಾದುದು ಎಂದು ಕನ್ಯಾಡಿ ನಿತ್ಯಾನಂದನಗರ ಶ್ರೀರಾಮ ಕ್ಷೇತ್ರದ ಶ್ರೀ ಬ್ರಹ್ಮಾನಂದ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಕುವೆಟ್ಟು, ಓಡಿಲ್ನಾಳ ಗ್ರಾಮದ ಕಾಂಗ್ರೆಸ್ ಬೂತ್ ಸಮಿತಿಯ ಸಭೆ

Suddi Udaya
ಬೆಳ್ತಂಗಡಿ ವಿಧಾನಸಭಾ ಕ್ಷೇತ್ರದ ಕುವೆಟ್ಟು, ಓಡಿಲ್ನಾಳ ಗ್ರಾಮದ ಕಾಂಗ್ರೆಸ್ ಬೂತ್ ಅಧ್ಯಕ್ಷರ, ಕಾರ್ಯದರ್ಶಿ ಹಾಗೂ ಪ್ರಮುಖರ ಸಭೆಯಲ್ಲಿ, ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ರಕ್ಷಿತ್ ಶಿವರಾಂ ಭಾಗವಹಿಸಿದರು. ಈ ಸಂದರ್ಭದಲ್ಲಿ’ ಬ್ಲಾಕ್ ಕಾಂಗ್ರೆಸ್ ನಗರ ಸಮಿತಿಯ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಕಲ್ಮಂಜ : ಬೆರ್ಕೆಯಲ್ಲಿ ಒಂಟಿ ಸಲಗ ದಾಳಿ: ಅಪಾರ ಕೃಷಿ ಹಾನಿ

Suddi Udaya
ಬೆಳ್ತಂಗಡಿ: ಕಲ್ಮಂಜ ಗ್ರಾಮದ ಬೆರ್ಕೆ ಎಂಬಲ್ಲಿ ಎಂ.ಎಸ್. ಪ್ರಕಾಶ್ ಎಂಬವರ ತೋಟಕ್ಕೆ ಎ.6ರಂದು ತಡರಾತ್ರಿ ಒಂಟಿ ಸಲಗ ಪ್ರವೇಶಿಸಿ ಕೃಷಿಹಾನಿ ಉಂಟುಮಾಡಿದೆ. ಸಲಗವು ಸುಮಾರು 40ಕ್ಕಿಂತ ಅಧಿಕ ಬಾಳೆ ಗಿಡ 5 ಅಡಕೆ ಮರಗಳನ್ನು...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಬ್ಲಾಕ್ ಕಾಂಗ್ರೆಸ್ ನಗರ ಸಮಿತಿ ಉಪಾಧ್ಯಕ್ಷರಾಗಿ ಲೋಕೇಶ್ ಗೌಡ

Suddi Udaya
ಬೆಳ್ತಂಗಡಿ: ಬೆಳ್ತಂಗಡಿ ವಿಧಾನ ಸಭಾ ಕ್ಷೇತ್ರದ ಬ್ಲಾಕ್ ಕಾಂಗ್ರೆಸ್ ನಗರ ಸಮಿತಿಯ ಉಪಾಧ್ಯಕ್ಷರಾಗಿ ಲೋಕೇಶ್ ಗೌಡ ಅವರನ್ನು ಬ್ಲಾಕ್ ಕಾಂಗ್ರೆಸ್ ನಗರ ಸಮಿತಿ ಅಧ್ಯಕ್ಷ ಸತೀಶ್ ಕೆ. ಬಂಗೇರ ನೇಮಕಗೊಳಿಸಿದ್ದಾರೆ. ಲೋಕೇಶ್ ಗೌಡ ಅವರು...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಎ.15: ಶ್ರೀ ಲೋಕನಾಥೇಶ್ವರ ಭಜನಾ ಮಂಡಳಿ ಹಾಗೂ ಶ್ರೀ ದೇವಿ ಮಹಿಳಾ ಕೇಂದ್ರದ 25 ನೇ ವರ್ಷದ ಬೆಳ್ಳಿಹಬ್ಬ ಸಂಭ್ರಮ: ಏಕಾಹ ಭಜನಾ ಕಾರ್ಯಕ್ರಮ ಮತ್ತು 45 ಭಜನಾ ತಂಡಗಳಿಂದ ಭಜನಾ ಕಮ್ಮಟೋತ್ಸವ, ಸಾಧಕರಿಗೆ ಸನ್ಮಾನ

Suddi Udaya
ಶಿರ್ಲಾಲು : ಶ್ರೀ ಲೋಕನಾಥೇಶ್ವರ ಭಜನಾ ಮಂಡಳಿ, ಶ್ರೀ ದೇವಿ ಮಹಿಳಾ ಕೇಂದ್ರದ 25ನೇ ವರ್ಷದ ಬೆಳ್ಳಿಹಬ್ಬದ ಪ್ರಯುಕ್ತ ಏಕಾಹ ಭಜನಾ ಕಾರ್ಯಕ್ರಮ ಮತ್ತು ಸುಮಾರು 45 ಭಜನಾ ತಂಡಗಳಿಂದ ಭಜನಾ ಕಮ್ಮಟೋತ್ಸವ ಎ.15...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಸಾವ್ಯ: ಕರ್ಂಬಲೆಕ್ಕಿಯಲ್ಲಿ ಪುರುಷರ ರಾಶಿ ಪೂಜೆ

Suddi Udaya
: ಬೆಳ್ತಂಗಡಿ : ಪುರುಷರ ಭಕ್ತರ ಸಮಿತಿ ಕರ್ಂಬಲೆಕ್ಕಿ ಸಾವ್ಯ ಇದರ ರಾಶಿ ಪೂಜೆ ಇತ್ತೀಚೆಗೆ ಕರ್ಂಬಲೆಕ್ಕಿ ಎಂಬಲ್ಲಿ ಜರಗಿತು. ಪ್ರಾಚೀನ ಕಾಲದಿಂದ ತುಳುನಾಡಿನಲ್ಲಿ ಅತೀ ಭಕ್ತಿ ಭಾವದಿಂದ ಸುಗ್ಗಿ ತಿಂಗಳ ಹುಣ್ಣಿಮೆಯ ಸಂದರ್ಭದಲ್ಲಿ...
error: Content is protected !!