24.4 C
ಪುತ್ತೂರು, ಬೆಳ್ತಂಗಡಿ
August 31, 2026

Category : ವರದಿ

ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ತಣ್ಣೀರುಪಂತ : ಅಡಿಕೆ ಗೋದಾಮಿನ ಬಾಗಿಲು ಮುರಿದು ಒಳನುಗ್ಗಿದ ಕಳ್ಳರು: ರೂ. 1.35ಲಕ್ಷ ಮೌಲ್ಯದ ಅಡಿಕೆ ಕಳ್ಳತನ

Suddi Udaya
ಬೆಳ್ತಂಗಡಿ: ತಣ್ಣೀರುಪಂತದಲ್ಲಿ ಮನೆ ಸಮೀಪದ ಅಡಿಕೆ ಗೋದಾಮಿನ ಬಾಗಿಲು ಮುರಿದು ಒಳನುಗ್ಗಿದ ಕಳ್ಳರು ರೂ. 1.35ಲಕ್ಷ ಮೌಲ್ಯದ ಅಡಿಕೆ ಕಳ್ಳತನ ಮಾಡಿದ ಘಟನೆ ಸಂಭವಿಸಿದೆ. ಈ ಬಗ್ಗೆ ಪುಂಜಾಲಕಟ್ಟೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಲಾಗಿದ್ದು...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಚಾರ್ಮಾಡಿ ತಿರುವಿನಲ್ಲಿ ಟರ್ನ್ ಆಗದೇ ನಿಂತ 12 ಚಕ್ರದ ಲಾರಿ: ಬೆಳಗ್ಗೆಯಿಂದ ಚಾರ್ಮಾಡಿ ಘಾಟ್ ನಲ್ಲಿ ವಾಹನ ಸವಾರರ ಪರದಾಟ

Suddi Udaya
ಚಾರ್ಮಾಡಿ ಘಾಟ್ ನ ಎರಡನೇ ತಿರುವಿನಲ್ಲಿ ಬಳ್ಳಾರಿಯಿಂದ ಮಂಗಳೂರಿಗೆ ಕಬ್ಬಿಣ ತುಂಬಿಕೊಂಡು ತೆರಳುತ್ತಿದ್ದ 12 ಚಕ್ರದ ಲಾರಿ ತಿರುವಿನಲ್ಲಿ ಟರ್ನ್ ಆಗದೇ ನಿಂತಿದ್ದ ಘಟನೆ ನಡೆದಿದೆ. ಘಾಟ್ ನಲ್ಲಿ ಭಾರಿ ವಾಹನಗಳ ನಿಷೇದವಿದ್ದರೂ ಚೆಕ್...
Uncategorizedವರದಿಸಂಘ-ಸಂಸ್ಥೆಗಳು

ಸುಳ್ಯೋಡಿ: ಮಾತೃಭೋಜನ ಹಾಗೂ ಸಾಂಸ್ಕೃತಿಕ ಕಾರ್ಯಕ್ರಮ

Suddi Udaya
ನಾವೂರು: ಸುಳ್ಯೋಡಿ ಗೆಳಯರ ಬಳಗ ಹಾಗೂ ಮಾತೃ ವೃಂದ ಸುಳ್ಯೋಡಿ ನಾವೂರು ಇವರ ವತಿಯಿಂದ ಮಾತೃಭೋಜನ ಹಾಗೂ ಸಾಂಸ್ಕೃತಿಕ ಕಾರ್ಯಕ್ರಮ ಮಾ.30ರಂದು ಉಳ್ಳಂಜ ವಾಸು ಪೂಜಾರಿ ರವರ ಗದ್ದೆಯಲ್ಲಿ ನಡೆಯಿತು.ಕಾರ್ಯಕ್ರಮದಲ್ಲಿ ಹಿಂದೂ ಜಾಗರಣಾ ವೇದಿಕೆ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ನಾವರ ಶ್ರೀ ಮಹಾಲಿಂಗೇಶ್ವರ ದೇವರ ಸಂಭ್ರಮದ ಬ್ರಹ್ಮಕಲಶೋತ್ಸವ: ಧಾರ್ಮಿಕ ಸಭೆ

Suddi Udaya
ನಾವರ: ನಾವರ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ಬ್ರಹ್ಮಕಲಶೋತ್ಸವ 3ನೇ ದಿನದ ಧಾರ್ಮಿಕ ಸಮಾರಂಭದಲ್ಲಿ ಜೀವನದಲ್ಲಿ ನೆಮ್ಮದಿಯ ವಾತಾವರಣವನ್ನು ಪಡೆಯಲು ಶ್ರದ್ದಾ ಭಕ್ತಿಯ ಭಗವಂತನ ಆರಾಧನೆ ಮುಖ್ಯ ಎಂದು ಕನ್ಯಾಡಿ ರಾಮಕ್ಷೇತ್ರ ಮಹಾಸಂಸ್ಥಾನದ ಪೀಠಧಿಪತಿ ಸದ್ಗುರು...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಸಮಾಜ ಸೇವಾಟ್ರಸ್ಟ್ ನ ಸಂಸ್ಥಾಪಕ ರವಿ ಕಕ್ಕೆಪದವು ರವರ ಮಾಗದರ್ಶನದಲ್ಲಿ ಕುಮಾರಧಾರದಿಂದ ಕಾಶಿಕಟ್ಟೆಯವರೆಗೆ ಸ್ವಚ್ಛತಾ ಕಾರ್ಯ

Suddi Udaya
ಬೆಳ್ತಂಗಡಿ: ಕುಕ್ಕೆ ಸುಬ್ರಹ್ಮಣ್ಯದ ಸಮಾಜ ಸೇವಾಟ್ರಸ್ಟ್ ನ ಸಂಸ್ಥಾಪಕ ರವಿ ಕಕ್ಕೆಪದವು ರವರ ಮಾರ್ಗದರ್ಶನದಲ್ಲಿ ಕುಮಾರಧಾರ ರಸ್ತೆಯಿಂದ ಕಾಶಿಕಟ್ಟೆಯವರೆಗಿನ ಮುಖ್ಯ ರಸ್ತೆಯ ಎರಡು ಬದಿಯಲ್ಲಿ ಇದ್ದ ಕಸಕಡ್ಡಿಗಳು, ಪ್ಲಾಸ್ಟಿಕ್ ಬಾಟಲ್ಗಳು , ಪ್ಲಾಸ್ಟಿಕ್ ಚೀಲಗಳು...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಕುರಾಯ ಶ್ರೀ ಸದಾಶಿವ ದೇವರ ಪ್ರತಿಷ್ಠಾ ಮಹೋತ್ಸವ ಮತ್ತು ವಾರ್ಷಿಕ ಜಾತ್ರೋತ್ಸವ:ಗೊನೆ ಮುಹೂರ್ತ, ಧ್ವಜಾರೋಹಣ

Suddi Udaya
ಬಂದಾರು: ಇಲ್ಲಿಯ ಕುರಾಯ ಶ್ರೀ ಸದಾಶಿವ ದೇವರ ಪ್ರತಿಷ್ಠಾ ಮಹೋತ್ಸವ ಮತ್ತು ವಾರ್ಷಿಕ ಜಾತ್ರೋತ್ಸವದ ಅಂಗವಾಗಿ ಎ.3ರಂದು ಬ್ರಹ್ಮಶ್ರೀ ನೀಲೇಶ್ವರ ವಾಸುದೇವ ತಂತ್ರಿಯವರ ಹಿರಿತನದಲ್ಲಿ ನೀಲೇಶ್ವರ ಪದ್ಮನಾಭ ತಂತ್ರಿಯವರ ನೇತೃತ್ವದಲ್ಲಿ ವೈದಿಕ ಕಾರ್ಯಕ್ರಮಗಳು ವಿಜೃಂಭಣೆಯಿಂದ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಎ.13-23: ಶ್ರೀ ಕ್ಷೇತ್ರ ಧರ್ಮಸ್ಥಳದಲ್ಲಿ ವಾರ್ಷಿಕ ವಿಷು ಜಾತ್ರೋತ್ಸವ       

Suddi Udaya
ಧರ್ಮಸ್ಥಳ: ಶ್ರೀ ಕ್ಷೇತ್ರ ಧರ್ಮಸ್ಥಳದ ಶ್ರೀ ಮಂಜುನಾಥ ಸ್ವಾಮಿ ಸನ್ನಿಧಿಯಲ್ಲಿ  ವಾರ್ಷಿಕ ವಿಷು ಜಾತ್ರಾ ಮಹೋತ್ಸವವು ಧರ್ಮಾಧಿಕಾರಿ ಡಾ| ಡಿ. ವೀರೇಂದ್ರ  ಹೆಗ್ಗಡೆಯವರ ನೇತೃತ್ವದಲ್ಲಿ  ಎ.13 ಮೇಷ ಸಂಕ್ರಮಣದಿಂದ ಮೊದಲ್ಗೊಂಡು  ಎ.23 ರವರೆಗೆ ವಿವಿಧ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಉಜಿರೆ ಡಾ| ಅನಿತಾ ದಯಾಕರ್ ರವರಿಗೆ ಪಿ.ಎಚ್.ಡಿ ಪದವಿ ಪ್ರದಾನ

Suddi Udaya
ಉಜಿರೆ:  ನಿಟ್ಟೆ ವಿಶ್ವವಿದ್ಯಾಲಯ  ವತಿಯಿಂದ  ಡಾ| ಅನಿತಾ ದಯಾಕರ್ ಅವರು  ಮಂಗಳೂರು ಎ ಬಿ ಶೆಟ್ಟಿ ಸ್ಮಾರಕ ದಂತ ಮಹಾವಿದ್ಯಾಲಯದ ಪ್ರೊಫೆಸರ್ ಡಾ| ಪುಷ್ಪರಾಜ ಶೆಟ್ಟಿ ಅವರ ಮಾರ್ಗದರ್ಶನದಲ್ಲಿ ಮಂಡಿಸಿದ “differential expression of...
ಆಯ್ಕೆತಾಲೂಕು ಸುದ್ದಿವರದಿ

ಕೂಟದ ಕಲ್ಲು ಬಿಜೆಪಿ ಬೂತ್ ಸಮಿತಿ ಅಧ್ಯಕ್ಷ ಪ್ರಭಾಕರ್, ಕಾರ್ಯದರ್ಶಿ ರಂಜನ್ ಆಯ್ಕೆ

Suddi Udaya
ಧರ್ಮಸ್ಥಳದ ಭಾರತೀಯ ಜನತಾ ಪಾರ್ಟಿಯ ಶಕ್ತಿಕೇಂದ್ರದ ಕೂಟದ ಕಲ್ಲು 161ನೇ ಬೂತ್ ಸಮಿತಿಯ ಅಧ್ಯಕ್ಷರಾಗಿ ಪ್ರಭಾಕರ್,ಕಾರ್ಯದರ್ಶಿಯಾಗಿ ರಂಜನ್ ಆಯ್ಕೆಯಾಗಿದ್ದಾರೆ....
ಗ್ರಾಮಾಂತರ ಸುದ್ದಿಚಿತ್ರ ವರದಿವರದಿ

ದೊಂಡೋಲೆ ನಾರ್ಯ ಬಿಜೆಪಿ ಬೂತ್ ಸಮಿತಿ ಅಧ್ಯಕ್ಷ ಸತೀಶ್, ಕಾರ್ಯದರ್ಶಿ ದಿವಾಕರ್

Suddi Udaya
ಧರ್ಮಸ್ಥಳದ ಭಾರತೀಯ ಜನತಾ ಪಾರ್ಟಿಯ ಶಕ್ತಿಕೇಂದ್ರದ ದೊಂಡೋಲೆ ನಾರ್ಯ 159ನೇ ಬೂತ್ ಸಮಿತಿಯ ಅಧ್ಯಕ್ಷರಾಗಿ ಸತೀಶ್, ಕಾರ್ಯದರ್ಶಿಯಾಗಿ ದಿವಾಕರ್ ಆಯ್ಕೆಯಾಗಿದ್ದಾರೆ....
error: Content is protected !!