ಧರ್ಮಸ್ಥಳ-ನಾರಾವಿ ನಡುವಿನ ಸರಕಾರಿ ಬಸ್ ತಡೆ ಹಿಡಿದಿರುವ ರಾಜ್ಯ ಸರ್ಕಾರದ ನಡೆ ಖಂಡಿಸಿ ಇಂದು ಸಂಜೆ ಅಖಿಲ ಭಾರತೀಯ ವಿದ್ಯಾರ್ಥಿ ಪರಿಷತ್ ನಿಂದ ಬೃಹತ್ ಪ್ರತಿಭಟನೆ
ಬೆಳ್ತಂಗಡಿ: ಧರ್ಮಸ್ಥಳದಿಂದ ನಾರಾವಿಗೆ ಸರ್ಕಾರಿ ಬಸ್ ಇಂದಿನಿಂದ (ಆ.25) ಪ್ರಾರಂಭಗೊಳ್ಳುವ ಬಗ್ಗೆ ಕೆಎಸ್‌ಆರ್‌ಟಿಸಿ ಕಳೆದ ಎರಡು ದಿನಗಳ ಹಿಂದೆ ಪ್ರಕಟಣೆ ಹೊರಡಿಸಿತ್ತು. ಆದರೆ ಬಸ್ ಸಂಚಾರಕ್ಕೆ ತಡೆ ಒಡ್ಡಲಾಗಿದೆ. ಇದರಿಂದ ಆಕ್ರೋಶಗೊಂಡ ವಿದ್ಯಾರ್ಥಿ ಪರಿಷತ್...
