ಸುದ್ದಿ ಉದಯ ಮಾಹಿತಿ ಪೋಸ್ಟರ್ ಅನಾವರಣ: ಸುದ್ದಿ ಉದಯ ಪತ್ರಿಕೆ ಅತ್ಯುತ್ತಮ ಗುಣಮಟ್ಟದೊಂದಿಗೆ ತಾಲೂಕಿನ ನಂಬರ್-1 ಪತ್ರಿಕೆಯಾಗಿ ಬೆಳೆಯುತ್ತಿದೆ: ಸಂಪತ್ ಬಿ. ಸುವರ್ಣ
ಬೆಳ್ತಂಗಡಿ: ಸುದ್ದಿ ಉದಯ ಪತ್ರಿಕೆ ಬೆಳೆಯುವುದು ಮಾತ್ರವಲ್ಲದೆ, ನಮ್ಮಂತಹ ಸಾಮಾನ್ಯ ಜನರಿಗೆ ಅವಕಾಶ ಕಲ್ಪಿಸಿ, ನಮ್ಮ ಕಾರ್ಯ ಚಟುವಟಿಕೆಗಳಿಗೆ ಪ್ರೋತ್ಸಾಹ ನೀಡಿ, ಸಮಾಜದಲ್ಲಿ ಅತ್ಯುತ್ತಮವಾದ ಸ್ಥಾನಮಾನವನ್ನು ಕಲ್ಪಿಸಿ ಕೊಡುತ್ತಿದೆ. ಪತ್ರಿಕೆಯಲ್ಲಿ ಪ್ರತಿಭಾನ್ವಿತ ಬರಹಗಾರರಿಗೆ ಅವಕಾಶ...
