22.7 C
ಪುತ್ತೂರು, ಬೆಳ್ತಂಗಡಿ
March 13, 2026

Category : ವರದಿ

ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಸುಲ್ಕೇರಿ ಹಾಲು ಉತ್ಪಾದಕರ ಮಹಿಳಾ ಸಹಕಾರಿ ಸಂಘದ ನೂತನ ಕಟ್ಟಡ ‘ಸುರಭಿ’ ಉದ್ಘಾಟನೆ

Suddi Udaya
ಸುಲ್ಕೇರಿ ಹಾಲು ಉತ್ಪಾದಕರ ಮಹಿಳಾ ಸಹಕಾರಿ ಸಂಘ ಇದರ ನೂತನ ಕಟ್ಟಡ ‘ಸುರಭಿ’ಯ ಉದ್ಘಾಟನೆ ಆ.23 ರಂದು ಸುಲ್ಕೇರಿಯಲ್ಲಿ ನಡೆಯಿತು.ನೂತನ ಕಟ್ಟಡದ ಉದ್ಘಾಟನೆಯನ್ನು, ದ.ಕ.ಸ.ಹಾ ಒಕ್ಕೂಟ, ಮಂಗಳೂರು ಅಧ್ಯಕ್ಷರು ಕೆ.ಪಿ. ಸುಚರಿತ ಶೆಟ್ಟಿ ನೆರವೇರಿಸಿದರು....
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿವರದಿ

ಗುರುವಾಯನಕೆರೆ ಶ್ರೀ ಕ್ಷೇ.ಧ.ಗ್ರಾ.ಯೋಜನೆಯಿಂದ ಸಹಾಯಧನ ಹಸ್ತಾಂತರ

Suddi Udaya
ಗುರುವಾಯನಕೆರೆ : ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ದಿ ಯೋಜನೆ ಬಿಸಿ ಟ್ರಸ್ಟ್ , ಗುರುವಾಯನಕೆರೆ, ಅಳದಂಗಡಿ ವಲಯದ ಪಿಲ್ಯ ಗ್ರಾಮದ ನೀಲಮ್ಮ ರವರ ಮಗ ಪ್ರಶಾಂತ್ ರವರು ಬ್ರೈನ್ ಟ್ಯೂಮರ್ ಕಾಯಿಲೆಯಿಂದ ಬಳಲುತ್ತಿದ್ದು ಇವರಿಗೆ...
ಕ್ರೀಡಾ ಸುದ್ದಿಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ತಾಲೂಕು ಮಟ್ಟದ ಶಟಲ್ ಬ್ಯಾಡ್ಮಿಂಟನ್ ಪಂದ್ಯಾಟ: ಶ್ರೀ ಧ.ಮಂ. ಆಂ.ಮಾ. ಶಾಲೆಯ ವಿದ್ಯಾರ್ಥಿಗಳು ಜಿಲ್ಲಾ ಮಟ್ಟಕ್ಕೆ ಆಯ್ಕೆ

Suddi Udaya
ಮಡಂತ್ಯಾರು : ಸೆಕ್ರೇಡ್ ಹಾರ್ಟ್ ಆಂಗ್ಲ ಮಾಧ್ಯಮ ಶಾಲೆಯಲ್ಲಿ ನಡೆದ ತಾಲೂಕು ಮಟ್ಟದ ಶಟಲ್ ಬ್ಯಾಡ್ಮಿಂಟನ್ ಪಂದ್ಯಾಟ ಶ್ರೀ ಧ ಮಂ ಆಂಗ್ಲ ಮಾಧ್ಯಮ ಶಾಲೆ ಧರ್ಮಸ್ಥಳದ ಪ್ರಾಥಮಿಕ ಶಾಲಾ ಬಾಲಕಿಯರ ( ಆದ್ಯ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಲಾಯಿಲ: ಪಡ್ಲಾಡಿ ಶ್ರೀ ಕೃಷ್ಣ ಜನ್ಮಾಷ್ಟಮಿ ಸಮಿತಿ: ಅಧ್ಯಕ್ಷರಾಗಿ ಹರ್ಷಿತ್ ನಿನ್ನಿಕಲ್ಲು, ಕಾರ್ಯದರ್ಶಿ ವಿನಯ್, ಕೋಶಾಧಿಕಾರಿ ಹರೀಶ್ ಎಲ್.ಆಯ್ಕೆ

Suddi Udaya
ಲಾಯಿಲ: ಸಾರ್ವಜನಿಕ ಮೊಸರು ಕುಡಿಕೆ ಉತ್ಸವ ಸಮಿತಿ ಪಡ್ಲಾಡಿ ಲಾಯಿಲ ಇದರ ವಾರ್ಷಿಕ ಸಭೆಯು ಉತ್ಸಾಹಿ ಯುವಕ ಮಂಡಲ ಪಡ್ಲಾಡಿಯಲ್ಲಿ  ಇತ್ತೀಚೆಗೆ  ಸಮಿತಿಯ ಅಧ್ಯಕ್ಷ ಪ್ರಸಾದ್ ಶೆಟ್ಟಿ ಎಣಿಂಜೆ ಇವರ ಅಧ್ಯಕ್ಷತೆಯಲ್ಲಿ ನಡೆಯಿತು. ಈ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಬೆಳ್ತಂಗಡಿ ತಾಲೂಕು ಮಹಿಳಾ ಮಂಡಲಗಳ ಒಕ್ಕೂಟದಿಂದ ಆಟಿಡೊಂಜಿ ದಿನ

Suddi Udaya
ಬೆಳ್ತಂಗಡಿ ತಾಲೂಕು ಮಹಿಳಾ ಮಂಡಲಗಳ ಒಕ್ಕೂಟದ ವತಿಯಿಂದ ಆಟಿಡೊಂಜಿ ದಿನ ಕಾರ್ಯಕ್ರಮವು ಇತ್ತೀಚೆಗೆ ನಡೆಯಿತು. ಕಾರ್ಯಕ್ರಮವನ್ನು ಬೆಳಾಲು ಗ್ರಾ.ಪಂ. ಅಧ್ಯಕ್ಷೆ ವಿದ್ಯಾ ಶ್ರೀನಿವಾಸ್ ರವರು ಚೆನ್ನೆಮಣೆ ಆಡುವ ಮೂಲಕ ಉದ್ಘಾಟಿಸಿದರು. ಹಾಗೂ ಖಾದ್ಯಗಳ ಉದ್ಘಾಟನೆಯನ್ನು...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿವರದಿ

ಬೆಳ್ತಂಗಡಿ ಶ್ರೀ ಧ. ಮಂ.ಆಂ.ಮಾ. ಶಾಲೆಯಲ್ಲಿ ಆಟಿದ ಕೂಟ

Suddi Udaya
ಬೆಳ್ತಂಗಡಿ: ಬೆಳ್ತಂಗಡಿ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಆಟಿದ ಕೂಟ ಎನ್ನುವ ವಿಶೇಷ ಕಾರ್ಯಕ್ರಮವನ್ನು ಆಯೋಜಿಸಲಾಗಿತ್ತು. ಕಾರ್ಯಕ್ರಮದಲ್ಲಿ ಭಾಗವಹಿಸಿದ ದೈವ ನರ್ತಕ ಸಿವಿಲ್ ಇಂಜಿನಿಯರ್ ಉಪನ್ಯಾಸಕ ಡಾ.ರವೀಶ್ ಪಡುಮಲೆ ಕಾರ್ಯಕ್ರಮ ಉದ್ಘಾಟಿಸಿ...
ಅಪಘಾತಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಗೇರುಕಟ್ಟೆ: ಕಾರು -ಬೈಕ್ ಅಪಘಾತ: ಬೈಕ್ ಸವಾರ ಪ್ರಾಣಾಪಾಯದಿಂದ ಪಾರು

Suddi Udaya
ಗೇರುಕಟ್ಟೆ: ಗೇರುಕಟ್ಟೆಯಲ್ಲಿ ಕಾರು ಹಾಗೂ ಬೈಕ್ ಡಿಕ್ಕಿಯಾಗಿ ಬೈಕ್ ಸವಾರನಿಗೆ ಗಾಯವಾದ ಘಟನೆ ಆ.23 ರಂದು ನಡೆದಿದೆ. ಗಾಯಗೊಂಡ ಬೈಕ್ ಸವಾರ ಜಾಬೀರ್ ಸಣ್ಣ ಪುಟ್ಟ ಗಾಯದೊಂದಿಗೆ ಪಾರಾಗಿದ್ದಾರೆ. ಕಾರಿನ ಮುಂಭಾಗ ಸಂಪೂರ್ಣ ಜಖಂಗೊಂಡಿದೆ....
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಬೆಳ್ತಂಗಡಿ ತಾಲೂಕು ಮಟ್ಟದ 17ರ ವಯೋಮಾನದ ಬಾಲಕ ಬಾಲಕಿಯರ ವಾಲಿಬಾಲ್ ಪಂದ್ಯಾಟ

Suddi Udaya
ಉಜಿರೆ: ಮನಸ್ಸಿನ ಉಲ್ಲಾಸಕ್ಕಾಗಿ ಕ್ರೀಡೆ ಸಹಕಾರಿ, ದಿನದೆ ಒಂದು ಗಂಟೆ ಆಟ ಎಲ್ಲಾ ತರಹದ ಜಡತ್ವವನ್ನು ಹೋಗಲಾಡಿಸುತ್ತದೆ. ಶಿಕ್ಷಣದಲ್ಲಿ ದೈಹಿಕ ಶಿಕ್ಷಣವು ಅದರ ಅವಿಭಾಜ್ಯ ಅಂಗ. ಕ್ರೀಡಾ ಸ್ಪೂರ್ತಿಯನ್ನು ಮೈಗೂಡಿಸಿಕೊಂಡಾಗ ಕಲಿಕೆಯು ಸರಾಗವಾಗಿ ಸಾಗುತ್ತದೆ.”...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಬೆಳ್ತಂಗಡಿ ಶ್ರೀ ಧ. ಮಂ. ಆಂ.ಮಾ. ಶಾಲೆಗೆ ದೇಶಭಕ್ತಿ ಗೀತ ಗಾಯನ ಸ್ಪರ್ಧೆಯಲ್ಲಿ ಬಹುಮಾನ

Suddi Udaya
ಬೆಳ್ತಂಗಡಿ : ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಆಂಗ್ಲ ಮಾಧ್ಯಮ ಶಾಲೆ ಬೆಳ್ತಂಗಡಿಯ ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ನ ಶ್ರೀ ಮಂಜುನಾಥ ದಳದ ಬುಲ್ ಬುಲ್ ವಿದ್ಯಾರ್ಥಿಗಳಾದ ಧಾತ್ರಿ ಶೆಟ್ಟಿ, ಅಭಿಜ್ಞಾ, ಅಲಿನಾ, ಸಮನ್ವಿ...
ಕ್ರೀಡಾ ಸುದ್ದಿಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ತಾಲೂಕು ಮಟ್ಟದ ವಾಲಿಬಾಲ್ ಪಂದ್ಯಾಟ:‌ ಬಂದಾರು ಶಾಲೆಯ ವಿದ್ಯಾರ್ಥಿಗಳು ಪ್ರಥಮ ಸ್ಥಾನ

Suddi Udaya
ಅಂಡಿಂಜೆ: 2023-24 ನೇ ಸಾಲಿನ ಅಂಡಿಂಜೆಯಲ್ಲಿ ನಡೆದ ಪ್ರಾಥಮಿಕ ಶಾಲಾ ತಾಲೂಕು ಮಟ್ಟದ ಬಾಲಕಿಯರ ಮತ್ತು ಬಾಲಕರ ವಾಲಿಬಾಲ್ ಪಂದ್ಯಾಟದಲ್ಲಿ ‌ಬಂದಾರು ಶಾಲೆಯ ವಿದ್ಯಾರ್ಥಿಗಳು ಪ್ರಥಮ ಸ್ಥಾನ ಪಡೆದು ಜಿಲ್ಲಾ ಮಟ್ಟಕ್ಕೆ ಆಯ್ಕೆಯಾಗಿದ್ದಾರೆ. ಬಂದಾರು...
error: Content is protected !!