22.7 C
ಪುತ್ತೂರು, ಬೆಳ್ತಂಗಡಿ
March 13, 2026

Category : ವರದಿ

ಗ್ರಾಮಾಂತರ ಸುದ್ದಿಚಿತ್ರ ವರದಿವರದಿ

ಆರಂಬೋಡಿ: ಗಂಟಲಿನ ಚಿಕ್ಕ ಪೊರೆಯ ಸಮಸ್ಯೆಯಿಂದ ಬಳಲುತ್ತಿರುವ 2ತಿಂಗಳ ಮಗುವಿನ ಚಿಕಿತ್ಸೆಗೆ ನೆರವಾಗಿ

Suddi Udaya
ಆರಂಬೋಡಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಗುಂಡೂರಿ ಗ್ರಾಮದ ತುಂಬೆದಲೆಕ್ಕಿ ಕೇಶವ ಕುಲಾಲ್ ಮತ್ತು ಶ್ರೀಮತಿ ಪದ್ಮಿನಿ ದಂಪತಿಯ 2ತಿಂಗಳ ಪುಟ್ಟ ಮಗುವಿಗೆ ಗಂಟಲಿನಲ್ಲಿ ಚಿಕ್ಕ ಪೊರೆಯಿಂದ ಉಸಿರಾಟ ಹಾಗೂ ಎದೆಹಾಲು ಸೇವಿಸಲು ಕಷ್ಟಕರವಾಗಿರುವಾಗ ವೈದ್ಯರ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಪುಂಜಾಲಕಟ್ಟೆ – ಚಾರ್ಮಾಡಿ ರಾಷ್ಟ್ರೀಯ ಹೆದ್ದಾರಿ ಅಭಿವೃದ್ಧಿ ಕಾಮಗಾರಿ: ಮುಂಡಾಜೆ ಬ್ರಿಟಿಷರ ಕಾಲದ ಹಳೆ ಸೇತುವೆ ತೆರವು ಕಾರ್ಯಾಚರಣೆ ಆರಂಭ

Suddi Udaya
ಬೆಳ್ತಂಗಡಿ: ಪುಂಜಾಲಕಟ್ಟೆ – ಚಾರ್ಮಾಡಿ ರಾಷ್ಟ್ರೀಯ ಹೆದ್ದಾರಿ ಅಭಿವೃದ್ಧಿ ಕಾಮಗಾರಿಗಳಿಗೆ ಈಗಾಗಲೇ ಚಾಲನೆ ದೊರಕಿದ್ದು, ಮುಂಡಾಜೆ ಬ್ರಿಟಿಷರ ಕಾಲದ ಹಳೆ ಸೇತುವೆ ತೆರವು ಕಾರ್ಯಾಚರಣೆ ಆರಂಭಗೊಂಡಿದೆ. ಈಗಾಗಲೇ ಪುಂಜಾಲಕಟ್ಟೆ – ಚಾರ್ಮಾಡಿ ಹೆದ್ದಾರಿಯಲ್ಲಿ ಗುರುತಿಸಿದ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಶ್ರೀ ಧ.ಮಂ ಪ.ಪೂ ಕಾಲೇಜಿನಲ್ಲಿ ಸದ್ಭಾವನಾ ದಿನಾಚರಣೆ

Suddi Udaya
ಉಜಿರೆ: ಉಜಿರೆಯ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಪದವಿಪೂರ್ವ ಕಾಲೇಜಿನ ರಾಷ್ಟ್ರೀಯ ಸೇವಾ ಯೋಜನೆಯ ವತಿಯಿಂದ ರಾಷ್ಟ್ರೀಯ ಸದ್ಭಾವನಾ ದಿನಾಚರಣೆ ಕಾರ್ಯಕ್ರಮ ನಡೆಯಿತು. ಯೋಜನಾಧಿಕಾರಿ ಡಾ. ಪ್ರಸನ್ನಕುಮಾರ ಐತಾಳ್ ಅಧ್ಯಕ್ಷತೆ ವಹಿಸಿ ಸದ್ಭಾವನಾ ದಿನದ ಮಹತ್ವ...
Uncategorizedಚಿತ್ರ ವರದಿಜಿಲ್ಲಾ ಸುದ್ದಿಪ್ರಮುಖ ಸುದ್ದಿವರದಿಸರ್ಕಾರಿ ಇಲಾಖಾ ಸುದ್ದಿ

ನಾಳೆ ಬೆಳ್ತಂಗಡಿಗೆ ಜಿಲ್ಲಾಧಿಕಾರಿ ಭೇಟಿ

Suddi Udaya
ಬೆಳ್ತಂಗಡಿ: ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್ ಆ.23 ರಂದು ಬೆಳ್ತಂಗಡಿಗೆ ಭೇಟಿ ನೀಡಲಿದ್ದಾರೆ. ಮಧ್ಯಾಹ್ನ 3ರಿಂದ ತಾಲೂಕು ಮಟ್ಟದ ಅಧಿಕಾರಿಗಳ ಸಭೆ, ಸಂಜೆ 4.30 ರಿಂದ 5.30ರ ತನಕ ಸಾರ್ವಜನಿಕ ಅಹವಾಲು ಸ್ವೀಕಾರ ಕಾರ್ಯಕ್ರಮ ಜಿಲ್ಲಾಧಿಕಾರಿಯವರ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಅರಸಿನಮಕ್ಕಿ ಹಾ.ಉ. ಸ. ಸಂಘದ ಅಧ್ಯಕ್ಷರಾಗಿ ವರದ ಶಂಕರ ದಾಮ್ಲೆ, ಉಪಾಧ್ಯಕ್ಷರಾಗಿ ಸೀತಾ ಎ ಆಯ್ಕೆ

Suddi Udaya
ಅರಸಿನಮಕ್ಕಿ : ಅರಸಿನಮಕ್ಕಿ ಹಾಲು ಉತ್ಪಾದಕರ ಸಹಕಾರಿ ಸಂಘದ ಆಡಳಿತ ಮಂಡಳಿಗೆ ಮುಂದಿನ 5 ವರ್ಷದ ಅವಧಿಗೆ ಆಡಳಿತ ಮಂಡಳಿಯ ಸಭೆಯಲ್ಲಿ ಅಧ್ಯಕ್ಷರಾಗಿ ವರದ ಶಂಕರ ದಾಮ್ಲೆ, ಉಪಾಧ್ಯಕ್ಷರಾಗಿ ಸೀತಾ ಎ ಅವಿರೋಧವಾಗಿ ಆಯ್ಕೆಯಾಗಿದ್ದಾರೆ....
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿವರದಿ

ಕು| ಸೌಜನ್ಯ ಕೊಲೆ ಪ್ರಕರಣ: ಎಸ್.ಐ.ಟಿ ತನಿಖೆಗೆ ಆಗ್ರಹ: ಆ.28ರಂದು ಬೆಳ್ತಂಗಡಿಯಲ್ಲಿ ರಾಜ್ಯ ಮಟ್ಟದ ‘ಚಲೋ ಬೆಳ್ತಂಗಡಿ ಮಹಾ ಧರಣಿ’: ವಿರೋಧಿ ಶಕ್ತಿಗಳ ಸುಳ್ಳು ಸುದ್ದಿಗಳಿಗೆ, ವದಂತಿಗಳಿಗೆ ಯಾರೂ ಕಿವಿಗೊಡಬೇಡಿ

Suddi Udaya
ಬೆಳ್ತಂಗಡಿ: ಕು| ಸೌಜನ್ಯ ಅತ್ಯಾಚಾರ ಮತ್ತು ಕೊಲೆ ಪ್ರಕರಣವನ್ನು ನಿವೃತ್ತ ನ್ಯಾಯಾಧೀಶರೊಬ್ಬರ ಸುಪರ್ದಿಯಲ್ಲಿ ಎಸ್.ಐ.ಟಿ ತನಿಖೆ ನಡೆಸಲು ಸರಕಾರ ಕ್ರಮ ಕೈಗೊಳ್ಳಬೇಕು ಎಂದು ಆಗ್ರಹಿಸಿ, ಕರ್ನಾಟಕ ರಾಜ್ಯ ಜನಪರ ಸಂಘಟನೆಗಳ ವೇದಿಕೆ ದ.ಕ ಜಿಲ್ಲಾ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಶಿಶಿಲ ಹಾ.ಉ.ಸ. ಸಂಘದ ಅಧ್ಯಕ್ಷರಾಗಿ ಸಂತೋಷ್ ಎ.ಎಸ್ ಹಾಗೂ ಉಪಾಧ್ಯಕ್ಷರಾಗಿ ಡಿ ಲಕ್ಷ್ಮೀಶ ಗೌಡ ಆಯ್ಕೆ

Suddi Udaya
ಶಿಶಿಲ ಹಾಲು ಉತ್ಪಾದಕರ ಸಹಕಾರ ಸಂಘ ನಿ. ಇದರ ಆಡಳಿತ ಮಂಡಳಿಗೆ ನಡೆದ ಚುನಾವಣೆಯಲ್ಲಿ ಮುಂದಿನ ಐದು ವರ್ಷಗಳ ಅವಧಿಗೆ ಸಹಕಾರ ಭಾರತಿ ಬೆಂಬಲಿತ ಅಭ್ಯರ್ಥಿಗಳಾದ ಸಂತೋಷ್ ಎ.ಎಸ್, ಡಿ. ಲಕ್ಷ್ಮೀಶ ಗೌಡ, ಈಶ್ವರಪ್ಪ...
ಗ್ರಾಮಾಂತರ ಸುದ್ದಿಚಿತ್ರ ವರದಿವರದಿ

‘ಪ್ರಾಚೀನ ಕನ್ನಡ ಸಾಹಿತ್ಯ ಅಧ್ಯಯನ: ಪ್ರಾರಂಭಿಕ ಪ್ರಯತ್ನಗಳು’ ಪ್ರಚಾರೋಪನ್ಯಾಸ ಕಾರ್ಯಕ್ರಮ

Suddi Udaya
ಉಜಿರೆ: ಕನ್ನಡ ಓದು ಕುರಿತಂತೆ ಸಂಕುಚಿತ ಮನೋಭಾವ ಹಾಗೂ ಕನ್ನಡ ಕಲಿಕೆ ಕಷ್ಟ ಎನ್ನುವ ಅಪಪ್ರಚಾರ ಸಲ್ಲದು ಎಂದು ಶಾಸ್ತ್ರೀಯ ಕನ್ನಡ ಅತ್ಯುನ್ನತ ಅಧ್ಯಯನ ಕೇಂದ್ರ, ಭಾರತೀಯ ಭಾಷಾ ಸಂಸ್ಥಾನ, ಮೈಸೂರು ಇದರ ಯೋಜನಾ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

‘ಮೃತ್ಯುಂಜಯ’ ಮೈರಲ್ಕೆ ಶ್ರೀ ಕಿರಾತಮೂರ್ತಿ ದೇವಸ್ಥಾನದ ಭಕ್ತಿ ಗೀತೆಯ ಪೋಸ್ಟರ್ ಬಿಡುಗಡೆ

Suddi Udaya
ಬೆಳ್ತಂಗಡಿ: ಮೃತ್ಯುಂಜಯ ಎನ್ನುವ ಮೈರಲ್ಕೆ ಶ್ರೀ ಕಿರಾತಮೂರ್ತಿ ಮಹಾಲಿಂಗೇಶ್ವರ ದೇವಸ್ಥಾನದ ಭಕ್ತಿ ಗೀತೆಯ ಪೋಸ್ಟರನ್ನು ಮೈರಲ್ಕೆ ಶ್ರೀ ಕಿರಾತಮೂರ್ತಿ ಮಹಾಲಿಂಗೇಶ್ವರ ದೇವಸ್ಥಾನದದಲ್ಲಿ ದೇವಸ್ಥಾನದದ ಪ್ರಧಾನ ಅರ್ಚಕರ ಸಮ್ಮುಖದಲ್ಲಿ ಆ.21 ರಂದು ಬಿಡುಗಡೆ ಮಾಡಲಾಯಿತು. ಈ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ನಾಲ್ಕೂರು: ರಸ್ತೆ ಬದಿಯಲ್ಲಿದ್ದ ಅಪಾಯಕಾರಿ ಮರ ತೆರವು

Suddi Udaya
‌ನಾಲ್ಕೂರು ಗ್ರಾಮದ ಬೊಳ್ಳಜೆಯಿಂದ ಡೆಂಜೋಲಿ ರಸ್ತೆಯ ಬಗ್ಯೊಟ್ಟು ಎಂಬಲ್ಲಿ ಮರವೊಂದು ರಸ್ತೆಗೆ ಅಡ್ಡವಾಗಿ ವಾಲಿ ನಿಂತಿದ್ದು ಅರಣ್ಯ ಇಲಾಖೆ ಯವರು ತಕ್ಷಣ ಸ್ಪಂದಿಸಿ ಮರ ತೆರವುಗೊಳಿಸಿ ರಸ್ತೆ ಸಂಚಾರಕ್ಕೆ ಅವಕಾಶ ಕಲ್ಪಿಸಿದರು. ಅಳದಂಗಡಿ ಉಪ...
error: Content is protected !!