22.2 C
ಪುತ್ತೂರು, ಬೆಳ್ತಂಗಡಿ
August 31, 2026

Category : ವರದಿ

ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿವರದಿ

ಪುತ್ತಿಲ ಪರಿವಾರದ ಮುಖ್ಯಸ್ಥ ಅರುಣ್‌ ಕುಮಾ‌ರ್ ಪುತ್ತಿಲ ಬಿಜೆಪಿ ಪಕ್ಷಕ್ಕೆ ಸೇರ್ಪಡೆ

Suddi Udaya
ಬೆಳ್ತಂಗಡಿ: ಪುತ್ತಿಲ ಪರಿವಾರದ ಮುಖ್ಯಸ್ಥ ಅರುಣ್‌ ಕುಮಾ‌ರ್ ಪುತ್ತಿಲ ಬಿಜೆಪಿ ಪಕ್ಷಕ್ಕೆ ಇಂದು ಮಾ.14ರಂದು ಬೆಂಗಳೂರು ಬಿಜೆಪಿ ಕಚೇರಿಯಲ್ಲಿ ಸೇರ್ಪಡೆಗೊಂಡಿದ್ದಾರೆ. ಬಿಜೆಪಿ ನಾಯಕರಾದ ಬಿ.ವೈ.ವಿಜಯೇಂದ್ರ, ಸುನೀಲ್ ಕುಮಾ‌ರ್ ಬರಮಾಡಿಕೊಂಡರು. ಈ ಸಂದರ್ಭದಲ್ಲಿ ಜಿಲ್ಲಾಧ್ಯಕ್ಷ ಸತೀಶ್‌...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿವರದಿ

ಕಳಿಯ ಗ್ರಾಮ ಸಾಮಾಜಿಕ ಲೆಕ್ಕ ಪರಿಶೋಧನೆ ಸಭೆ

Suddi Udaya
ಬೆಳ್ತಂಗಡಿ : ಕಳಿಯ ಗ್ರಾಮದ 15ನೇ ಹಣಕಾಸು ಯೋಜನೆ ಸಾಮಾಜಿಕ ಲೆಕ್ಕ ಪರಿಶೋಧನೆ ಮಾ.14 ರಂದು ಪಂಚಾಯತ್ ಸಭಾಂಗಣದಲ್ಲಿ ಜರುಗಿತು. ಕಳಿಯ ಗ್ರಾಮ ಪಂಚಾಯತ್ ಅಧ್ಯಕ್ಷ ದಿವಾಕರ ಮೆದಿನ ಅಧ್ಯಕ್ಷತೆ ವಹಿಸಿದ್ದರು. ಕರಾಯ ಪ್ರೌಢ...
ಅಪಘಾತಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಬೆಳಾಲು: ವ್ಯಕ್ತಿಯೋರ್ವರಿಗೆ ದ್ವಿಚಕ್ರ ವಾಹನ ಡಿಕ್ಕಿ

Suddi Udaya
ಬೆಳಾಲು ನಿವಾಸಿ ಬಾಬು (43ವ) ಎಂಬವರು, ಮಾರ್ಚ್12ರಂದು ಮಧ್ಯಾಹ್ನ ಬೆಳಾಲು ಗ್ರಾಮದ ಗಡಿಕಲ್ಲು ಎಂಬಲ್ಲಿ ರಸ್ತೆ ದಾಟುತ್ತಿರುವಾಗ, KA21EA0428 ನೇ ದ್ವಿಚಕ್ರ ವಾಹನವನ್ನು ಅದರ ಸವಾರ ದುಡುಕುತನದಿಂದ ಸವಾರಿ ಮಾಡಿಕೊಂಡು ಬಂದು, ಬಾಬು ರವರಿಗೆ...
ಆಯ್ಕೆಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಕಣಿಯೂರು ಬಿಜೆಪಿ ಶಕ್ತಿ ಕೇಂದ್ರದ ಅಧ್ಯಕ್ಷರಾಗಿ ಯತೀಶ್ ಶೆಟ್ಟಿ ಪಣೆಕ್ಕರ ಆಯ್ಕೆ

Suddi Udaya
ಕಣಿಯೂರು ಭಾರತೀಯ ಜನತಾ ಪಾರ್ಟಿಯ ಶಕ್ತಿ ಕೇಂದ್ರದ ಅಧ್ಯಕ್ಷರಾಗಿ ಯತೀಶ್ ಶೆಟ್ಟಿ ಪಣೆಕ್ಕರ ಆಯ್ಕೆಯಾಗಿದ್ದಾರೆ....
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿವರದಿ

ಅನಾಥರಾಗಿ ತಿರುಗಿಡುತ್ತಿದ್ದ ವಯೋವೃದ್ಧ ತಂದೆಯನ್ನು ಮಗನ ಜವಾಬ್ದಾರಿ ಗೆ ವಹಿಸಿದ ವೇಣೂರು ಪೋಲೀಸರು

Suddi Udaya
ಬೆಳ್ತಂಗಡಿ : ಮಾ.13ರಂದು ರಾತ್ರಿ 12 ಗಂಟೆಗೆ ನಾಲ್ಕೂರು ಗ್ರಾಮದ ಆಸುಪಾಸಿನಲ್ಲಿ ಜನ ನಿಬಿಡ ಪ್ರದೇಶದಲ್ಲಿ ವಯೋವೃದ್ಧ ರೋರ್ವರು ಅನಾಥರಾಗಿ ಹಸಿವಿನಿಂದ ನರಳುತಿದ್ದು ಸ್ಥಳೀಯ ಬಳಂಜ ಪಂಚಾಯತ್ ಸದಸ್ಯ ರವೀಂದ್ರ ಅಮೀನ್ ಬಳಗದವರು ಪೋಲೀಸ್...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಸುದ್ದಿ ಉದಯ ಪತ್ರಿಕೆ ಬಗ್ಗೆ ಮೆಚ್ಚುಗೆ ವ್ಯಕ್ತ ಪಡಿಸಿದ ಖ್ಯಾತ ಚಿತ್ರನಟ ರಮೇಶ್ ಅರವಿಂದ

Suddi Udaya
ಉಜಿರೆ:ಖ್ಯಾತ ಚಲನಚಿತ್ರ ನಟ ರಮೇಶ್ ಅರವಿಂದ್ ಉಜಿರೆ ಹಳೆಪೇಟೆ ಶಾಲೆಗೆ ಭೇಟಿ ನೀಡಿದ ಸಂದರ್ಭ ಅವರನ್ನು ಉಪ ಸಂಪಾದಕ ಸಂತೋಷ್ ಪಿ ಕೋಟ್ಯಾನ್ ರವರು ಸುದ್ದಿ ಉದಯ ಪತ್ರಿಕೆ ನೀಡಿ ಸ್ವಾಗತಿಸಿದರು. ಸುದ್ದಿ ಉದಯ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಉಜಿರೆ ಹಳೇಪೇಟೆ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಗೆ ನಟ ರಮೇಶ್ ಅರವಿಂದ್ ಭೇಟಿ: ಅಭಿವೃದ್ಧಿ ಹೊಂದುತ್ತಿರುವ ಶಾಲೆಯ ಬಗ್ಗೆ ಮೆಚ್ಚುಗೆ

Suddi Udaya
ಉಜಿರೆ : ಹಳೇಪೇಟೆ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಗೆ ನಟ ರಮೇಶ್ ಅರವಿಂದ್ ರವರು ಮಾ.14 ರಂದು ಭೇಟಿ ನೀಡಿದರು. ಶಾಲಾ ವಿದ್ಯಾರ್ಥಿಗಳು ಗುಲಾಬಿ ಹೂ ನೀಡುವ ಮೂಲಕ ಸ್ವಾಗತಿಸಿದರು. ಕಾರ್ಯಕ್ರಮದಲ್ಲಿ ವಿವಿಧ ಸಂಘಸಂಸ್ಥೆಗಳ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಉಜಿರೆ ಎಸ್.ಡಿ.ಎಂ ನಲ್ಲಿ ಜೀವನ ಕೌಶಲ್ಯ ಹಾಗೂ ವೃತ್ತಿಪರ ಕೌಶಲ್ಯ ಮಾಹಿತಿ ಕಾರ್ಯಾಗಾರ

Suddi Udaya
ಉಜಿರೆ: ಪಾಠ ಪಠ್ಯಕ್ರಮ ಇದು ಪರೀಕ್ಷೆಗೆ ಮಾತ್ರ ಸೀಮಿತವಾಗಿದ್ದು ಮನುಷ್ಯ ಉದ್ಯೋಗಕ್ಕೆ ಹೋಗುವಾಗ ಬೇಕಾಗಿರುವುದು ಜೀವನ ಕೌಶಲ್ಯ ಅಲ್ಲಿ ವ್ಯಕ್ತಿಯ ನಡವಳಿಕೆ, ವ್ಯಕ್ತಿಯ ವ್ಯಕ್ತಿತ್ವ, ಶಿಸ್ತು ಮತ್ತು ಸಂಸ್ಕಾರ ಅನ್ವಯ ಆಗುತ್ತದೆ. ಮನುಷ್ಯ ಏನಾದರೂ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಕಳಿಯ: ಮನೆಗೆ ನುಗ್ಗಿದ್ದ ಕಳ್ಳರು : ಸುಮಾರು ರೂ.46450 ಮೌಲ್ಯದ ಸೊತ್ತುಗಳು ಕಳವು

Suddi Udaya
ಗೇರುಕಟ್ಟೆ : ಇಲ್ಲಿಯ ಕಳಿಯ ಗ್ರಾಮದ ಸುಬರ್ನಿ ರವರ ಮನೆಯಲ್ಲಿ ಬಚ್ಚಲು ಕೋಣೆಯ ಮೇಲೆ ಹಂಚು ತುಂಡರಿಸಿ ಯಾರೋ ಕಳ್ಳರು ಒಳಗೆ ನುಗ್ಗಿ ಸುಮಾರು ರೂ.46450 ಮೌಲ್ಯ ದ ಸೊತ್ತುಗಳನ್ನು ಕಳವುಗೈದ ಘಟನೆ ನಡೆದಿದೆ....
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಬೆಳಾಲು ಮೈತ್ರಿ ಯುವಕ ಮಂಡಲ ವತಿಯಿಂದ ಸರಸ್ವತಿ ಹಿ.ಪ್ರಾ. ಶಾಲಾ ಮುಂಭಾಗದಲ್ಲಿ ಬ್ಯಾರಿಕೆಡ್ ಅಳವಡಿಕೆ

Suddi Udaya
ಬೆಳಾಲು : ಸರಸ್ವತಿ ಹಿರಿಯ ಪ್ರಾಥಮಿಕ ಶಾಲಾ ಮುಂಭಾಗದಲ್ಲಿ ವಿದ್ಯಾರ್ಥಿಗಳ ಹಾಗೂ ಸಾರ್ವಜನಿಕರ ಸುರಕ್ಷೆಯ ದೃಷ್ಟಿಯಿಂದ ಮೈತ್ರಿ ಯುವಕ ಮಂಡಲ (ರಿ.) ಬೆಳಾಲು ಇದರ ಪ್ರಾಯೋಜಕತ್ವದಲ್ಲಿ ಮಾ.14 ರಂದು 2 ಬ್ಯಾರಿಕೆಡ್ ಅಳವಡಿಸಲಾಯಿತು. ಬೆಳಾಲು...
error: Content is protected !!