25.9 C
ಪುತ್ತೂರು, ಬೆಳ್ತಂಗಡಿ
March 12, 2026

Category : ವರದಿ

ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಹಿಂದುಳಿದ ವರ್ಗಗಳ ಮತ್ತು ಅಲ್ಪಸಂಖ್ಯಾತರ ಕಲ್ಯಾಣ ಸಮಿತಿಗೆ ಸದಸ್ಯರಾಗಿ ಶಾಸಕ ಹರೀಶ್ ಪೂಂಜ ನಾಮನಿರ್ದೇಶನ

Suddi Udaya
ಬೆಳ್ತಂಗಡಿ: 16ನೇ ವಿಧಾನಸಭೆಯ 2023-24 ನೇ ಸಾಲಿನ ಹಿಂದುಳಿದ ವರ್ಗಗಳ ಮತ್ತು ಅಲ್ಪಸಂಖ್ಯಾತರ ಕಲ್ಯಾಣ ಸಮಿತಿಗೆ ಸದಸ್ಯರಾಗಿ ಬೆಳ್ತಂಗಡಿ ವಿಧಾನಸಭಾ ಕ್ಷೇತ್ರದ ಶಾಸಕರಾದ ಹರೀಶ್ ಪೂಂಜರವರು ನಾಮನಿರ್ದೇಶನ ಹೊಂದಿದ್ದಾರೆ....
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ನಿಡ್ಲೆ ಸರಕಾರಿ ಪ್ರೌಢ ಶಾಲೆಯಲ್ಲಿ ಸ್ವಾಸ್ತ್ಯ ಸಂಕಲ್ಪ ಕಾರ್ಯಕ್ರಮ

Suddi Udaya
ನಿಡ್ಲೆ : ಸರಕಾರಿ ಪ್ರೌಢ ಶಾಲೆ ನಿಡ್ಲೆಯಲ್ಲಿ ಕೊಕ್ಕಡ ವಲಯದ ವತಿಯಿಂದ ಸ್ವಾಸ್ತ್ಯ ಸಂಕಲ್ಪ ಕಾರ್ಯಕ್ರಮ ನಡೆಸಲಾಯಿತು. ಕಾರ್ಯಕ್ರಮದ ಉದ್ಘಾಟನೆಯನ್ನು ಕೊರಗಪ್ಪ ಗೌಡ ತಾಲೂಕು ಜನಜಾಗೃತಿ ಸದಸ್ಯರು ನೆರವೇರಿಸಿ ಶುಭಹಾರೈಸಿದರು. ಅಧ್ಯಕ್ಷತೆಯನ್ನು ಶಾಲಾ ಮುಖ್ಯ...
ಗ್ರಾಮಾಂತರ ಸುದ್ದಿಚಿತ್ರ ವರದಿವರದಿ

ನಾವೂರು ರಿಕ್ಷಾ ನಿಲ್ದಾಣ ಎದುರು ಅಳವಡಿಸಿದ ಇಂಟರ್ ಲಾಕ್ ಹಾಳಾಗದಂತೆ ಅಡ್ಡವಾಗಿ ಇಟ್ಟ ಅಡಿಕೆ ಮರ: ತೆರವುಗೊಳಿಸುವಂತೆ ಸಾರ್ವಜನಿಕರ ಒತ್ತಾಯ

Suddi Udaya
ನಾವೂರು: ಇಲ್ಲಿ ನೂತನವಾಗಿ ನಿರ್ಮಾಣಗೊಂಡ ರಿಕ್ಷಾ ನಿಲ್ದಾಣದ ಎದುರುಗಡೆ ಇಂಟರ್ ಲಾಕ್ ಅಳವಡಿಸಿದ್ದು ಬೇರೆ ವಾಹನಗಳು ಬಂದು ಇಂಟರ್ ಲಾಕ್ ಹಾಳಾಗದಂತೆ ಅಡಿಕೆ ಮರವನ್ನು ಅಡ್ಡವಾಗಿ ಇಡಲಾಗಿದೆ. ಇದರಿಂದ ನಾವೂರು ಜನತಾ ಕಾಲೋನಿ, ಬೋಂಟ್ರಪಾಲು,...
ತಾಲೂಕು ಸುದ್ದಿವರದಿಶಾಲಾ ಕಾಲೇಜುಶಿಕ್ಷಣ ಸಂಸ್ಥೆ

ಬೆಳ್ತಂಗಡಿ:  ಎಸ್ ಡಿ ಎಂ ಆಂಗ್ಲ ಮಾಧ್ಯಮ ಶಾಲೆಯಲ್ಲಿ ‘ಆಟಿದ ಗಮ್ಮತ್ತ್’

Suddi Udaya
ಬೆಳ್ತಂಗಡಿ: ಇಲ್ಲಿನ ಎಸ್ ಡಿ ಎಂ ಆಂಗ್ಲ ಮಾಧ್ಯಮ ಶಾಲೆಯಲ್ಲಿ ತುಳುನಾಡಿನ ಸಂಸ್ಕೃತಿ ಹಾಗೂ ಆಟಿ ತಿಂಗಳ ಮಹತ್ವವನ್ನು ವಿದ್ಯಾರ್ಥಿಗಳಿಗೆ ತಿಳಿಸುವ ಸಲುವಾಗಿ ‘ಆಟಿದ ಗಮ್ಮತ್ತ್’ ಕಾರ್ಯಕ್ರಮವನ್ನು ಇತ್ತೀಚೆಗೆ ಆಯೋಜಿಸಲಾಗಿತ್ತು. ಕಾರ್ಯಕ್ರಮವನ್ನು ದೈವನರ್ತಕ ಹಾಗೂ ಉಜಿರೆ ಎಸ್...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ವಾಲಿಬಾಲ್ ಪಂದ್ಯಾಟ: ವಾಣಿ ಆಂ.ಮಾ. ಪ್ರೌಢ ಶಾಲೆ ಹುಡುಗರ ತಂಡ ತಾಲೂಕು ಮಟ್ಟಕ್ಕೆ ಆಯ್ಕೆ

Suddi Udaya
ಬೆಳ್ತಂಗಡಿ: ಸರಕಾರಿ ಪ್ರೌಢ ಶಾಲೆ ಕೊಯ್ಯೂರು ಆತಿಥ್ಯದಲ್ಲಿ ನಡೆದ ವಲಯ ಮಟ್ಟದ ಪ್ರೌಢ ಶಾಲಾ ವಿಭಾಗದ ವಾಲಿಬಾಲ್ ಪಂದ್ಯಾಟದಲ್ಲಿ ವಾಣಿ ಆಂಗ್ಲ ಮಾಧ್ಯಮ ಶಾಲೆಯ ಪ್ರೌಢ ವಿಭಾಗದ ಹುಡುಗರು ದ್ವಿತೀಯ ಸ್ಥಾನವನ್ನು ಪಡೆದು ತಾಲೂಕು...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಗೇರುಕಟ್ಟೆ: ಸ್ನೇಹ ಸಂಗಮ ಆಟೋ-ಚಾಲಕ ಮಾಲಕರ ಸಂಘದ ಪದಾಧಿಕಾರಿಗಳ ಆಯ್ಕೆ

Suddi Udaya
ಗೇರುಕಟ್ಟೆ: ಸ್ನೇಹ ಸಂಗಮ ಅಟೋ ಚಾಲಕ ಮಾಲಕರ ಸಂಘ ಗೇರುಕಟ್ಟೆ ಇದರ ನೂತನ ಅಧ್ಯಕ್ಷರಾಗಿ ಜಿ ವೈ ಬದ್ರುದ್ದೀನ್, ಕಾರ್ಯದರ್ಶಿಯಾಗಿ ಸಿದ್ದೀಕ್ ಜಿ.ಹೆಚ್, ಉಪಾಧ್ಯಕ್ಷರಾಗಿ ಕುಶಾಲಪ್ಪ ಗೌಡ, ಜೊತೆ ಕಾರ್ಯದರ್ಶಿಯಾಗಿ ಲೋಕಿತ್, ಕೋಶಾಧಿಕಾರಿಯಾಗಿ ಗಣೇಶ್...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಸುರ್ಯ ಶ್ರೀ ಸದಾಶಿವ ರುದ್ರ ದೇವಸ್ಥಾನದಿಂದ 274 ವಿದ್ಯಾರ್ಥಿಗಳಿಗೆ ಸಮವಸ್ತ್ರ ವಿತರಣೆ

Suddi Udaya
ನಡ:  ಮಣ್ಣಿನ ಹರಕೆ ಖ್ಯಾತಿಯ ಸುರ್ಯ ಶ್ರೀಸದಾಶಿವರುದ್ರ ದೇವಸ್ಥಾನದ ವತಿಯಿಂದ ನಡ-ಕನ್ಯಾಡಿ ಗ್ರಾಮದ 8 ಅಂಗನವಾಡಿ ಕೇಂದ್ರ ಮತ್ತು ಸರಕಾರಿ ಕಿರಿಯ ಮತ್ತು ಹಿರಿಯ 2 ಶಾಲೆಗಳ ಒಟ್ಟು 274 ವಿದ್ಯಾರ್ಥಿಗಳಿಗೆ ಅನುವಂಶಿಕ ಆಡಳಿತ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಲಿಂಗ ಸಮಾನತೆ ಮತ್ತು ಮಹಿಳೆಯರ ಸಬಲೀಕರಣ ಕುರಿತು ಡಿ. ವೀರೇಂದ್ರ ಹೆಗ್ಗಡೆಯವರು ವೀಡಿಯೋ ಕಾನ್ಪರೆನ್ಸ್ ಮೂಲಕ ವಿಚಾರಧಾರೆ ಮಂಡನೆ

Suddi Udaya
ಧರ್ಮಸ್ಥಳ: ಭಾರತದ ಸಿವಿಲ್ 20 ಮತ್ತು ಯೂತ್ 20 ವರ್ಕೀಂಗ್ ಗ್ರೂಪ್‌ಗಳ ಉ20 ಅಧ್ಯಕ್ಷತೆಯ ಭಾಗವಾಗಿ ಆಯೋಜಿಸಲಾದ ಚೇಂಜ್‌ಮೇಕರ್20 ಶೃಂಗಸಭೆಯು 60 ಕ್ಕೂ ಹೆಚ್ಚು ದೇಶಗಳ ಯುವ ಬದಲಾವಣೆ ಮಾಡುವವರು, ನಾಯಕರು ಮತ್ತು ಪ್ರಭಾವಿಗಳಿಗೆ...
ಗ್ರಾಮಾಂತರ ಸುದ್ದಿಚಿತ್ರ ವರದಿಪ್ರಮುಖ ಸುದ್ದಿವರದಿಶಾಲಾ ಕಾಲೇಜು

ತುಳು ಲಿಪಿ ಆನ್-ಲೈನ್ ಪರೀಕ್ಷೆ: ಪಂಚಮಿ ಬಿ.ಆರ್ ಶತಃ ಪ್ರತಿಶತ ಸಾಧನೆ

Suddi Udaya
ಬೆಳ್ತಂಗಡಿ: ತುಳುನಾಡು ಸಹಿತ ವಿಶ್ವದ ನಾನಾ ಭಾಗಗಳಲ್ಲಿ ಇರುವ ತುಳು ಭಾಷಿಕರಲ್ಲಿ ತುಳು ಲಿಪಿಯ ಬಗ್ಗೆ ಅರಿವು ಮತ್ತು ಆಸಕ್ತಿ ಮೂಡಿಸುವ ಉದ್ದೇಶದಿಂದ ‘ಜೈ ತುಳುನಾಡು (ರಿ.) ಸಂಘಟನೆ ನಡೆಸುವ ತುಳು ಲಿಪಿ ಆನ್-ಲೈನ್...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿವರದಿ

ಸ್ವಾತಂತ್ರ್ಯೋತ್ಸವ ಪ್ರಯುಕ್ತ ಎಸ್‌ವೈಎಸ್ ಉಜಿರೆ ಸರ್ಕಲ್ ವತಿಯಿಂದ ಎಂಡೋ ಪೀಡಿತರಿಗೆ ಆಹಾರದ ಕಿಟ್ ವಿತರಣೆ

Suddi Udaya
ಬೆಳ್ತಂಗಡಿ: ಎಸ್‌ವೈಎಸ್ ಉಜಿರೆ ಸರ್ಕಲ್ ವತಿಯಿಂದ ಭಾರತದ 77ನೇ ಸ್ವಾತಂತ್ರ್ಯೋತ್ಸವದ ಪ್ರಯುಕ್ತ ಎಂಡೋಸಲ್ಫಾನ್ ಸಂತ್ರಸ್ತರಿಗೆ ಆಹಾರದ ಕಿಟ್ ವಿತರಣಾ ಕಾರ್ಯಕ್ರಮವು ಉಜಿರೆ ಸಾನಿಧ್ಯ ಕೌಶಲ್ಯ ತರಬೇತಿ ಕೇಂದ್ರದಲ್ಲಿ ಆ.16ರಂದು ನಡೆಯಿತು. ಅಧ್ಯಕ್ಷತೆಯನ್ನು ಎಸ್‌ವೈಎಸ್ ಉಜಿರೆ...
error: Content is protected !!