22.2 C
ಪುತ್ತೂರು, ಬೆಳ್ತಂಗಡಿ
August 31, 2026

Category : ವರದಿ

ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಬೆಳ್ತಂಗಡಿ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ‘ ವೃತ್ತಿ ಕೌಶಲ್ಯ ತರಬೇತಿ ‘ಕಾರ್ಯಕ್ರಮ

Suddi Udaya
ಬೆಳ್ತಂಗಡಿ: ಇಲ್ಲಿಯ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ‘ ವೃತ್ತಿ ಕೌಶಲ್ಯ ತರಬೇತಿ ‘ ಕಾರ್ಯಕ್ರಮವನ್ನು ಮಾ.12 ರಂದು ಆಯೋಜಿಸಲಾಗಿತ್ತು. ಈ ಕಾರ್ಯಕ್ರಮದ ಅಧ್ಯಕ್ಷತೆಯನ್ನು ಪ್ರೋ ಪದ್ಮನಾಭ ಕೆ, ಮುಖ್ಯಸ್ಥರು ವಾಣಿಜ್ಯ ವಿಭಾಗ ವಹಿಸಿದ್ದರು....
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಬೆಳ್ತಂಗಡಿ: ಅಂಬ್ಯೂಲೆನ್ಸ್ ಚಾಲಕನ ಮೇಲೆ ಹಲ್ಲೆ

Suddi Udaya
ಬೆಳ್ತಂಗಡಿ: ಅಂಬ್ಯೂಲೆನ್ಸ್‌ ವಾಹನವು ಬೆಳ್ತಂಗಡಿಯಿಂದ ಉಜಿರೆ ಕಡೆಗೆ ಚಲಾಯಿಸಿಕೊಂಡು ಹೋಗುವಾಗ ವಿರುದ್ದ ದಿಕ್ಕಿನಿಂದ ಬಂದ ಕಾರನ್ನು ಆದರ ಚಾಲಕನು ಅಂಬ್ಯೂಲೆನ್ಸ್‌ ವಾಹನಕ್ಕೆ ಅಡ್ಡ ನಿಲ್ಲಿಸಿ, ಕಾರಿನ ಚಾಲಕ ಮತ್ತು ಓರ್ವ ಮಹಿಳೆ ಕಾರಿನಿಂದ ಇಳಿದು...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಬೆಳ್ತಂಗಡಿ : ಸಿಎಎ ವಿರುದ್ಧ ಎಸ್‌ಡಿಪಿಐ ಪ್ರತಿಭಟನೆ

Suddi Udaya
ಬೆಳ್ತಂಗಡಿ : ಪೌರತ್ವ ತಿದ್ದುಪಡಿ ಕಾಯ್ದೆ (ಸಿಎಎ) ವಿರುದ್ಧ ಬೆಳ್ತಂಗಡಿ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯಲ್ಲಿ ಎಸ್‌ಡಿಪಿಐ ಪಕ್ಷ ಮಾ.12ರಂದು ರಾತ್ರಿ ಪ್ರತಿಭಟನೆ ನಡೆಸಿದೆ. ಎಸ್‌ಡಿಪಿಐ ಬೆಳ್ತಂಗಡಿ ಕ್ಷೇತ್ರಾಧ್ಯಕ್ಷರಾದ ನವಾಝ್ ಕಟ್ಟೆ ಮಾತನಾಡಿ, ಪೌರತ್ವ ತಿದ್ದುಪಡಿ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಬೆಳ್ತಂಗಡಿ ಬಿಜೆಪಿ ಯುವಮೋರ್ಚಾದ ಕಾರ್ಯಕಾರಣಿ ಸಭೆ

Suddi Udaya
ಬೆಳ್ತಂಗಡಿ : ಬಿಜೆಪಿ ಯುವಮೋರ್ಚಾ ಬೆಳ್ತಂಗಡಿ ಇದರ ಮೊದಲ ಕಾರ್ಯಕಾರಣಿ ಸಭೆಯು ಪಕ್ಷದ ಕಚೇರಿಯಲ್ಲಿ ಮಾ.12 ರಂದು ನಡೆಯಿತು. ಮುಂದಿನ ಜವಾಬ್ದಾರಿ ಹಾಗೂ ಮುಂದಿನ ಕಾರ್ಯ ಯೋಜನೆ ಲೋಕಸಭಾ ಚುನಾವಣಾ ತಯಾರಿ, ಕಾರ್ಯಾಚಟುವಟಿಗಳ ಬಗ್ಗೆ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಮೇಲಂತಬೆಟ್ಟು ತ್ರಿವೇಣಿ ಸಂಜೀವಿನಿ ಮಹಿಳಾ ಗ್ರಾ.ಪಂ. ಮಟ್ಟದ ಒಕ್ಕೂಟದ ವಾರ್ಷಿಕ ಮಹಾಸಭೆ

Suddi Udaya
ಮೇಲಂತಬೆಟ್ಟು : ತ್ರಿವೇಣಿ ಸಂಜೀವಿನಿ ಮಹಿಳಾ ಗ್ರಾಮ ಪಂಚಾಯತ್ ಮಟ್ಟದ ಒಕ್ಕೂಟ ಮೇಲಂತಬೆಟ್ಟು ಇದರ ವಾರ್ಷಿಕ ಮಹಾಸಭೆಯು ಮಾ.11 ರಂದು ಮೇಲಂತಬೆಟ್ಟು ಗ್ರಾಮ ಪಂಚಾಯಿತಿ ಸಭಾಂಗಣದಲ್ಲಿ ಒಕ್ಕೂಟದ ಅಧ್ಯಕ್ಷೆ ಶ್ರೀಮತಿ ದಮಯಂತಿ ಇವರ ಅಧ್ಯಕ್ಷತೆಯಲ್ಲಿ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿವರದಿ

ಮಡಂತ್ಯಾರು: ಬಂಗೇರಕಟ್ಟೆ ನೆತ್ತರ ರಸ್ತೆಯ ದುರಸ್ತಿಯ ಬಗ್ಗೆ ಕಾಲ್ನಡಿಗೆಯಲ್ಲಿ ಪ್ರತಿಭಟನೆ

Suddi Udaya
ಮಚ್ಚಿನ ಭಾಗ್ಯಶ್ರೀ ಮಿತ್ರ ಮಂಡಳಿ ನೆತ್ತರ ಹಾಗೂ ಊರ ಗ್ರಾಮಸ್ಥರಿಂದ ಬಂಗೇರಕಟ್ಟೆ ನೆತ್ತರ ರಸ್ತೆಯ ದುರಸ್ತಿಯ ಬಗ್ಗೆ ಕಾಲ್ನಡಿಗೆಯಯಲ್ಲಿ ಪ್ರತಿಭಟನೆ ಮಾ.12 ರಂದು ನಡೆಯಿತು. ಮಚ್ಚಿನ ಗ್ರಾಮ ಪಂಚಾಯತ್ ಹಾಗೂ ಮಡಂತ್ಯಾರು ಗ್ರಾಮ ಪಂಚಾಯತಿಗೆ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಕೊಕ್ಕಡ ಸಿಪಿಐಎಂ ಶಾಖಾ ಕಾರ್ಯದರ್ಶಿ ಅಣ್ಣು ಮೊಗೇರ ನಿಧನ

Suddi Udaya
ಕೊಕ್ಕಡ ಗ್ರಾಮದ ಕುಡಲ ಮನೆಯ ಅಣ್ಣು ಮೊಗೇರ (52 ವರ್ಷ) ರವರು ಅಲ್ಪಕಾಲದ ಅಸೌಖ್ಯದಿಂದ ಮಾ.12 ರಂದು ನಿಧರಾಗಿದ್ದಾರೆ. ಇವರು ಸಿಪಿಐಎಂ ಕೊಕ್ಕಡ ಶಾಖಾ ಕಾರ್ಯದರ್ಶಿಯಾಗಿದ್ದರು. ಮೃತರು ತಂದೆ, ತಾಯಿ, ಪತ್ನಿ ವಿಮಲ, ಪುತ್ರ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಮಾ.15: ಅಳದಂಗಡಿ ನೊಚ್ಚ ಮನೆಯಲ್ಲಿ ಶ್ರೀ ದೇವಿ ಮಹಾತ್ಮೆ ಯಕ್ಷಗಾನ

Suddi Udaya
ಅಳದಂಗಡಿ : ಇಲ್ಲಿಯ ನೊಚ್ಚ ಮನೆಯಲ್ಲಿ ಮಾ.15ರಂದು ಸಂಜೆ 5.45ಕ್ಕೆ ಕಟೀಲು ಶ್ರೀ ದುರ್ಗಾಪರಮೇಶ್ವರೀ ಪ್ರಸಾದಿತ ದಶಾವತಾರ ಯಕ್ಷಗಾನ ಮಂಡಳಿ ಇವರಿಂದ ಶ್ರೀ ದೇವಿ ಮಹಾತ್ಮೆ ಯಕ್ಷಗಾನ ವಿಜೃಂಭಣೆಯಿಂದ ನಡೆಯಲಿದೆ. ಮಧ್ಯಾಹ್ನ 12ರಿಂದ ಶ್ರೀ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಬಳಂಜ ಬ್ರಹ್ಮಶ್ರೀ ನಾರಾಯಣ ಗುರು ಸಮುದಾಯ ಭವನಕ್ಕೆ ಹೈ ಮಾಸ್ಕ್ ದೀಪದ ಕೊಡುಗೆ ನೀಡಿದ ವಿಧಾನ ಪರಿಷತ್ತು ಶಾಸಕ ಪ್ರತಾಪ್ ಸಿಂಹ ನಾಯಕ್

Suddi Udaya
ಬಳಂಜ: ಬ್ರಹ್ಮಶ್ರೀ ನಾರಾಯಣ ಗುರು ಸಮುದಾಯ ಭವನದ ವಠಾರಕ್ಕೆ ವಿಧಾನ ಪರಿಷತ್ ಶಾಸಕ ಕೆ.ಪ್ರತಾಪ ಸಿಂಹ ನಾಯಕ್ ಅವರ ಪ್ರದೇಶಾಭಿವೃದ್ದಿ ನಿಧಿಯಿಂದ ಅಳವಡಿಸಿದ ಹೈ ಮಾಸ್ಕ್ ದೀಪದ ಉದ್ಘಾಟನೆಯನ್ನು ಶಾಸಕ ಹರೀಶ್ ಪೂಂಜರವರು ಉದ್ಘಾಟಿಸಿದರು....
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಕೊಯ್ಯೂರು: ಶ್ರೀ ಪಂಚದುರ್ಗಾಪರಮೇಶ್ವರಿ ದೇವಸ್ಥಾನದ ಭಜನಾ ಮಂಡಳಿಯ ಪದಾಧಿಕಾರಿಗಳ ಆಯ್ಕೆ

Suddi Udaya
ಕೊಯ್ಯೂರು : ಶ್ರೀ ಪಂಚದುರ್ಗಾಪರಮೇಶ್ವರಿ ಭಜನಾ ಮಂಡಳಿ ಕೊಯ್ಯೂರು ದೇವಸ್ಥಾನ ಇಲ್ಲಿಯ ಮುಂದಿನ 2ವರ್ಷದ ಅವಧಿಗೆ ಪದಾಧಿಕಾರಿಗಳ ಆಯ್ಕೆ ಪ್ರಕ್ರಿಯೆಯು ನಡೆಯಿತು. ಅಧ್ಯಕ್ಷರಾಗಿ ದಿನೇಶ್ ಗೌಡ ಜಾಲ್ನಪ್ಪು, ಕಾರ್ಯದರ್ಶಿಯಾಗಿ ನಾರಾಯಣ ಪೂಜಾರಿ ಗುರ್ಬೋಟ್ಟು, ಕೋಶಾಧಿಕಾರಿಯಾಗಿ...
error: Content is protected !!