ಮುಂಡಾಜೆ :ಯುವ ಸಾಹಿತಿ ಆಪ್ತಿ ಪಟವರ್ಧನ್ ರವರು ಬರೆದ ಜರ್ನಿ ಅಂಡರ್‌ದ ಸ್ಕೈ ಪುಸ್ತಕ ಬಿಡುಗಡೆ
ಬೆಳ್ತಂಗಡಿ: ಇಂದಿನ ಯುವಕ-ಯುವತಿಯರಲ್ಲಿನ ಸಜ್ಜನಶೀಲತೆ ಹೊರಬರಲು ಹಿರಿಯರ ಆಶೀರ್ವಾದ ಅತ್ಯಗತ್ಯ. ಅಪ್ಪನನ್ನು ಮಗಳ ಕಣ್ಣಲ್ಲಿ ನೋಡುವ ಬಗೆ ಹೇಗೆ ಎಂಬುದನ್ನು ತಿಳಿಯಲು ಈ ಪುಸ್ತಕ ಓದಬೇಕು. ಎಂದು ಪತ್ರಕರ್ತ, ಅನುವಾದಕ ಹುಬ್ಬಳಿಯ ಅನಂತ ಹುದಂಗಜೆ...
