22.2 C
ಪುತ್ತೂರು, ಬೆಳ್ತಂಗಡಿ
August 31, 2026

Category : ವರದಿ

ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಎಸ್.ಡಿ.ಎಂ. ನ್ಯಾಚುರೋಪತಿಗೆ ಆರ್.ಜಿ.ಯು.ಹೆಚ್.ಎಸ್‌ನ ಗೋಲ್ಡ್ ಮೆಡಲ್

Suddi Udaya
ಉಜಿರೆ: ಉಜಿರೆಯ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಪ್ರಕೃತಿ ಚಿಕಿತ್ಸಾ ಮತ್ತು ಯೋಗ ವಿಜ್ಞಾನ ಕಾಲೇಜಿನ 2017-28 ನೇ ಸಾಲಿನ ವಿದ್ಯಾರ್ಥಿ ಡಾ.ಗೋವಿನದನ್ ಪಿ ಪ್ರತೀ ಶೈಕ್ಷಣಿಕ ವರ್ಷದಲ್ಲಿ ಗರಿಷ್ಠ ಅಂಕ ಗಳಿಸಿ ಫೆ.26ರಂದು ನಡೆದ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಸಿಯೋನ್ ಆಶ್ರಮದಲ್ಲಿ ಉಚಿತ ಶ್ರವಣದೋಷ ತಪಾಸಣಾ ಶಿಬಿರ

Suddi Udaya
ನೆರಿಯ: ಗಂಡಿಬಾಗಿಲು ಸಿಯೋನ್ ಆಶ್ರಮದಲ್ಲಿ ಮಾ.1 ರಂದು ಮಂಗಳೂರು ಫಾದರ್ ಮುಲ್ಲರ್ಸ್ ಕಾಲೇಜು ಮತ್ತು ಮಂಗಳೂರು ರೋಶನಿ ನಿಲಯ ಸಮಾಜಕಾರ್ಯ ವಿಭಾಗದ ಕಾಲೇಜು ಇದರ ಸಂಯುಕ್ತ ಆಶ್ರಯದಲ್ಲಿ ಉಚಿತ ಶ್ರವಣದೋಷ ತಪಾಸಣಾ ಶಿಬಿರವನ್ನು ಆಯೋಜಿಸಲಾಗಿತ್ತು....
ಗ್ರಾಮಾಂತರ ಸುದ್ದಿಚಿತ್ರ ವರದಿವರದಿ

ಅಡಿಕೆ ಆಮದು ನಿಷೇಧ ಸೇರಿದಂತೆ ವಿವಿಧ ಬೇಡಿಕೆಗಳ ಈಡೇರಿಕೆಗೆ ಒತ್ತಾಯ: ಮಾ.7 ರಂದು ದ.ಕ ಜಿಲ್ಲಾಧಿಕಾರಿ ಕಛೇರಿ ಎದುರು ಬೃಹತ್ ಪ್ರತಿಭಟನೆ

Suddi Udaya
ಬೆಳ್ತಂಗಡಿ: ದ.ಕ ಜಿಲ್ಲೆಯಲ್ಲಿ ಅಡಿಕೆಯ ಆಮದಿನಿಂದಾಗಿ ಅಡಿಕೆಯ ಬೆಲೆ ಕುಸಿದು ರೈತರು ಸಂಕಷ್ಟದ ಪರಿಸ್ಥಿತಿ ಎದುರಿಸುತ್ತಿದ್ದಾರೆ. ಜಿಲ್ಲೆಯ ಎಲ್ಲಾ ರೈತ ಒಕ್ಕೂಟವು ಅಡಿಕೆ ಆಮದು ನಿಷೇಧಿಸುವಂತೆ ಹಾಗೂ ಇತರೆ ಬೇಡಿಕೆಗಳೊಂದಿಗೆ ಮಾ. 7 ರಂದು...
ಗ್ರಾಮಾಂತರ ಸುದ್ದಿಚಿತ್ರ ವರದಿವರದಿ

ಬಿಜೆಪಿ ದ.ಕ. ಜಿಲ್ಲೆಯ ಸಾಮಾಜಿಕ ಮಾಧ್ಯಮ ಪ್ರಕೋಷ್ಠ ಜಿಲ್ಲಾ ಸಮಿತಿಗೆ ಸದಸ್ಯರಾಗಿ ಸುಪ್ರೀತ್ ಜೈನ್ ಅಳದಂಗಡಿ

Suddi Udaya
ಬೆಳ್ತಂಗಡಿ: ಭಾರತೀಯ ಜನತಾ ಪಾರ್ಟಿ ದಕ್ಷಿಣ ಕನ್ನಡ ಜಿಲ್ಲೆಯ ಸಾಮಾಜಿಕ ಮಾಧ್ಯಮ ಪ್ರಕೋಷ್ಠ ಜಿಲ್ಲಾ ಸಮಿತಿಗೆ ಸದಸ್ಯರನ್ನಾಗಿ ಸುಪ್ರೀತ್ ಜೈನ್ ಅಳದಂಗಡಿಯವರನ್ನು ನಿಯುಕ್ತಿಗೊಳಿಸಲಾಗಿದೆ. ಭಾರತೀಯ ಜನತಾ ಪಾರ್ಟಿಯ ಸಕ್ರೀಯ ಕಾರ್ಯಕರ್ತರಾಗಿ, ಈ ಹಿಂದೆ ಕೂಡ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಖಾಸಗಿ ವಿಮಾಕಂಪೆನಿಗಳಿಂದ ವಿಮಾ ಕಾನೂನಿನ ಉಲ್ಲಂಘನೆ ಆರೋಪ: ಜನಸಾಮಾನ್ಯರಿಗೆ ಅನ್ಯಾಯ: ಹಷ೯ ಡಿ’ಸೋಜ

Suddi Udaya
ಬೆಳ್ತಂಗಡಿ: ಅಪಘಾತ ವಾಹನಗಳಿಗೆ ಖಾಸಗಿ ವಿಮಾ ಕಂಪೆನಿಯವರು ವಿಮೆ ಪರಿಹಾರ ನೀಡುವಾಗ ಕಾನೂನು ಉಲ್ಲಂಘಿನೆ ಮಾಡುತ್ತಾರೆ. ಏಕೆಂದರೆ ಮೌಲ್ಯಮಾಪನವನ್ನು ತಮ್ಮ ಸಿಬ್ಬಂದಿಗಳು ಹಾಗೂ ಗುತ್ತಿಗೆಯವರು ಮಾಡುವಾಗ ಅವರು ಕಂಪೆನಿಯ ಹಿತ ದೃಷ್ಟಿಯನ್ನು ಕಾಪಾಡಲು ಕಡಿಮೆ...
ಗ್ರಾಮಾಂತರ ಸುದ್ದಿಚಿತ್ರ ವರದಿವರದಿ

ಬಿಜೆಪಿ ಬೆಳ್ತಂಗಡಿ ಮಂಡಲದ ಹಿಂದುಳಿದ ವರ್ಗಗಳ ಮೊರ್ಚಾದ ಉಪಾಧ್ಯಕ್ಷರಾಗಿ ರಾಜೇಶ್ ಪೂಜಾರಿ ಮೂಡುಕೋಡಿ

Suddi Udaya
ಬೆಳ್ತಂಗಡಿ: ಭಾರತೀಯ ಜನತಾ ಪಾರ್ಟಿ ಬೆಳ್ತಂಗಡಿ ಮಂಡಲ ಇದರ ಹಿಂದುಳಿದ ವರ್ಗಗಳ ಮೋರ್ಚಾದ ತಾಲೂಕು ಉಪಾಧ್ಯಕ್ಷರಾಗಿ ಯುವ ಉದ್ಯಮಿ, ವೇಣೂರು ಗ್ರಾ.ಪಂ ಮಾಜಿ ಸದಸ್ಯ ರಾಜೇಶ್ ಪೂಜಾರಿ ಮೂಡುಕೋಡಿ ಆಯ್ಕೆಯಾಗಿದ್ದಾರೆ....
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿವರದಿ

ಬೆಳ್ತಂಗಡಿ : ಬಿಜೆಪಿ ಮಂಡಲದ ಮಹಾಶಕ್ತಿ ಕೇಂದ್ರದ ನೂತನ ಅಧ್ಯಕ್ಷ ಹಾಗೂ ಪ್ರಧಾನ ಕಾರ್ಯದರ್ಶಿಗಳ ಆಯ್ಕೆ

Suddi Udaya
ಬೆಳ್ತಂಗಡಿ ಭಾರತೀಯ ಜನತಾ ಪಾರ್ಟಿ ಬೆಳ್ತಂಗಡಿ ಮಂಡಲದ 2024ರ ಮಹಾಶಕ್ತಿ ಕೇಂದ್ರದ ನೂತನ ಅಧ್ಯಕ್ಷ ಹಾಗೂ ಪ್ರಧಾನ ಕಾರ್ಯದರ್ಶಿಗಳ ಆಯ್ಕೆಯು ಮಾ.1 ರಂದು ನಡೆದಿದೆ. ಬೆಳ್ತಂಗಡಿ ನಗರದ ಅಧ್ಯಕ್ಷರಾಗಿ ರಾಜೇಶ್ ಪ್ರಭು, ಪ್ರ.ಕಾರ್ಯದರ್ಶಿಯಾಗಿ ಶರತ್,...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಕೊಕ್ಕಡದಲ್ಲಿ ನಿಲ್ಲಿಸಿದ್ದ ಮಾರುತಿ 800 ಕಾರು ಕಳ್ಳತನ

Suddi Udaya
ಕೊಕ್ಕಡ : ಕೊಕ್ಕಡ ಬಳಿ ನಿಲ್ಲಿಸಿದ್ದ ಮಾರುತಿ 800 ಕಾರು ಕಳ್ಳತನವಾದ ಮಾಡಿದ ಘಟನೆ ವರದಿಯಾಗಿದೆ . ಕೊಕ್ಕಡ ನಿವಾಸಿ ಕಿಶೋರ್ ಪೂಜಾರಿ (37ವ) ಎಂಬವರ ದೂರಿನಂತೆ, ಫೆ.25 ರಂದು ರಾತ್ರಿ, ತನ್ನ ಗೆಳೆಯನ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ವೇಣೂರು: ಮಹಾಮಸ್ತಕಾಭಿಷೇಕ ಸಂಪನ್ನ

Suddi Udaya
ಬೆಳ್ತಂಗಡಿ: ಜೈನರು ಅಲ್ಪಸಂಖ್ಯಾತರಾದರೂ ಸಮಾಜದ ಮೇಲೆ ಜೈನರ ಜೀವನ ಶೈಲಿ, ದಿಗಂಬರ ಮುನಿಗಳ ಆಚಾರ-ವಿಚಾರ, ಆಹಾರ-ವಿಹಾರ ಮತ್ತು ಉಪದೇಶಾಮ್ರತ ಸಮಾಜದ ಮೇಲೆ ಗಾಢ ಪರಿಣಾಮ ಬೀರುತ್ತದೆ.ಎಂದು ದ.ಕ. ಜಿಲ್ಲಾ ಉಸ್ತುವಾರಿ ಸಚಿವ ದಿನೇಶ್ ಗುಂಡೂರಾವ್...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಹಿರಿಯ ಪತ್ರಕರ್ತ ಮನೋಹರ ಪ್ರಸಾದ್‌ರವರ ನಿಧನಕ್ಕೆ ಡಾ| ಡಿ. ವೀರೇಂದ್ರ ಹೆಗ್ಗಡೆಯವರಿಂದ ಸಂತಾಪ

Suddi Udaya
ಧರ್ಮಸ್ಥಳ: ಹಿರಿಯ ಪತ್ರಕರ್ತರಾದ ಮನೋಹರ ಪ್ರಸಾದ್‌ರ ನಿಧನದ ಸುದ್ದಿ ತಿಳಿದು ವಿಷಾದವಾಯಿತು.ಅನುಭವಿ ಪತ್ರಕರ್ತ, ಉತ್ತಮ ವಾಗ್ಮಿ, ಚಿಂತಕ ಹಾಗೂ ಆದರ್ಶ ಕಾರ್ಯಕ್ರಮ ನಿರ್ವಾಹಕ, ಸಹೃದಯಿಯಾದ ಅವರು ನಮ್ಮ ಕ್ಷೇತ್ರದ ಅಪಾರ ಅಭಿಮಾನಿಯೂ, ಭಕ್ತರೂ ಆಗಿದ್ದರು....
error: Content is protected !!