ಮಚ್ಚಿನ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ಅಧ್ಯಕ್ಷ ಪದ್ಮನಾಭ ಸಾಲಿಯನ್ ಹಾಗೂ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಯಕ್ಷನ್ ರವರಿಗೆ ‘ಸಮಗ್ರ ಪ್ರಶಸ್ತಿ’
ಬೆಳ್ತಂಗಡಿ :ದಕ್ಷಿಣ ಕನ್ನಡ ಕೃಷಿ ಅಭಿವೃದ್ಧಿ ಸಹಕಾರಿ ಸಂಘ ದಿಂದ 22- 23ನೇ ಸಾಲಿನಲ್ಲಿ ಅತ್ಯುತ್ತಮ ಮಾರಾಟ ಕೃಷಿ ಯಂತ್ರೋಪಕರಣ ಹಾಗೂ ಬಿಡಿ ಭಾಗನ ಖರೀದಿಸಿದಕ್ಕೆ ಬೆಳ್ತಂಗಡಿ ತಾಲೂಕು ಮಚ್ಚಿನ ಪ್ರಾಥಮಿಕ ಕೃಷಿ ಪತ್ತಿನ...
