ಕುವೆಟ್ಟು ಗ್ರಾ.ಪಂ. ವ್ಯಾಪ್ತಿಯಲ್ಲಿ ಮಹಾತ್ಮ ಗಾಂಧಿ ನರೇಗಾ ಯೋಜನೆ ಮತ್ತು 15 ಹಣಕಾಸು ಯೋಜನೆಯ ಸಾಮಾಜಿಕ ಪರಿಶೋಧನೆ
ಕುವೆಟ್ಟು ಗ್ರಾಮ ಪಂಚಾಯತ್ ವ್ಯಾಪ್ತಿಯ ಶಿವಾಜಿನಗರ ಅಂಗನವಾಡಿ ಕೇಂದ್ರದಲ್ಲಿ ಮಹಾತ್ಮ ಗಾಂಧಿ ನರೇಗಾ ಯೋಜನೆ ಮತ್ತು 15 ಹಣಕಾಸು ಯೋಜನೆಯ ಸಾಮಾಜಿಕ ಪರಿಶೋಧನಾ ಕುರಿತು ಐಇಸಿ ಚಟುವಟಿಕೆಗಳನ್ನು ಹಮ್ಮಿಕೊಳ್ಳಲಾಯಿತು. ಈ ಸಂದರ್ಭ ಸಾಮಾಜಿಕ ಪರಿಶೋಧನೆಯ...
