ಶಾಸಕರ ಮುತುವರ್ಜಿಯಿಂದ ಪದವು–ಬೊಳ್ಮನಾರ್ ಮುಖ್ಯರಸ್ತೆಗೆ ತುರ್ತು ದುರಸ್ತಿ; ಮಳೆಗಾಲದ ಬಳಿಕ ರೂ.30 ಲಕ್ಷ ವೆಚ್ಚದಲ್ಲಿ ಮರುಡಾಮರೀಕರಣ
ಬೆಳ್ತಂಗಡಿ : ಪುದುವೆಟ್ಟು ಗ್ರಾಮದ ಪದವು–ಬೊಳ್ಮನಾರ್ ಮುಖ್ಯರಸ್ತೆಯ ದುಸ್ಥಿತಿಯನ್ನು ಶಾಸಕ ಹರೀಶ್ ಪೂಂಜ ಅವರ ಮುತುವರ್ಜಿಯಿಂದ ಪರಿಶೀಲಿಸಿ, ಸಾರ್ವಜನಿಕರ ಸಂಚಾರಕ್ಕೆ ಯಾವುದೇ ತೊಂದರೆಯಾಗದಂತೆ ತಕ್ಷಣವೇ ಅಗತ್ಯ ಕ್ರಮ ಕೈಗೊಳ್ಳಲಾಗಿದೆ. ಇತ್ತೀಚಿನ ಭಾರೀ ಮಳೆಯಿಂದ ಹದಗೆಟ್ಟ...
