28.6 C
ಪುತ್ತೂರು, ಬೆಳ್ತಂಗಡಿ
August 31, 2026

Category : ವರದಿ

ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಮಾ.10: ಶಿರ್ಲಾಲು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ವರ್ಷಾವಧಿ ಜಾತ್ರೆ: ಆಮಂತ್ರಣ ಪತ್ರಿಕೆ ಬಿಡುಗಡೆ

Suddi Udaya
ಶಿರ್ಲಾಲು: ಶಿರ್ಲಾಲು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ವರ್ಷಾವಧಿ ಜಾತ್ರೆ ಮಾ.10ರಂದು ನಡೆಯಲಿದ್ದು ಇದರ ಆಮಂತ್ರಣ ಪತ್ರಿಕೆಯನ್ನು ಫೆ.26ರಂದು ದೇವಸ್ಥಾನದ ಆಡಳಿತಾಧಿಕಾರಿ ರಮೇಶ್ ರವರು ಬಿಡುಗಡೆಗೊಳಿಸಿ ಶುಭಹಾರೈಸಿದರು. ಈ ಸಂದರ್ಭದಲ್ಲಿ ಅರ್ಚಕ ಸೂರ್ಯನಾರಾಯಣ ಭಟ್, ಕುಶಾಲಪ್ಪ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಬೆಳ್ತಂಗಡಿ ಮೊಬೈಲ್ ರಿಟೇಲರ್ ಅಸೋಸಿಯೇಷನ್ ಮಹಾಸಭೆ ಹಾಗೂ ನೂತನ ಸಮಿತಿ ರಚನೆ

Suddi Udaya
ಬೆಳ್ತಂಗಡಿ: ಬೆಳ್ತಂಗಡಿ ತಾಲೂಕು ಮೊಬೈಲ್ ರಿಟೇಲರ್ ಅಸೋಸಿಯೇಷನ್ ಇದರ ಮಹಾಸಭೆ ಹಾಗೂ ನೂತನ ಸಮಿತಿ ರಚನೆ ಮಾಡಲಾಯಿತು.ಸಮಿತಿಯ ನೂತನ ಅಧ್ಯಕ್ಷರಾಗಿ ಹರೀಶ್ ‘ಸ್ವಾತಿ ಮೊಬೈಲ್ಸ್ ಬೆಳ್ತಂಗಡಿ’, ಪ್ರದಾನ ಕಾರ್ಯದರ್ಶಿಯಾಗಿ ಅರ್ಷಾದ್ ‘ಇಮೇಜ್ ಮೊಬೈಲ್ ಬೆಳ್ತಂಗಡಿ’...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಪುದುವೆಟ್ಟು ಶ್ರೀ ಧ.ಮಂ.ಅ.ಹಿ.ಪ್ರಾ. ಶಾಲೆಯಲ್ಲಿ ಆಹಾರಮೇಳ

Suddi Udaya
ಪುದುವೆಟ್ಟು: ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಅನುದಾನಿತ ಹಿರಿಯ ಪ್ರಾಥಮಿಕ ಶಾಲೆ ಪುದುವೆಟ್ಟು ಇಲ್ಲಿ ವಿದ್ಯಾರ್ಥಿಗಳಿಂದ ಆಹಾರಮೇಳ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಯಿತು. ಅಧ್ಯಕ್ಷತೆ ವಹಿಸಿ ಮಾತನಾಡಿದ ಶಾಲೆಯ ಮುಖ್ಯ ಶಿಕ್ಷಕ ಶೀನಪ್ಪ ಗೌಡ ರವರು ಆಹಾರ ಮೇಳದಲ್ಲಿ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ನಿಡ್ಲೆ: ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಆಟೋಚಾಲಕ

Suddi Udaya
ನಿಡ್ಲೆ : ಇಲ್ಲಿಯ ಬರೆಂಗಾಯ ಕಲ್ಕುಡ ಗುಡ್ಡೆ ನಿವಾಸಿ ಆಟೋಚಾಲಕ ಅವಿನಾಶ್ (23ವ.) ರವರು ಮನೆ ಮಾಡಿಗೆ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ಫೆ. 27ರಂದು ಬೆಳಗ್ಗೆ ಬೆಳಕಿಗೆ ಬಂದಿದೆ. ಇವರು ಬರೆಂಗಾಯದಲ್ಲಿ...
ಗ್ರಾಮಾಂತರ ಸುದ್ದಿಚಿತ್ರ ವರದಿವರದಿ

ರಕ್ತಕ್ಕೆ ಸಂಬಂಧಿಸಿದ ಕಾಯಿಲೆಯಿಂದ ಬಳಲುತ್ತಿರುವ ಎರಡು ವರ್ಷದ ಮಗುವಿನ ಚಿಕಿತ್ಸೆಗೆ ನೆರವಾಗಿ

Suddi Udaya
ಬೆಳ್ತಂಗಡಿ: ನಿತ್ಯ ಶೆಟ್ಟಿ ಮತ್ತು ವತ್ಸಲ ಮಂಗಳೂರು ಇವರ ಎರಡು ವರ್ಷದ ಮಗನಾದ ಆಯನ್ಸ್ ರಕ್ತಕ್ಕೆ ಸಂಬಂಧಿಸಿದ ಕಾಯಿಲೆಯಿಂದ ಬಳಲುತ್ತಿದ್ದು ಜ್ಯೋತಿ ಕೆಎಂಸಿ ಹಾಸ್ಪಿಟಲ್ ನಲ್ಲಿ ಚಿಕಿತ್ಸೆ ಪಡೆಯುತ್ತಿದ್ದು ಈ ಮಗುವಿನ ಚಿಕಿತ್ಸೆಗೆ ಸುಮಾರು...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಲಿಯೋ ಕ್ಲಬ್ ಬೆಳ್ತಂಗಡಿ “ಧ್ವನಿ” ವಾಯ್ಸ್ ಆಫ್ ಸರ್ವಿಸ್ ಕಾರ್ಯಕ್ರಮದಲ್ಲಿ ಜಿಲ್ಲೆಗೆ ಪ್ರಥಮ ಸ್ಥಾನ

Suddi Udaya
ಬೆಳ್ತಂಗಡಿ : ಅಂತರಾಷ್ಟ್ರೀಯ ಲಯನ್ಸ್ ಸೇವಾ ಸಂಸ್ಥೆ, ಜಿಲ್ಲಾ ಲಿಯೋ ತಂಡ 317D ಏರ್ಪಡಿಸಿದ “ಧ್ವನಿ” ವಾಯ್ಸ್ ಆಫ್ ಸರ್ವಿಸ್ ಸ್ಪರ್ಧೆಯಲ್ಲಿ ಭಾಗವಹಿಸಿ ಬೆಳ್ತಂಗಡಿ ಲಿಯೋ ಕ್ಲಬ್ ಪ್ರಥಮ ಸ್ಥಾನ ಪಡೆದಿದೆ. ಫೆ. 25...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಕಲ್ಮಂಜ: ಸಿದ್ದಬೈಲು ಪರಾರಿ ಸ.ಹಿ.ಪ್ರಾ. ಶಾಲೆಯಲ್ಲಿ ಕಣ್ಣಿನ ಉಚಿತ ತಪಾಸಣಾ ಶಿಬಿರ

Suddi Udaya
ಕಲ್ಮಂಜ : ಸರಕಾರಿ ಹಿ.ಪ್ರಾ.ಶಾಲೆ, ಸಿದ್ದಬೈಲು ಪರಾರಿ, ರೋಟರಿ ಸಮುದಾಯ ದಳ ಕಲ್ಮಂಜ, ಮತ್ತು ಶಾಲಾಭಿವೃದ್ಧಿ‌ ಮತ್ತು ಮೇಲುಸ್ತುವಾರಿ ಸಮಿತಿ ಇವರ ಸಹಭಾಗಿತ್ವದಲ್ಲಿ ಫೆ. 26 ರಂದು ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ಸಿದ್ದಬೈಲು...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಬೆಳ್ತಂಗಡಿ ತಾಲೂಕು ಕನ್ನಡ ಸಾಹಿತ್ಯ ಪರಿಷತ್ತಿನ ವತಿಯಿಂದ ಕೆ ಟಿ ಗಟ್ಟಿಯವರಿಗೆ ನುಡಿನಮನ

Suddi Udaya
ಬೆಳ್ತಂಗಡಿ: ಕೆ ಟಿ ಗಟ್ಟಿಯವರದು ಸ್ವಯಂ ಪ್ರತಿಭೆ. ಸ್ವ ಅಧ್ಯಯನ, ಜೀವನಾನುಭವ, ವೃತ್ತಿ ಅನುಭವದ ಹಿನ್ನೆಲೆಯ ಬರವಣಿಗೆಯಾಗಿದೆ. ಅವರ ವೈಚಾರಿಕ ನಿಲುವುಗಳ ಬರವಣಿಗೆಗಳು ನೇರ ನಿಷ್ಠರವಾಗಿದ್ದರೂ ಪ್ರಸ್ತುತ ಕಾಲಮಾನದ ಸಾಮಾಜಿಕ ರಾಜಕೀಯ ಮತ್ತು ಶೈಕ್ಷಣಿಕ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿವರದಿ

ಮೇಲಂತಬೆಟ್ಟು ನಿಸರ್ಗ ಸಂಜೀವಿನಿ ಸ್ವಸಹಾಯ ಗುಂಪಿನ ಸದಸ್ಯೆ ಲಕ್ಷ್ಮಿ ಸೇರಿದಂತೆ ದ.ಕ. ಜಿಲ್ಲೆಯಿಂದ ನಾಲ್ವರು ಕೊರಗ ಸಮುದಾಯದ ಮಹಿಳೆಯರಿಗೆ ರಾಷ್ಟ್ರಪತಿ ಭೇಟಿಗೆ ಅವಕಾಶ

Suddi Udaya
ಬೆಳ್ತಂಗಡಿ: ದಕ್ಷಿಣ ಕನ್ನಡ ಜಿಲ್ಲೆಯಿಂದ ನಾಲ್ವರು ಕೊರಗ ಸಮುದಾಯದ ಮಹಿಳೆಯರು ಸೇರಿದಂತೆ ಕರ್ನಾಟಕ ರಾಜ್ಯದ ಉಡುಪಿ, ಉತ್ತರಕನ್ನಡ, ಚಾಮರಾಜನಗರದಿಂದ ಒಟ್ಟು 35 ಮಂದಿಗೆ ರಾಷ್ಟ್ರಪತಿ ಭೇಟಿಗೆ ಅವಕಾಶ ದೊರಕಿದ್ದು, ದೆಹಲಿಗೆ ತೆರಳಲಿದ್ದಾರೆ. ಇವರಲ್ಲಿ ಆದಿವಾಸಿ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಬೆಳಾಲು ಶ್ರೀರಾಮ ಶಾಖೆ ವತಿಯಿಂದ ಕೊಲ್ಪಾಡಿ ಸುಬ್ರಮಣ್ಯೇಶ್ವರ ಮಕ್ಕಳ ಭಜನಾ ತಂಡಕ್ಕೆ ಧನಸಹಾಯ

Suddi Udaya
ಬೆಳ್ತಂಗಡಿ: ಶ್ರೀರಾಮ ಶಾಖೆ ಬೆಳಾಲು ವತಿಯಿಂದ ಸುಬ್ರಮಣ್ಯೇಶ್ವರ ಮಕ್ಕಳ ಭಜನಾ ತಂಡ ಕೊಲ್ಪಾಡಿ ಇಲ್ಲಿಯ ಮಕ್ಕಳಿಗೆ ಸಮವಸ್ತ್ರಕ್ಕೆ ರೂ.10 ಸಾವಿರ ಗಳನ್ನು ನೀಡಿರುತ್ತಾರೆ. ಈ ಸಂದರ್ಭದಲ್ಲಿ ಭಜನಾ ಮಂಡಳಿಯ ಸದಸ್ಯರು ಉಪಸ್ಥಿತರಿದ್ದರು....
error: Content is protected !!