ಧರ್ಮಸ್ಥಳ ಯೋಜನೆಯ ಕಾರ್ಯಕ್ರಮ: ರಾಜ್ಯಾದ್ಯಂತ 1000 ಶಾಲೆಗಳಿಗೆ ಜ್ಞಾನದೀಪ ಗೌರವ ಶಿಕ್ಷಕರ ನಿಯೋಜನೆ
ಧರ್ಮಸ್ಥಳ: ರಾಜ್ಯಾದ್ಯಂತ ಶಾಲಾ ಶಿಕ್ಷಕರ ಕೊರತೆಯನ್ನು ಗಮನಿಸಿದ ಡಾ. ಡಿ. ವೀರೇಂದ್ರ ಹೆಗ್ಗಡೆಯವರ ಸೂಚನೆಯಂತೆ ಪ್ರಸ್ತುತ ಶೈಕ್ಷಣಿಕ ವರ್ಷದಲ್ಲಿ 1000 ಶಾಲೆಗಳಿಗೆ ಸಂಸ್ಥೆಯ ವತಿಯಿಂದ ಗೌರವ ಶಿಕ್ಷಕರನ್ನು ನಿಯೋಜನೆ ಮಾಡಲಾಗಿದೆಯೆಂದು ಸಂಸ್ಥೆಯ ಕಾರ್ಯನಿರ್ವಾಹಕ ನಿರ್ದೇಶಕರಾದ...
