ಮಚ್ಚಿನ ಕೊಡಿಯೇಲು ಎಂಬಲ್ಲಿ ಹೆಜ್ಜೇನು ದಾಳಿ: ಆರು ಮಂದಿಗೆ ಗಾಯ- ಗಂಭೀರ ಗಾಯಗೊಂಡ ಯುವಕ ಪುತ್ತೂರು ಆಸ್ಪತ್ರೆಗೆ ದಾಖಲು
ಮಚ್ಚಿನ: ಇಲ್ಲಿಯ ಕೊಡಿಯೇಲು ಎಂಬಲ್ಲಿ ಹೆಜ್ಜೇನು ದಾಳಿಯಿಂದ ಆರು ಮಂದಿ ಗಾಯಗೊಂಡಿದ್ದು, ಗಂಭೀರ ಗಾಯಗೊಂಡ ಓವ೯ನನ್ನು ಪುತ್ತೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಇಂದು ಬೆಳಗ್ಗೆ ಮಚ್ಚಿನ ಕೊಡಿಯೇಲು ಕೊರೆಗೆ ತಿರುಗುವ ರಸ್ತೆ ಬಳಿಯಲ್ಲಿ ಮರದಲ್ಲಿ...
