ವೈದ್ಯರ ನಿರ್ಲಕ್ಷ್ಯಕ್ಕೆ ವೇಣೂರಿನ ಗರ್ಭಿಣಿ ಮಹಿಳೆ ಕೋಮಸ್ಥಿತಿಯಲ್ಲಿ
ವೇಣೂರು: ಮಂಗಳೂರಿನ ಪ್ರತಿಷ್ಠಿತವೆಂದು ಕರೆಸಿಕೊಳ್ಳುವ ಖಾಸಗಿ ಆಸ್ಪತ್ರೆಗೆ ಹೆರಿಗೆಗೆಂದು ದಾಖಲಾದ ಗರ್ಭಿಣಿ ಹೆಣ್ಣುಮಗಳೊಬ್ಬಳು ಆಸ್ಪತ್ರೆಯ ಬೇಜವಾಬ್ದಾರಿ ಮತ್ತು ವೈದ್ಯರ ನಿರ್ಲಕ್ಷಕ್ಕೆ ಬಲಿಯಾಗಿದ್ದಾರೆ. ಹೆರಿಗೆಗಾಗಿ ನಡೆದ ಶಸ್ತ್ರಚಿಕಿತ್ಸೆಯಿಂದಾದ ಎಡವಟ್ಟಿಗೆ ಗರ್ಭಕೋಶವನ್ನು ಕಳೆದುಕೊಂಡಿದ್ದಲ್ಲದೆ ಮೆದುಳು ನಿಷ್ಕ್ರಿಯಗೊಂಡು ಕೋಮಕ್ಕೆ ತೆರಳಿದ್ದಾರೆ.ವೇಣೂರಿನ...
