28.6 C
ಪುತ್ತೂರು, ಬೆಳ್ತಂಗಡಿ
August 31, 2026

Category : ವರದಿ

ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಕೊಕ್ಕಡ: ಸಂಗಮ ಹಾಳೆತಟ್ಟೆ ಉತ್ಪಾದಕ ಘಟಕ ಉದ್ಘಾಟನೆ

Suddi Udaya
ಕೊಕ್ಕಡ: ಸಂಗಮ ಹಾಳೆತಟ್ಟೆ ಉತ್ಪಾದಕ ಘಟಕವನ್ನು ಫೆ.15 ರಂದು ಒಕ್ಕೂಟದ ಅಧ್ಯಕ್ಷೆ ಕುಸುಮ ಹಾಗೂ ವಾರಿಜ, ವಲಯ ಮೇಲ್ವಿಚಾರಕರಾದ ಕೌಶಲ್ಯ ವೀಣಾಶ್ರೀ ಇವರ ನೇತೃತ್ವದಲ್ಲಿ ಉದ್ಘಾಟಿಸಲಾಯಿತು. ಸಂಗಮ ಹಾಳೆತಟ್ಟೆ ಘಟಕದ ಅಧ್ಯಕ್ಷೆ ಶ್ರೀಮತಿ ಅಶ್ವಿನಿ,...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಕೊರಿಂಜ ಪಂಚಲಿಂಗೇಶ್ವರ ದೇವರ ಪುನಃ ಪ್ರತಿಷ್ಠೆ ಅಷ್ಟಬಂಧ ಬ್ರಹ್ಮಕಲಶೋತ್ಸವ: ಅರ್ಧಏಕಾಹ ಭಜನಾ ಕಾರ್ಯಕ್ರಮ

Suddi Udaya
ಉರುವಾಲು: ಕೊರಿಂಜ ಪರಿವಾರ ಪಂಚಲಿಂಗೇಶ್ವರ ದೇವರ ಪುನಃ ಪ್ರತಿಷ್ಠೆ ಅಷ್ಟಬಂಧ ಬ್ರಹ್ಮಕಲಶೋತ್ಸವ ವಿವಿಧ ವೈದಿಕ ಧಾರ್ಮಿಕ ಹಾಗೂ ಸಭಾ ಕಾರ್ಯಕ್ರಮಗಳು ಫೆ.15ರಿಂದ 22 ರವರೆಗೆ ಎಡಪದವು ಬ್ರಹ್ಮಶ್ರೀ ವಿಷ್ಣುಮೂರ್ತಿ ತಂತ್ರಿಗಳ ಮಾರ್ಗದರ್ಶನದಲ್ಲಿ ಶ್ರೀ ವೆಂಕಟೇಶ...
ಗ್ರಾಮಾಂತರ ಸುದ್ದಿಚಿತ್ರ ವರದಿವರದಿ

ದೇವಾಲಯಗಳಲ್ಲಿ ಸೂಕ್ತ ಭದ್ರತೆ ಹಾಗೂ ಭಕ್ತಾದಿಗಳಿಗೆ ಮೂಲಭೂತ ಸೌಕರ್ಯ: ವಿಧಾನ ಪರಿಷತ್‍ನಲ್ಲಿ ಪ್ರತಾಪಸಿಂಹ ನಾಯಕ್ ಒತ್ತಾಯ

Suddi Udaya
ಬೆಳ್ತಂಗಡಿ : ರಾಜ್ಯದಲ್ಲಿ ಹಿಂದೂ ಧಾರ್ಮಿಕ ಹಾಗೂ ಧರ್ಮದಾಯ ಇಲಾಖೆ ವ್ಯಾಪ್ತಿಯಲ್ಲಿ ಎ ದರ್ಜೆಯ 205 ಹಾಗೂ ಬಿ ದರ್ಜೆಯ 193 ದೇವಸ್ಥಾನಗಳಿವೆ. ಧಾರ್ಮಿಕ ಸಂಸ್ಥೆಗಳಲ್ಲಿ ಆದಾಯವನ್ನು ಧಾರ್ಮಿಕ ಸಂಸ್ಥೆ ಹಾಗೂ ದೇವಾಲಯಗಳ ಅಭಿವೃದ್ಧಿಗಾಗಿ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಜೆಸಿಐ ಬೆಳ್ತಂಗಡಿ ಮಂಜುಶ್ರೀಯಲ್ಲಿ ” ಸಲ್ಯೂಟ್ ದಿ ಸೈಲೆಂಟ್ ಸ್ಟಾರ್ ” ಕಾರ್ಯಕ್ರಮ

Suddi Udaya
ಬೆಳ್ತಂಗಡಿ : ಬೆಳ್ತಂಗಡಿ ತಾಲೂಕಿನಲ್ಲಿ ವಿದ್ಯಾಭ್ಯಾಸ ಮುಗಿಸಿ E.S. ಆಸ್ಪತ್ರೆ ಬೆಂಗಳೂರು, ಆರೋಗ್ಯ ಕೇಂದ್ರ ಕೊಕ್ಕಡ, ಸಮುದಾಯ ಆರೋಗ್ಯ ಕೇಂದ್ರ ಬೆಳ್ತಂಗಡಿ ಮತ್ತು ಪ್ರಾಥಮಿಕ ಅರೋಗ್ಯ ಕೇಂದ್ರ, ವೇಣೂರು ಇಲ್ಲಿ ಸುಮಾರು 37 ವರ್ಷಗಳ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಸಂಕಷ್ಟದಲ್ಲಿರುವ ಹೆಂಚು ಉದ್ಯಮ ಸೂಕ್ತ ಪರಿಹಾರ ಕ್ರಮಕ್ಕಾಗಿ ಪರಿಷತ್ ನಲ್ಲಿ ಪ್ರತಾಪಸಿಂಹ ನಾಯಕ್ ಆಗ್ರಹ

Suddi Udaya
ಬೆಳ್ತಂಗಡಿ : ಕೈಗಾರಿಕಾ ನೀತಿ 2020-25 ರಲ್ಲಿ ತಂತ್ರಜ್ಞಾನ ಉನ್ನತೀಕರಣಕ್ಕೆ ಶೇ 5-6% ಬಡ್ಡಿ ಸಹಾಯಧನ ನೀಡಲಾಗುತ್ತಿದೆ. ಹೊಸ ಕೈಗಾರಿಕಾ ನೀತಿಯಂತೆ ಹೊಸ ಬಂಡವಾಳ ಹೂಡಿಕೆಗೆ ಒಟ್ಟು ಸ್ಥಿರಾಸ್ತಿಯ 25% ರಿಂದ 35% ರಷ್ಟು...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಉಜಿರೆ: ಬರೆಮೇಲು ನಿವಾಸಿ ರಾಮಪ್ಪ ಪೂಜಾರಿ ನಿಧನ

Suddi Udaya
ಉಜಿರೆ : ಇಲ್ಲಿಯ ಪೆರ್ಲ ಬರೆಮೇಲು ನಿವಾಸಿ ರಾಮಪ್ಪ ಪೂಜಾರಿ (88 ವರ್ಷ) ರವರು ಫೆ.15 ರಂದು ನಿಧನರಾದರು. ಮೃತರು ಪುತ್ರರಾದ ಉಜಿರೆ ಗ್ರಾ.ಪಂ. ಉಪಾಧ್ಯಕ್ಷ ರವಿಕುಮಾರ್, ಹರೀಶ್, ನವೀನ್, ಪುತ್ರಿ ವಿಜಯ ಹಾಗೂ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಧರ್ಮಸ್ಥಳ ಯೂನಿಯನ್ ಬ್ಯಾಂಕ್ ಎಟಿಎಂ ಬಳಿ, ನಿಲ್ಲಿಸಿದ್ದ ರೂ.1.50 ಲಕ್ಷ ಮೌಲ್ಯದ ಸ್ಪ್ಲೆಂಡರ್ ಪ್ಲಸ್ ಮೋಟಾರ್‌ ಸೈಕಲ್‌ ಕಳವು

Suddi Udaya
ಬೆಳ್ತಂಗಡಿ: ಶ್ರೀ ಕ್ಷೇತ್ರ ಧರ್ಮಸ್ಥಳದ ಮಾಹಿತಿ ಕಛೇರಿ ಬಳಿ ಇರುವ ಯೂನಿಯನ್ ಬ್ಯಾಂಕ್ ಎಟಿಎಂ ಬಳಿ, ನಿಲ್ಲಿಸಿದ್ದ ಸ್ಪ್ಲೆಂಡರ್ ಪ್ಲಸ್ ಮೋಟಾರ್‌ ಸೈಕಲ್‌ನ್ನು ಯಾರೋ ಕಳ್ಳರು ಕಳವುಗೈದ ಪ್ರಕರಣ ಫೆ.15ರಂದು ವರದಿಯಾಗಿದೆ. ಹಿಟ್ನಾಳ್ ಗ್ರಾಮ,...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಬೆಳ್ತಂಗಡಿ ಮುಳಿಯದಲ್ಲಿ ಕರಿಮಣಿ ಉತ್ಸವ

Suddi Udaya
ಬೆಳ್ತಂಗಡಿ: ನಾಡಿನ ಪ್ರಸಿದ್ದ ಮತ್ತು ಶುದ್ದತೆಗೆ ಹೆಸರುವಾಸಿದ 70ವರ್ಷಗಳ ಪರಂಪರೆಯಿರುವ ಮುಳಿಯ ಜುವೆಲ್ಸ್ ನ ಬೆಳ್ತಂಗಡಿ ಶಾಖೆಯಲ್ಲಿ ಕರಿಮಣಿ ಉತ್ಸವವನ್ನು ಫೆ. 15 ರಂದು ನಡೆಯಿತು. ಫೆ.15 ರಿಂದ 29 ರವರೆಗೆ ನಡೆಯಲಿರುವ ಕರಿಮಣಿ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿವರದಿ

ಬೆಳ್ತಂಗಡಿ: ಬಿಜೆಪಿ ಮಂಡಲದ ವಿವಿಧ ಮೋರ್ಚಾಗಳ ಪದಾಧಿಕಾರಿಗಳ ಆಯ್ಕೆ

Suddi Udaya
ಬೆಳ್ತಂಗಡಿ : ಭಾರತೀಯ ಜನತಾ ಪಾರ್ಟಿ ಬೆಳ್ತಂಗಡಿ ಮಂಡಲದ ವಿವಿಧ ಮೋರ್ಚಾಗಳ ಪದಾಧಿಕಾರಿಗಳಾಗಿ ಯುವಮೋರ್ಚಾ ಅಧ್ಯಕ್ಷರಾಗಿ ಶಶಿರಾಜ್ ಶೆಟ್ಟಿ ಗುರುವಾಯನಕೆರೆ, ಪ್ರಧಾನ ಕಾರ್ಯದರ್ಶಿಗಳಾಗಿ ಜಯಪ್ರಕಾಶ್ ಕಡಮ್ಮಾಜೆ, ವಿನೀತ್ ಸಾವ್ಯ, ಮಹಿಳಾ ಮೋರ್ಚಾ ಅಧ್ಯಕ್ಷರಾಗಿ ವಿದ್ಯಾ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಭಾರತೀಯ ಜನತಾ ಪಾರ್ಟಿ ಬೆಳ್ತಂಗಡಿ ಮಂಡಲದ ನೂತನ ಸಮಿತಿ ರಚನೆ

Suddi Udaya
ಬೆಳ್ತಂಗಡಿ : ಭಾರತೀಯ ಜನತಾ ಪಾರ್ಟಿ ಬೆಳ್ತಂಗಡಿ ಮಂಡಲದ ನೂತನ ಸಮಿತಿಯನ್ನು ಮಂಡಲ ಅಧ್ಯಕ್ಷ ಶ್ರೀನಿವಾಸ್ ರಾವ್ ಧರ್ಮಸ್ಥಳ ಬಿಡುಗಡೆ ಮಾಡಿದ್ದಾರೆ.ಮಂಡಲದ ಉಪಾಧ್ಯಕ್ಷರುಗಳಾಗಿ ಮೋಹನ್ ಅಂಡಿಂಜೆ, ಸದಾನಂದ ಉಂಗಿಲಬೈಲು, ಕೊರಗಪ್ಪ ಗೌಡ ಚಾರ್ಮಾಡಿ, ಚೆನ್ನಕೇಶವ...
error: Content is protected !!