28 C
ಪುತ್ತೂರು, ಬೆಳ್ತಂಗಡಿ
September 13, 2026

Category : ವರದಿ

ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಉಜಿರೆ ಎಸ್.ಡಿ.ಎಂ ಎಜುಕೇಶನಲ್ ಟ್ರಸ್ಟ್ ವತಿಯಿಂದ ವಿದ್ಯಾರ್ಥಿ ವೇತನ ವಿತರಣೆ

Suddi Udaya
ಉಜಿರೆ : ಬದಲಾದ ಕಾಲಘಟ್ಟದಲ್ಲಿ ಹಲವಾರು ಯೋಜನೆ ಮತ್ತು ವ್ಯವಸ್ಥೆಗಳು ನಮಗೆ ತಲುಪುತ್ತಿವೆ. ನಾವೆಲ್ಲ ವಿದ್ಯಾವಂತರಾಗಿದ್ದೇವೆ. ಇಂತಹ ಪ್ರಬುದ್ಧತೆಯ ನಡುವೆ ಬೆಳೆದು ಬಂದ ಹಾದಿಯನ್ನು ಮರೆಯುವ ಕೀಳರಿಮೆ ನಮ್ಮಲ್ಲಿ ಬೆಳೆಯಬಾರದು. ವಿದ್ಯಾವಂತರು ವಿಚಾರವಂತರಾಗುವುದರ ಜೊತೆಗೆ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಅಳದಂಗಡಿಯಲ್ಲಿ ನಡೆದ ತುಳುನಾಡ ಸಿಂಗಾರ ಕಾರ್ಯಕ್ರಮದಲ್ಲಿ ಎಸ್‌ಡಿಎಂ ಆಂಗ್ಲ ಮಾಧ್ಯಮ ಶಾಲೆಗೆ ಚಿತ್ರಕಲೆಯಲ್ಲಿ ಪ್ರಥಮ ಸ್ಥಾನ

Suddi Udaya
ಬೆಳ್ತಂಗಡಿ: ಅಳದಂಗಡಿಯಲ್ಲಿ ಆಯೋಜಿಸಲಾದ ತುಳುನಾಡ ಸಿಂಗಾರ ಕಾರ್ಯಕ್ರಮದ ಅಂಗವಾಗಿ ನಡೆದ ಮೂರರಿಂದ ನಾಲ್ಕನೇ ತರಗತಿ ವಿದ್ಯಾರ್ಥಿಗಳ ಚಿತ್ರಕಲಾ ಸ್ಪರ್ಧೆಯಲ್ಲಿ, ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ (ಎಸ್‌ಡಿಎಂ) ಆಂಗ್ಲ ಮಾಧ್ಯಮ ಶಾಲೆ, ಬೆಳ್ತಂಗಡಿಯ ನಾಲ್ಕನೇ ತರಗತಿಯ ವಿದ್ಯಾರ್ಥಿ...
ಗ್ರಾಮಾಂತರ ಸುದ್ದಿಚಿತ್ರ ವರದಿಪ್ರಮುಖ ಸುದ್ದಿವರದಿ

‘ಕರ್ಂಗೋಲು ಕಂಗುಲು’ ಸಾಕ್ಷ್ಯಚಿತ್ರ ಪ್ರದರ್ಶನ ಮತ್ತು ‘ಕುದ್ಕಬಚ್ಚಿರೆ’ ಕಥಾ ಸಂಕಲನ ಬಿಡುಗಡೆ

Suddi Udaya
ಮಂಗಳೂರು : ಕಡಲ್ ಮಾಯಿಲ್ ಫಿಲ್ಮ್ ಮತ್ತು ಕಡಲ್ ಸ್ಟುಡಿಯೋಸ್, ಸಂದೇಶ ಫೌಂಡೇಶನ್ ಫಾರ್ ಕಲ್ಚರ್ ಅಂಡ್ ಎಜುಕೇಶನ್ (ರಿ) ಸಹಭಾಗಿತ್ವದಲ್ಲಿ ಕುದ್ಕಬಚ್ಚಿರೆ ತುಳು ಕತೆ ಪುಸ್ತಕ ಹಾಗೂ ಸಾಗರ್ ಬನ್ನಂಜೆ ಮತ್ತು ಜಯಂತ್...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಮದ್ದಡ್ಕ ವಿ.ಹಿಂ.ಪ. ಭಜರಂಗದಳ ವತಿಯಿಂದ ನಂದಗೋಕುಲ ಗೋಶಾಲೆಗೆ ಹಸಿಹುಲ್ಲು ವಿತರಣೆ

Suddi Udaya
ಕುವೆಟ್ಟು: ವಿಶ್ವ ಹಿಂದೂ ಪರಿಷತ್ ಭಜರಂಗದಳ ಮದ್ದಡ್ಕ, ಶಾಖೆ ಇದರ ವತಿಯಿಂದ ಅರ್ಕಜೆ ಮನೆಯಿಂದ ನಂದಗೋಕುಲ ಗೋಶಾಲೆ ಕಳೆಂಜ ಕಾರ್ಯಾತಡ್ಕ ಇಲ್ಲಿಗೆ ಕಟಾವು ಮಾಡಿ ಎರಡು ಲೋಡು ಹಸಿ ಹುಲ್ಲು ನೀಡಲಾಯಿತು. ಈ ಸಂದರ್ಭದಲ್ಲಿ...
ತಾಲೂಕು ಸುದ್ದಿಬೆಳ್ತಂಗಡಿವರದಿಸರ್ಕಾರಿ ಇಲಾಖಾ ಸುದ್ದಿ

ಅಭಿವೃದ್ಧಿ ಅಧಿಕಾರಿಗಳಾದ ಸಫಾನ, ಸುಮ ವರ್ಗಾವಣೆ: ಧರ್ಮಸ್ಥಳ ಪಿಡಿಓ ಆಗಿ ನಾಗೇಶ್, ಸುಲ್ಕೇರಿಗೆ ಗೌರಿಶಂಕರ್, ಪಟ್ರಮೆಗೆ ಹೊನ್ನಮ್ಮ, ಮೇಲಂತಬೆಟ್ಟುಗೆ ಜಗದೀಶ್ ನೇಮಕ

Suddi Udaya
ಬೆಳ್ತಂಗ ಡಿ: ತಾಲೂಕಿನ ಪಡಂಗಡಿ, ನೆರಿಯ, ಮಚ್ಚಿನ, ಕಳೆಂಜ ಮತ್ತು ಪಟ್ರಮೆ ಗ್ರಾಮ ಪಂಚಾಯ್ ಅಭಿವೃದ್ಧಿ ಅಧಿಕಾರಿಗಳು ವರ್ಗಾವಣೆಗೊಂಡಿದ್ದಾರೆ. ಧರ್ಮಸ್ಥಳ ಗ್ರಾಮ ಪಂಚಾಯತ್ ಅಭಿವೃದ್ಧಿ ಅಧಿಕಾರಿಯಾಗಿ ನಾಗೇಶ್ ಅವರು ಪುತ್ತೂರು ತಾಲೂಕಿನ ಆರ್ಯಪು ಗ್ರಾ.ಪಂ.ನಿಂದ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಇಂದಬೆಟ್ಟು : ಕಜೆಯಲ್ಲಿ ನಿಧಿಗಾಗಿ ಶೋಧ ಕಾರ್ಯ

Suddi Udaya
ಇಂದಬೆಟ್ಟು: ಬೆಳ್ತಂಗಡಿ ತಾಲೂಕು ಇಂದಬೆಟ್ಟು ಗ್ರಾಮದ ಕಜೆ ಎಂಬಲ್ಲಿ ನಿಧಿಗಾಗಿ ಶೋಧ ನಡೆಸಿದ ಘಟನೆ ಬೆಳಕಿಗೆ ಬಂದಿದೆ. (ಜು.19)ನಿನ್ನೆ ರಾತ್ರಿ ಕಜೆ ಹೊನ್ನಪ್ಪ ಗೌಡ ಅವರ ಜಾಗದಲ್ಲಿ ನಿಧಿಗಾಗಿ ಶೋಧ ಕಾರ್ಯ ನಡೆಸಿರುವುದು ಕಂಡು...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿಶಿಕ್ಷಣ ಸಂಸ್ಥೆ

ನೀಟ್ ಫಲಿತಾಂಶ : ರಾಷ್ಟ್ರಮಟ್ಟದಲ್ಲಿ ಕ್ರಿಯೇಟಿವ್ ವಿದ್ಯಾರ್ಥಿಗಳ ಅತ್ಯುತ್ತಮ ಸಾಧನೆ

Suddi Udaya
ಕಾರ್ಕಳ: ದೇಶದ ಪ್ರತಿಷ್ಠಿತ ವೈದ್ಯಕೀಯ ವಿಶ್ವವಿದ್ಯಾನಿಲಯಗಳಿಗೆ ಪ್ರವೇಶ ಬಯಸುವ ವಿದ್ಯಾರ್ಥಿಗಳಿಗೆ ರಾಷ್ಟ್ರೀಯ ಪರೀಕ್ಷಾ ಪ್ರಾಧಿಕಾರವು ನಡೆಸಿದ ನೀಟ್ ಪರೀಕ್ಷೆಯ ಫಲಿತಾಂಶ ಪ್ರಕಟಗೊಂಡಿದ್ದು, ಕಾರ್ಕಳದ ಕ್ರಿಯೇಟಿವ್ ಕಾಲೇಜಿನ ವಿದ್ಯಾರ್ಥಿಗಳು ಅತ್ಯುನ್ನತ ಅಂಕಗಳಿಸುವ ಮೂಲಕ ಅದ್ಭುತ ಸಾಧನೆಗೈದಿದ್ದಾರೆ....
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಯಕ್ಷಧ್ರುವ ಪಟ್ಲ ಫೌಂಡೇಶನ್ ಪುಂಜಾಲಕಟ್ಟೆ ಘಟಕದಿಂದ ಆಟಿದ ಪೊಲಬು

Suddi Udaya
ಪುಂಜಾಲಕಟ್ಟೆ : ಯಕ್ಷಧ್ರುವ ಪಟ್ಲ ಫೌಂಡೇಶನ್ ಇದರ ಪುಂಜಾಲಕಟ್ಟೆ ಘಟಕ ಇದರ ಆಶ್ರಯದಲ್ಲಿ ನಡೆದ ಆಟಿದ ಪೊಲಬು ಕಾರ್ಯಕ್ರಮ ಪುಂಜಾಲಕಟ್ಟೆ ಶ್ರೀ ಗೋಪಾಲಕೃಷ್ಣ ದೇವಸ್ಥಾನದ ಸಭಾಂಗಣದಲ್ಲಿ ಜು.19 ರಂದು ನಡೆಯಿತು. ಕಾರ್ಯಕ್ರಮದ ಸಮಾರೋಪದಲ್ಲಿ ಮೂಡುಬಿದಿರೆ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಮುಂಡೂರು ಮಂಗಳಗಿರಿ ಶ್ರೀ ನಾಗಂಬಿಕ ಭಜನಾ ಮಂಡಳಿ ಸದಸ್ಯರಿಗೆ ಸಮವಸ್ತ್ರ ಕೊಡುಗೆ

Suddi Udaya
ಮುಂಡೂರು : ಮುಂಡೂರು ಮಂಗಳಗಿರಿ ಶ್ರೀ ನಾಗಾಂಬಿಕ ಭಜನಾ ಮಂಡಳಿಯ ಎಲ್ಲಾ ಸದಸ್ಯರಿಗೆ ಧಾರ್ಮಿಕ ಚಿಂತಕ ಜಯರಾಮ ಶೆಟ್ಟಿ ಮದಡ್ಕ ಇವರು ಸಮವಸ್ತ್ರವನ್ನು ಆಡಳಿತ ಮೊಕ್ತೇಸರ ರಾಜೀವ್ ಅವರ ಉಪಸ್ಥಿತಿಯಲ್ಲಿಕೊಡುಗೆಯಾಗಿ ನೀಡಿದರು. ಕಾರ್ಯಕ್ರಮವು ಮುಂಡೂರು...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಮಲವಂತಿಗೆ: ಗುತ್ಯಡ್ಕದಲ್ಲಿ ಬಿಎಸ್ಸೆನ್ನೆಲ್ ಮೊಬೈಲ್ ಟವರ್ ಲೋಕಾರ್ಪಣೆ

Suddi Udaya
ಮಲವಂತಿಗೆ: ಪ್ರಕೃತಿಯ ಸುಂದರ ಮಡಿಲಲ್ಲಿರುವ ಎಳನೀರು ಪ್ರದೇಶದ ಇನ್ನಷ್ಟು ಅಭಿವೃದ್ಧಿಗೆ ಆದ್ಯತೆ ನೀಡಲಾಗುವುದು. ಪ್ರವಾಸೋದ್ಯಮದಿಂದ ಪ್ರಕೃತಿಗೆ ಹಾನಿಯಾಗಬಾರದು, ಅದನ್ನು ಉಳಿಸಿ ಬೆಳೆಸುವ ನಿಟ್ಟಿನಲ್ಲಿ ಮುಂದುವರಿಯಬೇಕು ಎಂದು ಸಂಸದ ಕ್ಯಾ.ಬ್ರಿಜೇಶ್ ಚೌಟ ಹೇಳಿದರು. ಅವರು ಮಲವಂತಿಗೆ...
error: Content is protected !!