29.3 C
ಪುತ್ತೂರು, ಬೆಳ್ತಂಗಡಿ
August 31, 2026

Category : ವರದಿ

ಗ್ರಾಮಾಂತರ ಸುದ್ದಿಚಿತ್ರ ವರದಿವರದಿ

ರಾಜ್ಯ ಮಟ್ಟದ ಭರತನಾಟ್ಯ ಸ್ಪರ್ಧೆ: ಹಂಸಿನಿ ಭಿಡೆಗೆ ದ್ವಿತೀಯ ಸ್ಥಾನ

Suddi Udaya
ಉಜಿರೆ: ಧಾರವಾಡದ ಜೆ.ಎಸ್.ಎಸ್.ವಿದ್ಯಾಸಂಸ್ಥೆ ಯಲ್ಲಿ  ನಡೆದ ರಾಜ್ಯ ಮಟ್ಟದ ಪ್ರತಿಭಾ ಕಾರಂಜಿ ಭರತನಾಟ್ಯ ಸ್ಪರ್ಧೆಯಲ್ಲಿ ಧರ್ಮಸ್ಥಳದ ಶ್ರೀ ಧ.ಮಂ.ಆಂಗ್ಲ ಮಾಧ್ಯಮ ಶಾಲೆಯ ವಿದ್ಯಾರ್ಥಿನಿ ಹಂಸಿನಿ ಭಿಡೆ ದ್ವಿತೀಯ ಸ್ಥಾನ ಗಳಿಸಿದ್ದಾರೆ. ಮಂಗಳೂರಿನ ವಿದುಷಿ ಸುಮಂಗಲಾ ರತ್ನಾಕರ್ ರಾವ್ ಇವರ ಶಿಷ್ಯೆಯಾಗಿರುವ ಇವರು,...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಉಜಿರೆ: ಶ್ರೀ ಧ.ಮಂ. ಅ. ಹಿ. ಪ್ರಾ. ಶಾಲೆಯಲ್ಲಿ ಮಕ್ಕಳ ವ್ಯಾಪಾರ ಮೇಳ

Suddi Udaya
ಉಜಿರೆ: ಇಲ್ಲಿನ ಶ್ರೀ ಧರ್ಮಸ್ಥಳ ಅನುದಾನಿತ ಹಿರಿಯ ಪ್ರಾಥಮಿಕ ಶಾಲೆಯಲ್ಲಿ, ಮಕ್ಕಳಲ್ಲಿ ವ್ಯಾಪಾರ ಕೌಶಲವನ್ನು ಬೆಳೆಸುವ ಉದ್ದೇಶದಿಂದ ಮಕ್ಕಳ ವ್ಯಾಪಾರ ಮೇಳವನ್ನು ಆಯೋಜಿಸಲಾಗಿತ್ತು. ಉಜಿರೆ ಸಿದ್ಧಾರ್ಥ ಪೆಟ್ರೋಲ್ ಬಂಕ್ ಮಾಲಕ ಪ್ರವೀಣ್ ಅವರು ದಂಪತಿ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಮಾ.10: ಅಂತರಾಷ್ಟ್ರೀಯ ಬಿಲ್ಲವರ ಮಹಾ ಸಮಾವೇಶ: ಕಳಿಯ ಗ್ರಾಮದ ಬಿಲ್ಲವರ ಪೂರ್ವಭಾವಿ ಸಭೆ

Suddi Udaya
ಕಳಿಯ: ರಾಷ್ಟ್ರೀಯ ಬಿಲ್ಲವರ ಮಹಾಮಂಡಲದ ಬೆಳ್ಳಿ ಹಬ್ಬದ ಅಂಗವಾಗಿ ಮಾ.10 ರಂದು ಮುಲ್ಕಿಯ ಭವಾನಿ ಶಂಕರ ಮೈದಾನದಲ್ಲಿ ಜರಗುವ ಅಂತರಾಷ್ಟ್ರೀಯ ಬಿಲ್ಲವರ ಮಹಾ ಸಮಾವೇಶದ ತಯಾರಿ ಬಗ್ಗೆ ಪೂರ್ವಭಾವಿ ಸಭೆ ಬೆಳ್ತಂಗಡಿ ತಾಲೂಕಿನ ಕಳಿಯ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಶಿಶಿಲ ಅಂಗನವಾಡಿ ಕೇಂದ್ರಕ್ಕೆ ಬ್ಯಾಂಕ್ ಆಫ್ ಬರೋಡದಿಂದ ಕುರ್ಚಿ ಹಾಗೂ ಮೇಜು ಕೊಡುಗೆ

Suddi Udaya
ಶಿಶಿಲ ಗಿರಿಜನ ಕಾಲೋನಿ ಅಂಗನವಾಡಿ ಕೇಂದ್ರಕ್ಕೆ ಬ್ಯಾಂಕ್ ಆಫ್ ಬರೋಡ ಶಿಶಿಲ ಶಾಖೆಯ ವತಿಯಿಂದ 22 ಕುರ್ಚಿ 1ಮೇಜು ಕೊಡುಗೆಯಾಗಿ ನೀಡಿದರು. ಈ ಸಂದರ್ಭದಲ್ಲಿ ಬ್ಯಾಂಕ್ ಬರೋಡ ಶಿಶಿಲ ಶಾಖೆಯ ವ್ಯವಸ್ಥಾಪಕರಾದ ರಾಕೇಶ್, ಬ್ಯಾಂಕ್...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಸೀರೋ ಮಲಬಾರ್ ಧರ್ಮ ಸಭೆಯಲ್ಲಿ ವಿಭೂತಿ ಆಚರಣೆಯೊಂದಿಗೆ ವ್ರತಚಾರಣೆಯಕಾಲಕ್ಕೆ ಪ್ರವೇಶ

Suddi Udaya
ಬೆಳ್ತಂಗಡಿ :ಸೀರೋ ಮಲಬಾರ್ , ಮಲಂಕರ ಸಭೆ ಸೇರಿದಂತೆ ವಿವಿದ ಧರ್ಮ ಸಭೆಯ ಚರ್ಚ್ ಗಳಲ್ಲಿ ಲೋಕ ರಕ್ಷಕ, ಮಹಾನ್ ಮಾನವತಾವಾದಿ, ಸಹನೆ, ತ್ಯಾಗ ಮತ್ತು ಪ್ರೀತಿಯ ಮೂಲಕ ಲೋಕವನ್ನು ಗೆದ್ದ ಯೇಸು ಕ್ರಿಸ್ತರ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಮೇಲಂತಬೆಟ್ಟು ಗ್ರಾ.ಪಂ. ನಲ್ಲಿ ಸಂವಿಧಾನ ಜಾಗೃತಿ ಜಾಥ

Suddi Udaya
ಮೇಲಂತಬೆಟ್ಟು : ಭಾರತ ಸಂವಿಧಾನ ಅಂಗೀಕಾರಗೊಂಡ 75ನೇ ವರ್ಷದ ಆಚರಣೆಯ ಪ್ರಯುಕ್ತ “ಸಂವಿಧಾನ ಜಾಗೃತಿ ಜಾಥವು ಫೆ. 11 ರಂದು ಮೇಲಂಬೆಟ್ಟು ಗ್ರಾಮದ ಕಲ್ಲಗುಡ್ಡೆಯಿಂದ ಗ್ರಾಮ ಪಂಚಾಯಿತಿ ವರೆಗೆ ಕಾಲ್ನಡಿಗೆ ಮೆರವಣಿಗೆ ಜಾಥಾ ಮೂಲಕ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಬಿ.ಎನ್. ವೈ.ಎಸ್ ಪದವಿ ಪರೀಕ್ಷೆ: ಉಜಿರೆ ಶ್ರೀ ಧ.ಮಂ. ಪ್ರಕೃತಿ ಚಿಕಿತ್ಸಾ ಮತ್ತು ಯೋಗ ವಿಜ್ಞಾನಗಳ ಕಾಲೇಜಿಗೆ 9ನೇ ರ್‍ಯಾಂಕ್

Suddi Udaya
ಉಜಿರೆ: ಶ್ರೀ ಕ್ಷೇತ್ರ ಧರ್ಮಸ್ಥಳದ ಧರ್ಮಾಧಿಕಾರಿ ಪೂಜ್ಯ ಡಾ. ಶ್ರೀ ವೀರೇಂದ್ರ ಹೆಗ್ಗಡೆಯವರು ಸ್ಥಾಪಿಸಿದ ದೇಶದ ಮೊತ್ತ ಮೊದಲ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಪ್ರಕೃತಿ ಚಿಕಿತ್ಸಾ ಮತ್ತು ಯೋಗ ವಿಜ್ಞಾನಗಳ ಮಹಾವಿದ್ಯಾಲಯ ಉಜಿರೆ, ಸಂಸ್ಥೆಯು...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಬಂಗಾಡಿ-ಕೊಲ್ಲಿ ಒಂದು ವಾರದಿಂದ 3 ಫೇಸ್ ವಿದ್ಯುತ್ ಇಲ್ಲದೆ ಕೃಷಿಕರಿಗೆ ಸಂಕಷ್ಟ: ಕೂಡಲೇ ಕ್ರಮ ಕೈಗೊಳ್ಳುವಂತೆ ತಾ.ಪಂ ಮಾಜಿ ಅಧ್ಯಕ್ಷ ಮುಕುಂದ ಸುವರ್ಣ ಆಗ್ರಹ

Suddi Udaya
ಬಂಗಾಡಿ: ಬಂಗಾಡಿ-ಕೊಲ್ಲಿ ವಿದ್ಯುತ್ ಲೈನ್‌ನಲ್ಲಿ ಕಳೆದ ಒಂದು ವಾರದಿಂದ 3 ಫೇಸ್ ವಿದ್ಯುತ್ ಇಲ್ಲದೆ ಗ್ರಾಹಕರು ಸಂಕಷ್ಟವನ್ನು ಅನುಭವಿಸುತ್ತಿದ್ದಾರೆ ಎಂದು ಬೆಳ್ತಂಗಡಿ ತಾ.ಪಂ ಮಾಜಿ ಅಧ್ಯಕ್ಷ ಮುಕುಂದ ಸುವರ್ಣ ತಿಳಿಸಿದ್ದಾರೆ. ಬಂಗಾಡಿ-ಕೊಲ್ಲಿ ವಿದ್ಯುತ್ ಫೀಡರ್‌ನಲ್ಲಿ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಜೆಸಿಐ ಬೆಳ್ತಂಗಡಿ ಮಂಜುಶ್ರೀಯಲ್ಲಿ ಯೋಗ ತರಬೇತಿಯ ಮಾಹಿತಿ ಕಾರ್ಯಕ್ರಮ

Suddi Udaya
ಬೆಳ್ತಂಗಡಿ ಜೆಸಿಐ ಭವನದಲ್ಲಿ ಯೋಗದ ಮಹತ್ವ ಹಾಗೂ ಮಾಹಿತಿ ಕಾರ್ಯಾಗಾರ ಇತ್ತೀಚೆಗೆ ನಡೆಯಿತು.ಆರ್ಟ್ ಆಫ್ ಲಿವಿಂಗ್ ನ ಸದಸ್ಯರಾದ ಸುದೀಶ್ ಕುಮಾರ್, ನಿಡ್ಲೆ ಸಂಪನ್ಮೂಲ ವ್ಯಕ್ತಿಯಾಗಿ ಭಾಗವಹಿಸಿ ಮಾಹಿತಿ ನೀಡಿದರು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಜೆಸಿಐ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿಸಂಘ-ಸಂಸ್ಥೆಗಳು

ಮುಂಡಾಜೆ ಪ.ಪೂ. ಕಾಲೇಜಿನಲ್ಲಿ ದೀಪ ಪ್ರದಾನ ಕಾರ್ಯಕ್ರಮ

Suddi Udaya
ಮುಂಡಾಜೆ : ವಿವೇಕಾನಂದ ವಿದ್ಯಾವರ್ಧಕ ಸಂಘ ಪುತ್ತೂರು (ರಿ.) ಇದರ ಆಡಳಿತಕ್ಕೊಳಪಟ್ಟ ಮುಂಡಾಜೆ ಪದವಿ ಪೂರ್ವ ಕಾಲೇಜಿನಲ್ಲಿ ದೀಪ ಪ್ರದಾನ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಯಿತು. ಮುಖ್ಯ ಅಭ್ಯಾಗತರಾಗಿ ಕಡಬದ ಸರಸ್ವತಿ ಶಿಕ್ಷಣ ಸಂಸ್ಥೆಗಳ ಸಂಚಾಲಕರಾದ ವೆಂಕಟ್ರಮಣ...
error: Content is protected !!