22.6 C
ಪುತ್ತೂರು, ಬೆಳ್ತಂಗಡಿ
March 10, 2026

Category : ವರದಿ

ಗ್ರಾಮಾಂತರ ಸುದ್ದಿಚಿತ್ರ ವರದಿವರದಿ

ಕರ್ನಾಟಕ ಕನ್ನಡ ಬರಹಗಾರರ ಮತ್ತು ಪ್ರಕಾಶಕರ ಸಂಘದ ವತಿಯಿಂದ 20ನೇ ವಾರ್ಷಿಕೋತ್ಸವ ಹಾಗೂ ಪ್ರಶಸ್ತಿ ಪ್ರದಾನ ಸಮಾರಂಭ

Suddi Udaya
ಕರ್ನಾಟಕ ಕನ್ನಡ ಬರಹಗಾರರ ಮತ್ತು ಪ್ರಕಾಶಕರ ಸಂಘದ ವತಿಯಿಂದ ಗಾಂಧಿ ಭವನದಲ್ಲಿ ಆಯೋಜಿಸಿದ್ದ 20ನೇ ವಾರ್ಷಿಕೋತ್ಸವ ಹಾಗೂ ಪ್ರಶಸ್ತಿ ಪ್ರದಾನ ಸಮಾರಂಭದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಪಾಲ್ಗೊಂಡರು. ಹಂಪಿ ವಿವಿ ವಿಶ್ರಾಂತ ಕುಲಪತಿ ಮಲ್ಲಿಕಾ...
Uncategorizedಗ್ರಾಮಾಂತರ ಸುದ್ದಿವರದಿ

ಬಳಂಜ: ರಾಜ್ಯ ಮಡಿವಾಳರ ಸಂಘದ ವತಿಯಿಂದ ಸನ್ಮಾನ ಹಾಗೂ ವಿದ್ಯಾರ್ಥಿ ವೇತನ ವಿತರಣೆ

Suddi Udaya
ಬಳಂಜ : ಕರ್ನಾಟಕ ರಾಜ್ಯ ಮಡಿವಾಳರ ಸಂಘಟನೆಗಳ ಒಕ್ಕೂಟ ಬೆಂಗಳೂರು ಇವರ ಸಹಾಯದೊಂದಿಗೆ ಬೆಳ್ತಂಗಡಿ ತಾಲೂಕು ಮಡಿವಾಳರ ಒಕ್ಕೂಟ ಹಾಗೂ ವೇಣೂರು ಮಡಿವಾಳ ಸಮಾಜ ಸೇವಾ ಸಂಘ ರಿಜಿಸ್ಟರ್ ಇದರ ಸಹಕಾರದೊಂದಿಗೆ 2023 ನೇ...
ಗ್ರಾಮಾಂತರ ಸುದ್ದಿಚಿತ್ರ ವರದಿವರದಿ

ನಾಳ ದೇಗುಲದ ಗದ್ದೆಯಲ್ಲಿ ನೇಜಿ ನಾಟಿ

Suddi Udaya
ನ್ಯಾಯತರ್ಪು ಗ್ರಾಮದ ನಾಳ ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನದ ಬಾಕಿ ಮಾರು ಗದ್ದೆಯಲ್ಲಿ ಸಂಪ್ರದಾಯದಂತೆ ಭತ್ತದ ನಾಟಿಯನ್ನು ನೆರವೇರಿಸಲಾಯಿತು.ಇಲ್ಲಿ ಬೆಳೆದ ಭತ್ತದ ತೆನೆಗಳನ್ನು ಚೌತಿ ಸಂದರ್ಭ ದೇಗುಲಕ್ಕೆ ಸಮರ್ಪಿಸಿ ಬಳಿಕ ಭಕ್ತರಿಗೆ ವಿತರಿಸಲಾಗುತ್ತದೆ.ಕಾರ್ಯಕ್ರಮಕ್ಕೆ ಚಾಲನೆ ನೀಡಿದ...
ಗ್ರಾಮಾಂತರ ಸುದ್ದಿಚಿತ್ರ ವರದಿವರದಿ

ಧರ್ಮ ಜಾಗರಣ ವೇದಿಕೆಯ ಜಿಲ್ಲಾ ಸಂಚಾಲಕರಾಗಿ ಪ್ರಸಾದ್ ಬೆಳಾಲು ಆಯ್ಕೆ

Suddi Udaya
ಬೆಳ್ತಂಗಡಿ: ಪೊಳಲಿ ರಾಜರಾಜೇಶ್ವರಿ ದೇವಸ್ಥಾನದ ವಠಾರದಲ್ಲಿ ಜೂ.25 ರಂದು ನಡೆದ ಸಂಘ ಪರಿವಾರದ ಮಂಗಳೂರು ವಿಭಾಗ ಸಭೆಯಲ್ಲಿ ಧರ್ಮ ಜಾಗರಣದ ಜಿಲ್ಲಾ ಸಂಚಾಲಕರಾಗಿ ಪ್ರಸಾದ್ ಬೆಳಾಲುರವರು ಆಯ್ಕೆಯಾಗಿದ್ದಾರೆ. ಬೆಳ್ತಂಗಡಿ ತಾಲೂಕಿನ ಬೆಳಾಲು ಗ್ರಾಮದ ಸುರುಳಿಯ...
Uncategorizedಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಉಜಿರೆ: ಎಸ್.ಡಿ.ಟಿ.ಯು ಚಾಲಕ ಹಾಗೂ ಮಾಲಕರ ಸಂಘದ ವಾರ್ಷಿಕ ಮಹಾಸಭೆ

Suddi Udaya
ಉಜಿರೆ: ಎಸ್.ಡಿ.ಟಿ.ಯು ಚಾಲಕ ಹಾಗೂ ಮಾಲಕರ ಸಂಘದ ವಾರ್ಷಿಕ ಮಹಾಸಭೆಯು ಎಸ್.ಡಿ.ಟಿ.ಯು ಮಾಜಿ ಅಧ್ಯಕ್ಷ ನಜೀರ್ ಸನಾ ಅವರ ನೇತೃತ್ವದಲ್ಲಿ ಕುಂಟಿನಿಯ ಕಛೇರಿಯಲ್ಲಿ ನಡೆಯಿತು. ನೂತನ ಅಧ್ಯಕ್ಷರಾಗಿ ಬಸಿರ್ ಅತ್ತಾಜೆ, ಕಾರ್ಯದರ್ಶಿಯಾಗಿ ಇಕ್ಬಾಲ್ ಅತ್ತಾಜೆ,...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ರಾಜಕೇಸರಿ ಸಂಘಟನೆ ವತಿಯಿಂದ ಕರ್ನೋಡಿ ಸ. ಹಿ. ಪ್ರಾ. ಶಾಲೆಯ ವಿದ್ಯಾರ್ಥಿಗಳಿಗೆ ಪುಸ್ತಕ ಮತ್ತು ಬ್ಯಾಗ್ ವಿತರಣೆ

Suddi Udaya
ಲಾಯಿಲ ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ಕರ್ನೋಡಿಯಲ್ಲಿ ರಾಜಕೇಸರಿ ಸಂಘಟನೆಯ ಗೌರವ ಸಲಹೆಗಾರ ಪ್ರೇಮ್ ರಾಜ್, ರೋಶನ್ ಸಿಕ್ವೇರಾ ಇವರ ಹುಟ್ಟು ಹಬ್ಬದ ಪ್ರಯುಕ್ತ ರಾಜಕೇಸರಿ ಸಂಘಟನೆಯ 540ನೇ ಸೇವಾ ಕಾರ್ಯಕ್ರಮವಾಗಿ ಬಡ ಮಕ್ಕಳಿಗೆ...
Uncategorizedಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಬೆಳ್ತಂಗಡಿ ಯುವ ವಕೀಲರ ತಂಡದಿಂದ ಹಣ್ಣಿನ ಗಿಡ ನೆಡುವ ಕಾರ್ಯಕ್ರಮ

Suddi Udaya
ಬೆಳ್ತಂಗಡಿ : ಬೆಳ್ತಂಗಡಿ ಯುವ ವಕೀಲರ ತಂಡದವರಿಂದ ಚಿಕ್ಕಮಗಳೂರಿನ ಕಾಳಬೈರವ ದೇವಸ್ಥಾನದ ಸುತ್ತಮುತ್ತಲಿನ ಕಾಡುಗಳಲ್ಲಿ ಜೂ. 25ರಂದು ಹಣ್ಣಿನ ಸಸಿಗಳನ್ನು ನೆಡುವ ಮೂಲಕ ಪರಿಸರ ಪ್ರೇಮ ಮೆರೆದಿದ್ದಾರೆ. ಇನ್ನೂ 5-6 ವರ್ಷಗಳ ಬಳಿಕ ಕಾಡಿನಲ್ಲಿರುವ...
ಗ್ರಾಮಾಂತರ ಸುದ್ದಿಚಿತ್ರ ವರದಿವರದಿ

ಬಂದಾರು ಸರಕಾರಿ ಶಾಲೆಯಲ್ಲಿ ಪೋಷಕರಿಂದ ಶ್ರಮದಾನ

Suddi Udaya
ಬಂದಾರು : ಕ್ರೀಡಾ ಸಾಧನೆಯಲ್ಲಿ ರಾಷ್ಟ್ರಮಟ್ಟದಲ್ಲಿ ಗುರುತಿಸಿಕೊಂಡಿರುವ ಬಂದಾರು ಸರಕಾರಿ ಉನ್ನತೀಕೃತ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಮಳೆಗಾಲದ ಹಿನ್ನೆಲೆಯಲ್ಲಿ ಶಾಲೆಯ ವಿವಿಧ ಅಗತ್ಯ ಕೆಲಸಗಳನ್ನು ಶಾಲಾಭಿವೃದ್ಧಿ ಮತ್ತು ಮೇಲುಸ್ತುವಾರಿ ಸಮಿತಿಯ ನೇತೃತ್ವದಲ್ಲಿ ವಿದ್ಯಾರ್ಥಿಗಳ ಪೋಷಕರು,ಹಳೆ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಅಳದಂಗಡಿ ಗ್ರಾಮ ಸಭೆ: ಅಂಗಡಿ ಬಾಡಿಗೆ ಬಾಕಿದಾರರ ವಿರುದ್ದ ಕಾನೂನು ಕ್ರಮ ಕೈಗೊಳ್ಳುವಂತೆ ಗ್ರಾಮಸ್ಥರ ಒತ್ತಾಯ

Suddi Udaya
ಅಳದಂಗಡಿ ಗ್ರಾಮ ಪಂಚಾಯತ್ ನ 2023-24 ನೇ ಸಾಲಿನ ಪ್ರಥಮ‌ ಸುತ್ತಿನ ಗ್ರಾಮ ಸಭೆಯು ಪಂಚಾಯತ್ ಅಧ್ಯಕ್ಷೆ ಸೌಮ್ಯ ಹರಿಪ್ರಸಾದ್ ಅವರ ಅಧ್ಯಕ್ಷತೆಯಲ್ಲಿ ನಡೆಯಿತು. ಮಾರ್ಗದರ್ಶಿ ಅಧಿಕಾರಿಯಾಗಿ ಬೆಳ್ತಂಗಡಿ ಕೃಷಿ ಇಲಾಖೆಯ ಸಹಾಯಕ ನಿರ್ದೇಶಕ...
Uncategorizedಗ್ರಾಮಾಂತರ ಸುದ್ದಿಚಿತ್ರ ವರದಿನಿಧನವರದಿ

ಮಚ್ಚಿನ: ಕಾಂಗ್ರೆಸ್ ಹಿರಿಯ ಕಾರ್ಯಕರ್ತ ಸೇಸು ಮೂಲ್ಯ ನಿಧನ

Suddi Udaya
ಮಚ್ಚಿನ ಗ್ರಾಮದ ಕಾಂಗ್ರೆಸ್ ಹಿರಿಯ ಕಾರ್ಯಕರ್ತ ಸೇಸು ಮೂಲ್ಯ ಮಡಕ್ಕಿಲ (83 ವರ್ಷ )ರವರು ಅಲ್ಪಕಾಲದ ಅಸೌಖ್ಯದಿಂದ ಜೂ. 25ರಂದು ನಿಧನರಾದರು. ಮಾಜಿ ಶಾಸಕರಾದ ವಸಂತ ಬಂಗೇರ ಕಾಂಗ್ರೆಸ್ ನ ಹಿರಿಯ ಮುಖಂಡರು ಆಗಮಿಸಿ...
error: Content is protected !!