22.6 C
ಪುತ್ತೂರು, ಬೆಳ್ತಂಗಡಿ
March 10, 2026

Category : ವರದಿ

ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಔಷಧ‌‌ ನಿಯಂತ್ರಣ ಇಲಾಖೆ ಮಂಗಳೂರು ಹಾಗೂ ಔಷಧ ವ್ಯಾಪಾರಸ್ಥರ ಸಂಘ ಬೆಳ್ತಂಗಡಿ ಇದರ ಜಂಟಿ ಆಶ್ರಯದಲ್ಲಿ ಅಂತರಾಷ್ಟ್ರೀಯ ಮಾದಕ ವಸ್ತು ವಿರೋಧಿ ದಿನಾಚರಣೆ

Suddi Udaya
ಬೆಳ್ತಂಗಡಿ : ಔಷಧ‌‌ ನಿಯಂತ್ರಣ ಇಲಾಖೆ ಮಂಗಳೂರು ಹಾಗೂ ಔಷಧ ವ್ಯಾಪಾರಸ್ಥರ ಸಂಘ ಬೆಳ್ತಂಗಡಿ ಇದರ ಜಂಟಿ ಆಶ್ರಯದಲ್ಲಿ ಅಂತರಾಷ್ಟ್ರೀಯ ಮಾದಕ ವಸ್ತು ವಿರೋಧಿ ದಿನಾಚರಣೆಯನ್ನು ಬೆಳ್ತಂಗಡಿ ಮೂರು ಮಾರ್ಗದ ಬಳಿಯಿಂದ ಅಂಬೇಡ್ಕರ್ ಭವನದವರೆಗೆ...
ಗ್ರಾಮಾಂತರ ಸುದ್ದಿಚಿತ್ರ ವರದಿವರದಿ

ಪುತ್ತೂರು ವಿವೇಕಾನಂದ ಕಾಲೇಜಿನ ಇಕೋ ಕ್ಲಬ್ ವಿದ್ಯಾರ್ಥಿಗಳಿಂದ ಗುರುವಾಯನಕೆರೆ ಶಾಲೆಯಲ್ಲಿ ಗಿಡ ನೆಡುವ ಕಾರ್ಯಕ್ರಮ

Suddi Udaya
ಗುರುವಾಯನಕೆರೆ: ಸ. ಹಿ. ಪ್ರಾ. ಶಾಲೆ. ಗುರುವಾಯನಕೆರೆಯಲ್ಲಿ ಪುತ್ತೂರು ವಿವೇಕಾನಂದ ಕಾಲೇಜಿನ ಇಕೋ ಕ್ಲಬ್ ನ ವಿದ್ಯಾರ್ಥಿಗಳಿಂದ ಗಿಡ ನೆಡುವ ಕಾರ್ಯಕ್ರಮ ನಡೆಯಿತು. ಶಾಲಾ ಆವರಣದಲ್ಲಿ ತೆಂಗಿನ ಸಸಿ, ನುಗ್ಗೆ ಗಿಡ, ಜೀಹಲಸು, ಹೂವಿನ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಧರ್ಮಸ್ಥಳ: ಪುನಶ್ಚೇತನಾ ಕಾರ್ಯಾಗಾರದ ಸಮಾರೋಪ ಸಮಾರಂಭ: ಶ್ರೀ ಕ್ಷೇತ್ರ ಧರ್ಮಸ್ಥಳದ ಧರ್ಮಾಧಿಕಾರಿ ಡಾ| ಡಿ. ವೀರೇಂದ್ರ ಹೆಗ್ಗಡೆಯವರಿಂದ ಮಾರ್ಗದರ್ಶನ

Suddi Udaya
ಧರ್ಮಸ್ಥಳ: ಶ್ರೀಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಪ್ರಾದೇಶಿಕ‌ ನಿರ್ದೇಶಕರು, ನಿರ್ದೇಶಕರು, ಯೋಜನಾಧಿಕಾರಿಗಳಿಗೆ ಮೂರು ದಿನಗಳ ಕಾಲ ಧರ್ಮಸ್ಥಳದ ಅಮೃತವರ್ಷಿಣಿ ಸಭಾಭವನದಲ್ಲಿ ನಡೆದ ‘ಪುನಶ್ಚೇತನಾ ಕಾರ್ಯಾಗಾರದ ಸಮಾರೋಪ ಸಮಾರಂಭದಲ್ಲಿ ಶ್ರೀ ಹೆಗ್ಗಡೆ ದಂಪತಿಗಳು ಯೋಜನೆಯ ಕಾರ್ಯಕರ್ತರಿಗೆ...
ಗ್ರಾಮಾಂತರ ಸುದ್ದಿಚಿತ್ರ ವರದಿವರದಿ

ಬಂಟರ ಸಂಘದಿಂದ ವರ್ತಕ ಬಂಧು ಸಹಕಾರ ಸಂಘದ ಅಧ್ಯಕ್ಷ ಜಯಂತ ಶೆಟ್ಟಿಯವರಿಗೆ ಸನ್ಮಾನ

Suddi Udaya
ಬೆಳ್ತಂಗಡಿ: ಬಂಟರ ಸಂಘದಿಂದ ವರ್ತಕ ಬಂಧು ಸಹಕಾರ ಸಂಘದ ಅಧ್ಯಕ್ಷ ಜಯಂತ ಶೆಟ್ಟಿಯವರಿಗೆ ಸನ್ಮಾನ ಕಾರ್ಯಕ್ರಮವು ಜೂ25 ರಂದು ಬೆಳ್ತಂಗಡಿ ಬಂಟರ ಭವನದಲ್ಲಿ ನಡೆಯಿತು. ಈ ಸಂದರ್ಭದಲ್ಲಿ ಬಂಟರ ಸಂಘದ ಅಧಕ್ಷ ಜಯರಾಮ್ ಶೆಟ್ಟಿ,...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಶಿಶಿಲದಲ್ಲಿ ಮಹಿಳೆಯ ಅಸಹಜ ಸಾವು: ಧರ್ಮಸ್ಥಳ ಪೋಲಿಸ್ ಠಾಣೆಯಲ್ಲಿ ಪ್ರಕರಣ ದಾಖಲು

Suddi Udaya
ಶಿಶಿಲ: ಶಿಶಿಲ ಗ್ರಾಮದಲ್ಲಿ ಮಹಿಳೆಯೋರ್ವರು ಅಸಹಜ ಸಾವಿಗೀಡಾದ ಘಟನೆ ಜೂ. 23 ರಂದು ನಡೆದಿದೆ. ನಾಗನಡ್ಕ ನಿವಾಸಿ ಮೀನಾಕ್ಷಿ (50)ರವರು ರಾತ್ರಿ ಮಲಗಿದ್ದವರು ಬೆಳಿಗ್ಗೆಯಾಗುವಾಗ ಮೃತಪಟ್ಟಿದ್ದು ಈ ಬಗ್ಗೆ ಧರ್ಮಸ್ಥಳ ಪೋಲಿಸ್ ಠಾಣೆಯಲ್ಲಿ ಪ್ರಕರಣ...
ಗ್ರಾಮಾಂತರ ಸುದ್ದಿಚಿತ್ರ ವರದಿವರದಿ

ಉಜಿರೆ ಎಸ್. ಡಿ.ಎಂ. ಕಾಲೇಜಿನಲ್ಲಿ ಬಿ. ವೋಕ್ ಉತ್ಸವ: ಬೆಳ್ತಂಗಡಿ ಶ್ರೀ ಗುರುದೇವ ಕಾಲೇಜಿಗೆ ಪ್ರಶಸ್ತಿ

Suddi Udaya
ಬೆಳ್ತಂಗಡಿ : ಉಜಿರೆ ಎಸ್ ಡಿ ಎಂ ಸ್ನಾತಕೋತ್ತರ ವಿಭಾಗದಲ್ಲಿ ಬಿ ವೋಕ್ ವಿಭಾಗದ ವತಿಯಿಂದ ನಡೆದ ‘ಬಿ. ವೋಕ್ ಉತ್ಸವ’ ರಾಜ್ಯ ಮಟ್ಟದ ಸಾಂಸ್ಕೃತಿಕ ಸ್ಪರ್ಧಾ ಕಾರ್ಯಕ್ರಮಗಳಲ್ಲಿ ಬೆಳ್ತಂಗಡಿ ಶ್ರೀ ಗುರುದೇವ ಪ್ರಥಮ...
ಗ್ರಾಮಾಂತರ ಸುದ್ದಿಚಿತ್ರ ವರದಿವರದಿ

ಕಡಿರುದ್ಯಾವರದಲ್ಲಿ ಗಾಳಿ ಮಳೆಗೆ ಮನೆಯ ಮೇಲೆ ಬಿದ್ದ ಬೃಹದಾಕಾರದ ಮರ: ವಾಸ್ತವ್ಯದ ಮನೆಗೆ ಭಾಗಶಃ ಹಾನಿ, ಮನೆಯಲ್ಲಿದ್ದವರು ಪ್ರಾಣಪಾಯದಿಂದ ಪಾರು

Suddi Udaya
ಕಡಿರುದ್ಯಾವರ ಗ್ರಾಮದ ಅಮೀನಮ್ಮ ಎಂಬುವವರ ವಾಸ್ತವ್ಯದ ಮನೆಯ ಮೇಲೆ ಗಾಳಿ ಮಳೆಗೆ ಮರ ಬಿದ್ದು ಮನೆಯು ಭಾಗಶಃ ಹಾನಿಯಾಗಿರುತ್ತದೆ. ಮನೆಯಲ್ಲಿದ್ದವರು ಪ್ರಾಣಪಾಯದಿಂದ ಪಾರಾಗಿದ್ದಾರೆ....
Uncategorizedಪ್ರಮುಖ ಸುದ್ದಿವರದಿ

ಶ್ರೀ ಗುರುದೇವಾ ದತ್ತಾಂಜನೆಯ ಭಜನೆ ಸಮಿತಿಯಿಂದ ಸಮಾಜ ಮುಖಿ ಕಾರ್ಯ: ಕರಂಬಾರು ಅಂಗನವಾಡಿ ಕೇಂದ್ರಕ್ಕೆ ನೀರಿನ ಟ್ಯಾಂಕ್ ಹಸ್ತಾಂತರ

Suddi Udaya
ಕರಂಬಾರು ಶ್ರೀ ಗುರುದೇವಾ ದತ್ತಾಂಜನೆಯ ಭಜನೆ ಸಮಿತಿ ಸುಮಾರು 25 ವರ್ಷಗಳಿಂದ ವಿದ್ಯಾ ನಿಧಿ ಪುಸ್ತಕ ವಿತರಣೆ ಸಾಮಾಜಿಕ ಹಾಗೂ ಧಾರ್ಮಿಕ ಕ್ಷೇತ್ರದಲ್ಲಿ ಹತ್ತು ಹಲವಾರು ಸೇವೆಗಳನ್ನು ಮಾಡುಕೊಂಡು ಬಂದಿರುವಂತ ಸಮಿತಿಯಿಂದ ಕರಂಬಾರು ಅಂಗನವಾಡಿ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಅರಣ್ಯ ಇಲಾಖೆ ಸಹಯೋಗದಲ್ಲಿ ರೈನಾಥಾನ್ ತಂಡದಿಂದ ವನಮಹೋತ್ಸವ ಹಾಗೂ ಬಿತ್ತೋತ್ಸವ ಕಾರ್ಯಕ್ರಮ

Suddi Udaya
ಚಾರ್ಮಾಡಿ : ಬೆಳ್ತಂಗಡಿ ಅರಣ್ಯ ಇಲಾಖೆ ಸಹಕಾರದಲ್ಲಿ ಬೆಂಗಳೂರಿನ ರೈನಥಾನ್ ತಂಡದ ವತಿಯಿಂದ ಮತ್ತೂರು ಶ್ರೀ ಪಂಚಲಿಂಗೇಶ್ವರ ದೇವಸ್ಥಾನದ ವಠಾರದಲ್ಲಿ ವನಮಹೋತ್ಸವ, ಚಾರ್ಮಾಡಿ ಮತ್ತು ಬಾಂಜಾರು ಮಲೆ ಅರಣ್ಯ ಪ್ರದೇಶದಲ್ಲಿ ಬಿತ್ತೋತ್ಸವ ಕಾರ್ಯಕ್ರಮ ಜೂ 24 ರಂದು ನಡೆಯಿತು.ಬೆಳ್ತಂಗಡಿ...
Uncategorizedಗ್ರಾಮಾಂತರ ಸುದ್ದಿಚಿತ್ರ ವರದಿವರದಿ

ಪ್ರಸನ್ನ ಆಂ.ಮಾ. ವಸತಿ ಶಾಲೆಯಲ್ಲಿ ವಿವಿಧ ಸಂಘಗಳ ಉದ್ಘಾಟನೆ

Suddi Udaya
ಬೆಳ್ತಂಗಡಿ: ಇಲ್ಲಿನ ಪ್ರಸನ್ನ ಆಂಗ್ಲ ಮಾಧ್ಯಮ ವಸತಿ ಶಾಲೆ ಇದರ 2023-24ನೇ ಶೈಕ್ಷಣಿಕ ಸಾಲಿನ ವಿವಿಧ ಸಂಘಗಳ ಉದ್ಘಾಟನಾ ಸಮಾರಂಭ ಜೂ. 24ರಂದು ನೆರವೇರಿತು. ದೀಪ ಪ್ರಜ್ವಲನ ಮಾಡಿದ ಪ್ರಸನ್ನ ಶಿಕ್ಷಕರ ಶಿಕ್ಷಣ ತರಬೇತಿ...
error: Content is protected !!