29.3 C
ಪುತ್ತೂರು, ಬೆಳ್ತಂಗಡಿ
August 31, 2026

Category : ವರದಿ

ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ನಾವೂರು ಶ್ರೀ ಗೋಪಾಲಕೃಷ್ಣ ದೇವಸ್ಥಾನದ ಪ್ರತಿಷ್ಠಾ ವರ್ಧಂತಿ ಉತ್ಸವ ಹಾಗೂ ಜಾತ್ರಾ ಮಹೋತ್ಸವ ಸಂಪನ್ನ

Suddi Udaya
 ನಾವೂರು : ನಾವೂರು ಶ್ರೀ ಗೋಪಾಲಕೃಷ್ಣ ದೇವಸ್ಥಾನದ ಪ್ರತಿಷ್ಠಾ ವರ್ಧಂತಿ ಉತ್ಸವ ಹಾಗೂ ಜಾತ್ರಾ ಮಹೋತ್ಸವವು ಜ 31 ಮತ್ತು ಫೆ 1 ರಂದು ವೇದಮೂರ್ತಿ ನೀಲೇಶ್ವರ ಪದ್ಮನಾಭ ತಂತ್ರಿಯವರ ನೇತ್ರತ್ವ ಹಾಗು ಪ್ರಧಾನ ಅರ್ಚಕ ಅಶ್ವಿನ್...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ತಣ್ಣೀರುಪಂತ ಗ್ರಾ.ಪಂ. ಡಾ.ಶಿವರಾಮ ಕಾರಂತ್‌ ಪ್ರಶಸ್ತಿಗೆ ಆಯ್ಕೆ: ಫೆ.10 ರಂದು “ಹೊಳಪು-2024 ಗ್ರಾಮ ಸರ್ಕಾರದ ದಿಬ್ಬಣ” ಕಾರ್ಯಕ್ರಮದಲ್ಲಿ ಪ್ರಶಸ್ತಿ ಪ್ರದಾನ

Suddi Udaya
ಬೆಳ್ತಂಗಡಿ: ತಣ್ಣೀರುಪಂತ ಗ್ರಾಮ ಪಂಚಾಯತ್ ಡಾ.ಶಿವರಾಮ ಕಾರಂತ್‌ ಪ್ರಶಸ್ತಿಗೆ ಆಯ್ಕೆಯಾಗಿದ್ದು ಫೆ.10 ರಂದು ಬೆಳಿಗ್ಗೆ 8.30ಕ್ಕೆ ಕೋಟ ವಿವೇಕ ಪದವಿ ಪೂರ್ವ ಕಾಲೇಜಿನ ಆವರಣದಲ್ಲಿ “ಹೊಳಪು-2024 ಗ್ರಾಮ ಸರ್ಕಾರದ ದಿಬ್ಬಣ” ಜನ ಪ್ರತಿನಿಧಿಗಳ ಕ್ರೀಡಾಕೂಟ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಕುವೆಟ್ಟು: ಸ.ಉ. ಪ್ರಾ. ಶಾಲಾ ನೂತನ ಎಸ್ ಡಿ ಎಂ ಸಿ ಸಮಿತಿ ರಚನೆ

Suddi Udaya
ಕುವೆಟ್ಟು :ಸರಕಾರಿ ಉನ್ನತೀಕರಿ‌ಸಿದ ಪ್ರಾಥಮಿಕ ಶಾಲೆ ಕುವೆಟ್ಟು ಇದರ ಶಾಲಾ ನೂತನ ಎಸ್ ಡಿ ಎಂ ಸಿ ಸಮಿತಿ ಜ 30 ರಂದು ರಚನೆಯಾಯಿತು. ಕುವೆಟ್ಟು ಗ್ರಾಮ ಪಂಚಾಯತ್ ಅಧ್ಯಕ್ಷೆ ಭಾರತಿ ಎಸ್ ಶೆಟ್ಟಿ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ವಿದ್ಯುತ್ ಪರಿವರ್ತಕದಿಂದ ಕಿಡಿಗಳು ಸಿಡಿದು ವ್ಯಾಪಿಸಿದ ಬೆಂಕಿ; ಅನಾಹುತ ತಪ್ಪಿಸಿದ ಸ್ಥಳೀಯ ನಾಗರಿಕರು

Suddi Udaya
ಬೆಳ್ತಂಗಡಿ: ಕಲ್ಮಂಜ ಗ್ರಾಮದ ಕುಡೆಂಚಿ ಎಂಬಲ್ಲಿ ವಿದ್ಯುತ್ ಪರಿವರ್ತಕದಿಂದ ಕಿಡಿಗಳು ಸಿಡಿದು ಪರಿಸರದಲ್ಲಿದ್ದ ತರಗೆಲೆ ಹಾಗೂ ಗಿಡಗಂಟಿಗಳಿಗೆ ಬೆಂಕಿ ಹತ್ತಿಕೊಂಡು ಸಮೀಪದ ರಬ್ಬರ್ ತೋಟದವರೆಗೂ ಹಬ್ಬಿದ ಘಟನೆ ನಡೆದಿದೆ. ರಸ್ತೆ ಮೂಲಕ ಕಾರ್ಯಕ್ರಮ ಒಂದಕ್ಕೆ...
ಕ್ರೀಡಾ ಸುದ್ದಿಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಫೆ.3: ಬೆಳ್ತಂಗಡಿ ಆರ್.ಜೆ. ಫ್ರೆಂಡ್ಸ್ ಕ್ಲಬ್ ಕಲ್ಲಗುಡ್ಡೆ ಆಶ್ರಯದಲ್ಲಿ ತಾಲೂಕು ಮಟ್ಟದ ಹೊನಲು ಬೆಳಕಿನ ವಾಲಿಬಾಲ್ ಪಂದ್ಯಾಟ

Suddi Udaya
ಬೆಳ್ತಂಗಡಿ: ಆರ್.ಜೆ. ಫ್ರೆಂಡ್ಸ್ ಕ್ಲಬ್ ಕಲ್ಲಗುಡ್ಡೆ ಬೆಳ್ತಂಗಡಿ ಇದರ ಆಶ್ರಯದಲ್ಲಿ ತಾಲೂಕು ಮಟ್ಟದ 8 ತಂಡಗಳ ಬಿಡ್ಡಿಂಗ್ ಮಾದರಿಯ ಹೊನಲು ಬೆಳಕಿನ ವಾಲಿಬಾಲ್ ಪಂದ್ಯಾಟ ಫೆ.3ರಂದು ಸಾಲುಮರದ ತಿಮ್ಮಕ್ಕ ವೃಕ್ಷ ಉದ್ಯಾನವನ ಹತ್ತಿರ ಕಲ್ಲಗುಡ್ಡೆಯಲ್ಲಿ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಫೆ.4: ನಮ್ಮೂರ ಕನ್ನಡ ಶಾಲೆ ನಮ್ಮ ಹೆಮ್ಮೆ “ಸೇವಾಯಜ್ಞ”

Suddi Udaya
ಉಜಿರೆ: ಬದುಕು ಕಟ್ಟೋಣ ಬನ್ನಿ ಸೇವಾ ಟ್ರಸ್ಟ್ ಉಜಿರೆ, ರೋಟರಿ ಕ್ಲಬ್ ಬೆಳ್ತಂಗಡಿ, ಬೆಳ್ತಂಗಡಿ ತಾಲೂಕು ಪತ್ರಕರ್ತರ ಸಂಘ ಬೆಳ್ತಂಗಡಿ ಆಶ್ರಯದಲ್ಲಿ ವಾಣಿಜ್ಯ ಮತ್ತು ಕೈಗಾರಿಕಾ ಸಂಘ ಉಜಿರೆ, ಲಯನ್ಸ್ ಕ್ಲಬ್ ಬೆಳ್ತಂಗಡಿ, ಸಾರ್ವಜನಿಕ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಪಟ್ಟೂರು ಶ್ರೀರಾಮ ವಿದ್ಯಾಸಂಸ್ಥೆಯ ವಿದ್ಯಾರ್ಥಿಗಳಿಂದ ಶ್ರೀ ಕ್ಷೇತ್ರ ಸೌತಡ್ಕಕ್ಕೆ ಹಸಿರು ಕಾಣಿಕೆ ಸಮರ್ಪಣೆ

Suddi Udaya
ಪಟ್ರಮೆ : ಬೆಳ್ತಂಗಡಿ ತಾಲೂಕಿನ ಪಟ್ರಮೆ ಗ್ರಾಮದ ಪಟ್ಟೂರಿನ ಶ್ರೀರಾಮ ವಿದ್ಯಾಸಂಸ್ಥೆಯ ವಿದ್ಯಾರ್ಥಿಗಳಿಂದ ಶ್ರೀ ಕ್ಷೇತ್ರ ಸೌತಡ್ಕಕ್ಕೆ ಹಸಿರು ಕಾಣಿಕೆ ಸಮರ್ಪಣೆಯು ಫೆ.2 ರಂದು ನಡೆಯಿತು. ಹಸಿರು ಕಾಣಿಕೆ ಮೆರವಣಿಗೆಯು ನೃತ್ಯ ಭಜನೆ ಮೂಲಕ...
ಗ್ರಾಮಾಂತರ ಸುದ್ದಿಚಿತ್ರ ವರದಿವರದಿ

ಕೊಕ್ಕಡ: ಸೌತಡ್ಕ ಶ್ರೀಮಹಾಗಣಪತಿ ದೇವಸ್ಥಾನದ ಸೇವಾ ಕೌಂಟರ್ ಉದ್ಘಾಟನೆ

Suddi Udaya
ಕೊಕ್ಕಡ: ಸೌತಡ್ಕ ಶ್ರೀಮಹಾಗಣಪತಿ ದೇವಸ್ಥಾನದ ಸೇವಾ ಕೌಂಟರ್ ಫೆ.2ರಂದು ವಿಧಾನ ಪರಿಷತ್ ಸದಸ್ಯರಾದ ಪ್ರತಾಪಸಿಂಹ ನಾಯಕ್ ರವರು ಉದ್ಘಾಟಿಸಿದರು. ಆಡಳಿತ ಮಂಡಳಿಯ ಅಧ್ಯಕ್ಷ ಹರೀಶ್ ರಾವ್ ಮುಂಡ್ರುಪ್ಪಾಡಿ, ಕೆನರಾ ಬ್ಯಾಂಕಿನ ನಿವೃತ ಡಿ.ಜಿ.ಎಂ ಉದಯ್...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಮಲವಂತಿಗೆ ಗ್ರಾಮ ಪಂಚಾಯತ್ ಗ್ರಾಮ ಸಭೆ

Suddi Udaya
ಮಲವಂತಿಗೆ : ಇಲ್ಲಿಯ ಗ್ರಾಮ ಪಂಚಾಯತದ 2023-24ನೇ ಸಾಲಿನ ದ್ವಿತೀಯ ಸುತ್ತಿನ ಗ್ರಾಮ ಸಭೆಯು ಫೆ.02 ರಂದು ಗ್ರಾಮ ಪಂಚಾಯತ್ ಅಧ್ಯಕ್ಷ ಪ್ರಕಾಶ್ ರವರ ಅಧ್ಯಕ್ಷತೆಯಲ್ಲಿ ಅ.ಖಾ.ಹಿ. ಪ್ರಾ. ಶಾಲಾ ವಠಾರದಲ್ಲಿ ನಡೆಯಿತು. ಮಾರ್ಗದರ್ಶಿ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ರೈತರ, ಯುವಜನರ, ಬಡವರ, ಮಧ್ಯಮ ವರ್ಗದವರ ವಿರೋಧಿ ಬಜೆಟ್: ರಕ್ಷಿತ್ ಶಿವರಾಂ

Suddi Udaya
ಬೆಳ್ತಂಗಡಿ: ಭಾವನಾತ್ಮಕ ವಿಚಾರವನ್ನು ಕೆರಳಿಸಿ ರೈತರು, ಬಡವರು ಮತ್ತು ಮಧ್ಯಮ ವರ್ಗದವರನ್ನು ಕೇವಲ ವೋಟಿಗಾಗಿ ಬಳಕೆ ಮಾಡಲಾಗುತ್ತಿದೆ. ಈ ವರ್ಗದ ಪರವಾಗಿ ಯಾವುದೇ ದೊಡ್ಡ ಕಾರ್ಯಕ್ರಮ ಘೋಷಣೆ ಆಗಿಲ್ಲಎಂದು ಕೇಂದ್ರ ಸರ್ಕಾರದ ಬಜೆಟ್ ಬಗ್ಗೆ...
error: Content is protected !!