29.3 C
ಪುತ್ತೂರು, ಬೆಳ್ತಂಗಡಿ
August 31, 2026

Category : ವರದಿ

ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಇಂದು (ಜ.30) ಸಂಜೆ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ ವಿಜಯೇಂದ್ರರವರು ಶ್ರೀ ಕ್ಷೇತ್ರ ಧರ್ಮಸ್ಥಳ ಭೇಟಿ: ಪುಂಜಾಲಕಟ್ಟೆಯಿಂದ ಧರ್ಮಸ್ಥಳದವರೆಗೆ ಬೈಕ್ ರ್‍ಯಾಲಿ ಮೂಲಕ ಸ್ವಾಗತ

Suddi Udaya
ಬೆಳ್ತಂಗಡಿ: ಬಿಜೆಪಿ ರಾಜ್ಯಾಧ್ಯಕ್ಷರಾಗಿ ನೇಮಕಗೊಂಡ ಬಳಿಕ ಇದೇ ಮೊದಲ ಬಾರಿಗೆ (ಇಂದು) ಮಂಗಳವಾರ ಧರ್ಮಸ್ಥಳಕ್ಕೆ ಆಗಮಿಸಲಿರುವ ಶಿಕಾರಿಪುರ ಶಾಸಕ ಬಿ.ವೈ.ವಿಜಯೇಂದ್ರ ಅವರನ್ನು ಸ್ವಾಗತಿಸಲು ಬಿಜೆಪಿ ಬೆಳ್ತಂಗಡಿ ವಿಶೇಷ ವ್ಯವಸ್ಥೆ ಮಾಡಿದೆ. ಮಂಗಳೂರಿನಿಂದ ಬೆಳ್ತಂಗಡಿಗೆ ಆಗಮಿಸುತ್ತಿರುವ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿವರದಿ

ಕುಕ್ಕೇಡಿ: ಸುಡುಮದ್ದು ತಯಾರಿಕ ಘಟಕದಲ್ಲಿ ಸ್ಪೋಟ ಪ್ರಕರಣ: ಇಬ್ಬರಿಗೆ ನ್ಯಾಯಾಂಗ ಬಂಧನ

Suddi Udaya
ಕುಕ್ಕೇಡಿ: ಸುಡುಮದ್ದು ತಯಾರಿಕ ಘಟಕದಲ್ಲಿ ಪಟಾಕಿ ತಯಾರಿಕೆ ವೇಳೆ ಜ.28 ರಂದು ಸಂಜೆ ಸ್ಪೋಟ ನಡೆದಿದ್ದು. ಈ ವೇಳೆ ಮೂವರು ಕಾರ್ಮಿಕರು ಸಾವನ್ನಪ್ಪಿದ್ದರು. ಈ ಪ್ರಕರಣ ಸಂಬಂಧ ಇಬ್ಬರನ್ನು ಬಂಧಿಸಿ ನ್ಯಾಯಾಲಯಕ್ಕೆ ಹಾಜರುಪಡಿಸಿದ್ದು ನ್ಯಾಯಾಲಯ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ದ.ಕ. ಜಿಲ್ಲೆಯಾದ್ಯಂತ ಸುಡುಮದ್ದು ತಯಾರಿಕಾ ಘಟಕಗಳಿಗೆ ತಾತ್ಕಾಲಿಕ ನಿರ್ಬಂಧ

Suddi Udaya
ಬೆಳ್ತಂಗಡಿ : ವೇಣೂರಿನಲ್ಲಿ ಸಂಭವಿಸಿದ ಪಟಾಕಿ ಗೋದಾಮು ಸ್ಪೋಟದಲ್ಲಿ ಮೂವರ ಸಾವು ಹಿನ್ನೆಲೆಯಲ್ಲಿ ದಕ್ಷಿಣ ಕನ್ನಡ ಜಿಲ್ಲೆಯಾದ್ಯಂತ ಸುಡುಮದ್ದು ತಯಾರಿಕಾ ಘಟಕಗಳಿಗೆ ತಾತ್ಕಾಲಿಕ ನಿರ್ಬಂಧ ಹೇರಲ್ಪಟ್ಟಿದೆ. ಜಿಲ್ಲೆಯಲ್ಲಿ ಪಟಾಕಿ ತಯಾರಿಕೆ, ಮಾರಾಟ ಘಟಕಗಳ ಮರು...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಧಾರ್ಮಿಕಪ್ರಮುಖ ಸುದ್ದಿಬೆಳ್ತಂಗಡಿವರದಿ

ನಾಳ ದೇವಸ್ಥಾನದಲ್ಲಿ ಭೀಷ್ಮಾರ್ಜುನ ತಾಳಮದ್ದಳೆ

Suddi Udaya
ನಾಳ ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನದಲ್ಲಿ ವಾರ್ಷಿಕ ಜಾತ್ರಾ ಪ್ರಯುಕ್ತ ಜ. 28 ರಂದು. ಭೀಷ್ಮಾರ್ಜುನ ತಾಳಮದ್ದಳೆ ಜರಗಿತು. ಭಾಗವತರಾಗಿ ಗಣೇಶ ಸಾಲಿಯಾನ್ ಪುಂಜಾಲಕಟ್ಟೆ ,ಉಮೇಶ ಆಚಾರ್ಯ ಕೊಯ್ಯುರು ಹಿಮ್ಮೇಳದಲ್ಲಿ ಶ್ರೀಪತಿ ಭಟ್ ಉಪ್ಪಿನಂಗಡಿ ,ಚಂದ್ರಶೇಖರ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿಶಾಲಾ ಕಾಲೇಜುಶಿಕ್ಷಣ ಸಂಸ್ಥೆ

ಉಜಿರೆ: ಮುಂಡತ್ತೋಡಿ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಮೆಟ್ರಿಕ್ ಮೇಳ

Suddi Udaya
ಉಜಿರೆ: ಮುಂಡತ್ತೋಡಿ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಮಕ್ಕಳಿಗೆ ವ್ಯವಹಾರ ಜ್ಞಾನ ಹೆಚ್ಚಿಸಲು ಮೆಟ್ರಿಕ್ ಮೇಳ ನಡೆಸಲಾಯಿತು. ಪಂಚಾಯತ್ ಸದಸ್ಯೆ ಶ್ರೀಮತಿ ಲಲಿತಾ ರವರು ವ್ಯಾಪಾರ ಮಾಡುವ ಮೂಲಕ ಮೇಳವನ್ನು ಉದ್ಘಾಟಿಸಿದರು. ಶಾಲಾಭಿವೃದ್ಧಿ ಸಮಿತಿ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಇಳಂತಿಲ ಗ್ರಾಮ ಪಂಚಾಯತ್ ನ ಪ್ರಥಮ ಹಂತದ ಗ್ರಾಮಸಭೆ

Suddi Udaya
ಇಳಂತಿಲ : ಇಳಂತಿಲ 2023-24ನೇ ಸಾಲಿನ ಪ್ರಥಮ ಹಂತದ ಗ್ರಾಮ ಸಭೆಯು ಪಂಚಾಯತ್ ಅಧ್ಯಕ್ಷ ತಿಮ್ಮಪ್ಪ ಗೌಡ ರವರ ಅಧ್ಯಕ್ಷತೆಯಲ್ಲಿ ಗ್ರಾಮ ಪಂಚಾಯತಿ ಸಭಾಭವನದಲ್ಲಿ ಜ.29ರಂದು ನಡೆಯಿತು. ನೋಡೆಲ್ ಅಧಿಕಾರಿಯಾಗಿ ಹಿಂದುಳಿದ ವರ್ಗಗಳ ಕಲ್ಯಾಣ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿಸಮಸ್ಯೆ

ಹೆಪಾಟೈಟಿಷ್ ಬಿ” ಎಂಬ ಲಿವರ್ ಸಮಸ್ಯೆಯಿಂದ ಬಳಲುತ್ತಿರುವ ತೆಂಕಕಾರಂದೂರಿನ ಯುವಕ ಪತ್ನಿ, ತಾಯಿ, 2 ಚಿಕ್ಕ ಮಕ್ಕಳೊಂದಿಗಿರುವ ಮನೆಯ ಆಧಾರಸ್ತಂಭ ಗುರುರಾಜ್ ಹೆಗ್ಡೆಯವರ ಚಿಕಿತ್ಸೆಗೆ ನೆರವಾಗಿ

Suddi Udaya
ಬೆಳ್ತಂಗಡಿ: ತೆಂಕಕಾರಂದೂರು ಗ್ರಾಮದ ಪೆರೋಡಿತ್ತಾಯಕಟ್ಟೆ ಗಿಂಡಾಡಿಯ ನಿವಾಸಿ,ಕ್ರೀಡಾ ಪ್ರೋತ್ಸಾಹಕ, ಬಳಂಜ ಗ್ರಾಮ ಪಂಚಾಯತ್ ಮಾಜಿ ಸದಸ್ಯ ಗುರುರಾಜ್ ಹೆಗ್ಡೆಯವರು ಸುಮಾರು 2ವರ್ಷದಿಂದ “ಹೆಪಾಟೈಟಿಷ್ ಬಿ” ಎಂಬ ಲಿವರ್ ನ ಸಮಸ್ಯೆಯಿಂದ ಬಳಲುತ್ತಿದ್ದು, ಸದ್ಯ ಮಂಗಳೂರಿನ...
ಗ್ರಾಮಾಂತರ ಸುದ್ದಿಚಿತ್ರ ವರದಿಪ್ರಮುಖ ಸುದ್ದಿಬೆಳ್ತಂಗಡಿವರದಿ

ಉಜಿರೆ: ಶ್ರೀ ಮಾತಾ ಮೆಸ್ ಡೇ ಕಾರ್ಯಕ್ರಮ

Suddi Udaya
ಉಜಿರೆ : ಇಲ್ಲಿಯ ಶ್ರೀ ಮಾತಾ ಮೆಸ್ ಡೇ -2024 ಕಾರ್ಯಕ್ರಮವು ಜ.27 ರಂದು ನಡೆಯಿತು. ಅತಿಥಿಗಳಾಗಿ ಕಾಮಿಡಿ ಕಿಲಾಡಿ ಖ್ಯಾತಿಯ ಅನೀಶ್ ಪೂಜಾರಿ ವೇಣೂರು, ಎಸ್ ಡಿಯಂ ಪದವಿ ಪೂರ್ವ ಕಾಲೇಜು ಅರ್ಥಶಾಸ್ತ್ರ...
ಅಪಘಾತಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿವರದಿ

ಕುಕ್ಕೇಡಿ ಗ್ರಾಮ ಪಂಚಾಯತ್ ವ್ಯಾಪ್ತಿಯಲ್ಲಿ ಸುಡುಮದ್ದು ತಯಾರಿಕ ಘಟಕದಲ್ಲಿ ಮಹಾ ಸ್ಪೋಟ ದುರಂತದಲ್ಲಿ ಸಾವು ಹಾಗೂ ಹಲವರಿಗೆ ಗಂಭೀರ ಗಾಯ

Suddi Udaya
ಕುಕ್ಕೇಡಿ ಗ್ರಾಮ ಪಂಚಾಯತ್ ವ್ಯಾಪ್ತಿಯಲ್ಲಿ ಸುಡುಮದ್ದು ತಯಾರಿಸುವ ಘಟಕದಲ್ಲಿ ಸ್ಪೋಟಗೊಂಡು ಸಾವು ಸಂಭವಿಸಿದ ಘಟನೆ ನಡೆದಿದೆ. ಸ್ಫೋಟದ ತೀವ್ರತೆಗೆ ದೇಹ ಛೀದ್ರಗೊಂಡಿದೆ. ಹಲವರು ಗಾಯಗೊಂಡಿದ್ದು ಆಸ್ಪತ್ರೆಗೆ ದಾಖಲಿಸಲಾಗಿದೆ. ವೇಣೂರು ಪೋಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ....
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಧಾರ್ಮಿಕಪ್ರಮುಖ ಸುದ್ದಿಬೆಳ್ತಂಗಡಿವರದಿ

ಕೊಕ್ಕಡ: ಸೌತಡ್ಕ ಕಡೀರ ನಾಗಬನದಲ್ಲಿ ನಾಗದೇವರ ಪುನಃ ಪ್ರತಿಷ್ಠೆ, ರಕ್ತೇಶ್ವರಿ ಮತ್ತು ಕಟ್ಟೆಯಲ್ಲಿ ಪಂಜುರ್ಲಿ ದೈವಗಳ ಪ್ರತಿಷ್ಠೆ

Suddi Udaya
ಕೊಕ್ಕಡ: ಸೌತಡ್ಕ ಶ್ರೀ ಮಹಾಗಣಪತಿ ಕ್ಷೇತ್ರದಲ್ಲಿ ಜ.28ರಂದು ಶ್ರೀ ದೇವಳಕ್ಕೆ ಸಂಬಂಧಿಸಿದ ಕಡೀರ ನಾಗಬನದಲ್ಲಿ ನಾಗದೇವರ ಪುನಃ ಪ್ರತಿಷ್ಠೆ ಶ್ರೀ ದೇವರಿಗೆ ಮಂಜೂರಾಗಿರುವ ಜಮೀನಿನಲ್ಲಿ ನಿರ್ಮಾಣಗೊಂಡಿರುವ ಕಟ್ಟೆಯಲ್ಲಿ ನಾಗಪ್ರತಿಷ್ಠೆ ಹಾಗೂ ಶಿಲಾಮಯ ಗುಡಿಯಲ್ಲಿ ರಕ್ತೇಶ್ವರಿ...
error: Content is protected !!