ವರದಿ
6 ವರ್ಷದ ಮಗುವಿನ ಪ್ರಾಣ ಕಾಪಾಡಲು ಮಂಗಳೂರಿನಿಂದ ಚೆನ್ನೈ ಗೆ ಆ್ಯಂಬುಲೆನ್ಸ್ ನಲ್ಲಿ ನಿರಂತರ 14 ಗಂಟೆ ಪ್ರಯಾಣ, ಮಚ್ಚಿನದ ವೀರಕೇಸರಿ ಆ್ಯಂಬುಲೆನ್ಸ್ ಚಾಲಕ ದೀಕ್ಷಿತ್ ರಿಗೆ ಸಾರ್ವಜನಿಕರಿಂದ ಶ್ಲಾಘನೆ
ಮಚ್ಚಿನ: ಲಿವರ್ ಸಮಸ್ಯೆಯಿಂದ ಬಳಲುತ್ತಿದ್ದ 6 ವರ್ಷದ ಮಗುವಿನ ಪ್ರಾಣ ಕಾಪಾಡಲು ಆ್ಯಂಬುಲೆನ್ಸ್ ಚಾಲಕರೊಬ್ಬರು ನಿರಂತರ 14 ಗಂಟೆ ಆ್ಯಂಬುಲೆನ್ಸ್ ಚಲಾಯಿಸಿ ಮಗುವನ್ನು ಸಕಾಲಕ್ಕೆ ಆಸ್ಪತ್ರೆಗೆ ಸೇರಿಸಿ ...
ಹೊಸಪಟ್ಣ ಸ.ಕಿ.ಪ್ರಾ. ಶಾಲೆಯಲ್ಲಿ ಪರಿಸರ ದಿನಾಚರಣೆ
ವೇಣೂರು: ಪ್ಲಾಸ್ಟಿಕ್ಗಳನ್ನು ಸುಟ್ಟರೆ ಆರೋಗ್ಯದ ಮೇಲೆ ತುಂಬಾ ಪರಿಣಾಮವನ್ನು ಉಂಟು ಮಾಡುತ್ತದೆ ಎಂದು ಪರಿಸರಕ್ಕಾಗಿ ನಾವು ಬಳಗದ ಪ್ರೇಮಾನಂದ ಕಲ್ಮಾಡಿಯವರು ಹೇಳಿದರು. ಅವರು ಪರಿಸರಕ್ಕಾಗಿ ನಾವು ಎನ್ನುವ ...
ಬೆದ್ರಬೆಟ್ಟು ಅರಿಫಾಯ್ಯಾ ಜುಮಾ ಮಸೀದಿಯಲ್ಲಿ ಸಂಭ್ರಮದ ಈದುಲ್ ಅಝಾ ಆಚರಣೆ
ಬೆದ್ರಬೆಟ್ಟು: ಅರಿಫಾಯ್ಯಾ ಜುಮಾ ಮಸೀದಿ ಬೆದ್ರಬೆಟ್ಟುವಿನಲ್ಲಿ ಸಂಭ್ರಮದ ಬಕ್ರೀದ್ ಆಚರಣೆ ನಡೆಯಿತು. ಕಾರ್ಯಕ್ರಮದಲ್ಲಿ ಜಮಾತ್ ಧರ್ಮ ಗುರುಗಳಾದ ನೌಶಾದ್ ಸಖಾಫಿ ಅಲ್ ಅ ಫ್ಲಾಲಿ ಸ್ನೇಹ, ಶಾಂತಿ, ...
ಉಜಿರೆ: ಹಳೆಪೇಟೆ ಮುಹಿಯುದ್ದಿನ್ ಜುಮ್ಮಾ ಮಸೀದಿಯಲ್ಲಿ ಸಂಭ್ರಮದ ಈದುಲ್ – ಹದಾ ಆಚರಣೆ
ಉಜಿರೆ : ಮುಹಿಯುದ್ದಿನ್ ಜುಮ್ಮಾ ಮಸೀದಿ ಹಳೆಪೇಟೆಯಲ್ಲಿ ಈದುಲ್ – ಹದಾ ಬಕ್ರೀದ್ ನಮಾಝ್ ಖತೀಬರಾದ ಖತೀಬ್ ಮಹಮ್ಮದ್ ಯಾಸಿರ್ ಅಲ್ ಫಾಳಿಲಿ ಯವರ ನೇತೃತ್ವದಲ್ಲಿ ನಡೆಯಿತು. ...
ಬಟ್ಲಡ್ಕ ಜುಮಾ ಮಸೀದಿಯಲ್ಲಿ ಈದ್ ಹಬ್ಬ ಆಚರಣೆ
ಬಂದಾರು: ಇಲ್ಲಿನ ಬಟ್ಲಡ್ಕ ಜುಮಾ ಮಸೀದಿಯಲ್ಲಿ ಈದ್ ಹಬ್ಬವನ್ನು ಸಂಭ್ರಮದಿಂದ ಆಚರಿಸಲಾಯಿತು. ಸ್ಥಳೀಯ ಖತೀಬ್ ಬಹು ಮುಹಮ್ಮದ್ ಆಸಿಫ್ ಸಖಾಫಿ ಖುತುಬಾ ವಾಚಿಸಿದರು. ಧರ್ಮಸ್ಥಳ ಪೊಲೀಸ್ ಅಧಿಕಾರಿಗಳ ...
ಪಟ್ರಮೆ: ಉಳಿಯಬೀಡುನಲ್ಲಿ ‘ಭರತ ಬಾಹುಬಲಿ’ ತಾಳಮದ್ದಲೆ
ಪಟ್ರಮೆ: ಇಲ್ಲಿಯ ಉಳಿಯಬೀಡುನಲ್ಲಿ ‘ಭರತ ಬಾಹುಬಲಿ’ ತಾಳಮದ್ದಲೆ ಕಾರ್ಯಕ್ರಮವು ಜೂ. 16 ರಂದು ನಡೆಯಿತು. ಭಾಗವತರಾಗಿ ಶ್ರೀಮತಿ ಕಾವ್ಯಶ್ರೀ ಅಜೇರು, ಚೆಂಡೆ ಬಿ ಸೀತಾರಾಮ ತೋಳ್ವಾಡಿತ್ತಾಯ, ಮದ್ದಳೆ ...
ಬೆಳ್ತಂಗಡಿ ಕೇಂದ್ರ ಜುಮ್ಮಾ ಮಸೀದಿಯಲ್ಲಿ ಈದುಲ್ – ಹದಾ ಬಕ್ರೀದ್ ಆಚರಣೆ
ಬೆಳ್ತಂಗಡಿ : ಕೇಂದ್ರ ಜುಮ್ಮಾ ಮಸೀದಿಯಲ್ಲಿ ಇದುಲ್ – ಹದಾ ಬಕ್ರೀದ್ ನಮಾಝ್ ಖತೀಬರಾದ ಹನೀಫ್ ಫೈಝಿ ಯವರ ನೇತೃತ್ವದಲ್ಲಿ ನಡೆಯಿತು. ಮಸೀದಿ ಅಧ್ಯಕ್ಷರಾದ ಬಿ.ಎ. ನಝೀರ್, ...
ಇಂದಬೆಟ್ಟು ಗ್ರಾ.ಪಂ. ಮಾಜಿ ಉಪಾಧ್ಯಕ್ಷ ಇಬ್ರಾಹಿಂ ರವರ ಮನೆ ಕುಸಿತ
ಇಂದಬೆಟ್ಟು: ಇಂದಬೆಟ್ಟು ನಿವಾಸಿ ಇಂದಬೆಟ್ಟು ಗ್ರಾಮ ಪಂಚಾಯತ್ ಮಾಜಿ ಉಪಾಧ್ಯಕ್ಷ ಇಬ್ರಾಹಿಂ ರವರ ಮನೆ ಸಂಪೂರ್ಣವಾಗಿ ಕುಸಿದ ಘಟನೆ ಜೂನ್ 16ರಂದು ನಡೆದಿದೆ. ಮನೆ ಸಂಪೂರ್ಣ ಹಾನಿಯಾಗಿದ್ದು ...
ಬೆಳಾಲು: ಮರದಿಂದ ಬಿದ್ದು ಗಂಭೀರ ಗಾಯಗೊಂಡಿದ್ದ ಆಟೋ ಚಾಲಕ ವಿಶ್ವನಾಥ್ ಗೌಡ ಚಿಕಿತ್ಸೆ ಫಲಕಾರಿಯಾಗದೆ ಸಾವು
ಬೆಳಾಲು: ಇಲ್ಲಿಯ ಮಾಯ ಪುಚ್ಚೆಹಿತ್ತಿಲು ನಿವಾಸಿ ಆಟೋ ಚಾಲಕರಾಗಿದ್ದ ವಿಶ್ವನಾಥ್ ಗೌಡ (42ವ) ರವರು ಜೂ.12ರಂದು ಮರ ಕಡಿಯುವ ವೇಳೆ ಆಕಸ್ಮಿಕವಾಗಿ ಬಿದ್ದು ಗಂಭೀರವಾಗಿ ಗಾಯಗೊಂಡು ತೀವ್ರ ...
ಎನ್.ಎಮ್.ಎಮ್.ಎಸ್ ಪರೀಕ್ಷೆ: ಓಡಿಲ್ನಾಳ ಸ.ಉ.ಪ್ರಾ. ಶಾಲೆಯ ವಿದ್ಯಾರ್ಥಿಗಳಾದ ರಶ್ಮಿ ಹಾಗೂ ಸುಜನ್ ರಿಗೆ ಉತ್ತಮ ಅಂಕ : ರಾಜ್ಯಮಟ್ಟದ ವಿದ್ಯಾರ್ಥಿ ವೇತನಕ್ಕೆ ಆಯ್ಕೆ
ಓಡಿಲ್ನಾಳ : 2023 -24ನೇ ಸಾಲಿನ ರಾಜ್ಯಮಟ್ಟದ ವಿದ್ಯಾರ್ಥಿ ವೇತನ (NMMS) ಪರೀಕ್ಷೆಯಲ್ಲಿ ಓಡಿಲ್ನಾಳ ಶಾಲಾ ವಿದ್ಯಾರ್ಥಿಗಳಾದ, ಶ್ರೀಮತಿ ಶೀಲಾ ಜಯಾನಂದ ನಾಯಕ್ ಮೂಲೊಟ್ಟು ಇವರ ಪುತ್ರಿ ...