ಜ. 29-31: ಬೆಳ್ತಂಗಡಿ ಸ್ಪಂದನ ಪಾಲಿಕ್ಲಿನಿಕ್ ಮತ್ತು ಲ್ಯಾಬೋರೇಟರಿ ಹಾಗೂ ಸ್ಪಂದನ ಕ್ಲಿನಿಕ್‌ನಲ್ಲಿ ಉಚಿತ ಹಾಗೂ ವಿಶೇಷ ರಿಯಾಯಿತಿ
ಬೆಳ್ತಂಗಡಿ: ಬಸ್ ಸ್ಟ್ಯಾಂಡ್ ಹತ್ತಿರದಲ್ಲಿರುವ ಸಾಂತೋಮ್ ಟವರ್ಸ್ ನಲ್ಲಿರುವ ಸ್ಪಂದನ ಪಾಲಿಕ್ಲಿನಿಕ್ ಮತ್ತು ಲ್ಯಾಬೋರೇಟರಿ ಹಾಗೂ ಸ್ಪಂದನ ಕ್ಲಿನಿಕ್‌ನಲ್ಲಿ ಜ.29, 30, 31ರವರೆಗೆ ಉಚಿತ ಆರೋಗ್ಯ ತಪಾಸಣಾ ಶಿಬಿರ ನಡೆಯಲಿದೆ. ವಿಶೇಷ ರಿಯಾಯಿತಿ ದರದಲ್ಲಿ...
