ಪಣೆಜಾಲು- ಗುಂಪಲಾಜೆ ಶ್ರೀ ನಾಗ-ರಕ್ತೇಶ್ವರಿ ಹಾಗೂ ಪರಿವಾರ ದೈವಗಳಿಗೆ ದೇವಸ್ಥಾನ, ಕಟ್ಟೆಗಳಿಗೆ ಶಿಲಾನ್ಯಾಸ ಕಾರ್ಯಕ್ರಮ
ಪಣೆಜಾಲು-ಗುಂಪಲಾಜೆ : ಓಡಿಲ್ನಾಳ ಗ್ರಾಮದ ನಾಗಚಾವಡಿ, ಗುಂಪಲಾಜೆ ಎಂಬಲ್ಲಿ ನಾಗ-ರಕ್ತೇಶ್ವರಿ ಹಾಗೂ ಪರಿವಾರ ದೈವಗಳಿಗೆ ದೇವಸ್ಥಾನ, ಕಟ್ಟೆಗಳಿಗೆ ವೈದಿಕ ವಿಧಿ-ವಿಧಾನಗಳೊಂದಿಗೆ, ಗಣ್ಯರ ಉಪಸ್ಥಿತಿಯಲ್ಲಿ “ಶಿಲಾನ್ಯಾಸ” ಕಾರ್ಯಕ್ರಮ ಯಶಸ್ವಿಯಾಗಿ ಜ.14 ರಂದು ನಡೆಯಿತು. ಮುಖ್ಯ ಅತಿಥಿಗಳಾಗಿ...
