September 1, 2026

Category : ವರದಿ

ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಜ.16-20: ಗೇರುಕಟ್ಟೆ ವಲಿಯುಲ್ಲಾಹಿ ಫಕೀರ್ ಮುಹಿಯುದ್ದೀನ್ ದರ್ಗಾ ಶರೀಫ್ ಪರಪ್ಪು ಉರೂಸ್ ಕಾರ್ಯಕ್ರಮ

Suddi Udaya
ಬೆಳ್ತಂಗಡಿ: ಗೇರುಕಟ್ಟೆ ಪರಪ್ಪು ದರ್ಗಾ ಶರೀಫ್‌ನ ಉರೂಸ್ 2024 ಜನವರಿ 16 ರಿಂದ 20ರ ತನಕ ಕಳಿಯ ಗ್ರಾಮದ ಗೇರುಕಟ್ಟೆ ಸಮೀಪದ ಪರಪ್ಪು ವಲಿಯುಲ್ಲಾಹಿ ಫಕೀರ್ ಮುಹಿಯುದ್ದೀನ್ ದರ್ಗಾ ಶರೀಫ್‌ನ ವರ್ಷಂಪ್ರತಿ ಆಚರಿಸಿಕೊಂಡು ಬರುವ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಬೆಳ್ತಂಗಡಿ ಪವರ್ ಆನ್ ಸಂಸ್ಥೆಯ ಲಕ್ಕಿ ಸ್ಟಾರ್ ಯೋಜನೆಯಲ್ಲಿ‌ ಅದೃಷ್ಟಶಾಲಿಗೆ ಒಳಿಯಿತು ಪ್ರಿಡ್ಜ್

Suddi Udaya
ಬೆಳ್ತಂಗಡಿ: ಪವರ್ ಆನ್ ಸಂಸ್ಥೆಯ ಪ್ರಾಯೋಜಕತ್ವದ ಲಕ್ಕಿ ಸ್ಟಾರ್ ಯೋಜನೆಗೆ ಶಿರ್ಲಾಲು ಬ್ರಹ್ಮಕಲಶೋತ್ಸವದ ಮಳಿಗೆಯಲ್ಲಿ ಸೇರ್ಪಡೆಯಾದ ಗ್ರಾಹಕರಿಗೆ ವಿಶೇಷ ಬಹುಮಾನ ಹಾಗೂ ಬ್ರಹ್ಮಕಲಶೋತ್ಸವದ ಕೊನೆಯ ದಿನ ಕೂಪನ್ ಬಿಡುಗಡೆಯಲ್ಲಿ ಅದೃಷ್ಟಶಾಲಿಯೊಬ್ಬರಿಗೆ ಪ್ರಿಡ್ಜ್ ಬಹುಮಾನವಾಗಿ ದೊರೆಯಿತು....
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಜ.14: ಆಮಂತ್ರಣ ಪರಿವಾರದ ಸಾರಥ್ಯದಲ್ಲಿ ಕುಣಿತ ಭಜನೆ

Suddi Udaya
ಅಳದಂಗಡಿ : ಶ್ರೀ ಸೋಮನಾಥೇಶ್ವರೀ ಭಜನಾ ಮಂಡಳಿ, ಶ್ರೀ ಸತ್ಯದೇವತಾ ದೈವಸ್ಥಾನ ಅಳದಂಗಡಿ, ಸುರೇಶ್ ಪೂಜಾರಿ ಅಭಿಮಾನಿ ಬಳಗ ಸಹಕಾರದಲ್ಲಿ ಆಮಂತ್ರಣ ಪರಿವಾರದ ಸಾರಥ್ಯದಲ್ಲಿ ಜ.14 ರಂದು ಭಜನಾ ಸತ್ಸಂಗರಾಮಕೃಷ್ಣ ಕಾಟುಕುಕ್ಕೆ ಸಂಗೀತಾ ಹಾಡಿನೊಂದಿಗೆ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಜ.15: ಮಾಜಿ ಶಾಸಕ ವಸಂತ ಬಂಗೇರರ ಹುಟ್ಟುಹಬ್ಬದ ಪ್ರಯುಕ್ತ ಬೃಹತ್ ರಕ್ತದಾನ ಶಿಬಿರ

Suddi Udaya
ಬೆಳ್ತಂಗಡಿ: ಮಾಜಿ ಶಾಸಕ ಕೆ. ವಸಂತ ಬಂಗೇರರ ಹುಟ್ಟುಹಬ್ಬದ ಪ್ರಯುಕ್ತ ಜ.15ರಂದು ಗುರುದೇವ ಕಾಲೇಜಿನಲ್ಲಿ ಜಿಲ್ಲಾ ವೆನ್ಲಾಕ್ ಆಸ್ಪತ್ರೆಯ ಬ್ಲಡ್ ಬ್ಯಾಂಕ್ ನವರ ಸಹಯೋಗದಲ್ಲಿ ರಕ್ತದಾನ ಶಿಬಿರವನ್ನು ಹಮ್ಮಿಕೊಳ್ಳಲಾಗಿದೆ. ರಕ್ತದಾನಿಗಳು ಈ ಕಾರ್ಯಕ್ರಮವನ್ನು ಯಶಸ್ಸಿಗೊಳಿಸಬೇಕಾಗಿ...
ಆಯ್ಕೆಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಲಾಯಿಲ: ಶ್ರೀ ಉಳ್ಳಾಲ್ತಿ, ಮೈಸಂದಾಯ ಹಾಗೂ ಗುಳಿಗ ದೈವಗಳ ಸಾನಿಧ್ಯ ಪಿಲಿಪಂಜರ ಕ್ಷೇತ್ರ ಇದರ ನೂತನ ಪದಾಧಿಕಾರಿಗಳ ಆಯ್ಕೆ

Suddi Udaya
ಲಾಯಿಲ: ಶ್ರೀ ಉಳ್ಳಾಲ್ತಿ, ಮೈಸಂದಾಯ ಹಾಗೂ ಗುಳಿಗ ದೈವಗಳ ಸಾನಿಧ್ಯ ಪಿಲಿಪಂಜರ ಕ್ಷೇತ್ರ ಇದರ ಮುಂದಿನ ಎರಡು ವರ್ಷಗಳ ಅವಧಿಗೆ ನೂತನ ವ್ಯವಸ್ಥಾಪನ ಸಮಿತಿಯನ್ನು ರಚಿಸಲಾಯಿತು. ಸಭೆಯ ಅಧ್ಯಕ್ಷತೆಯನ್ನು ಸಮಿತಿಯ ಅಧ್ಯಕ್ಷರಾದ ಸಂಜೀವ ಶೆಟ್ಟಿ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಶ್ರೀ ಕ್ಷೇತ್ರ ಧರ್ಮಸ್ಥಳದ ಧರ್ಮಾಧಿಕಾರಿ ಡಾ.ಡಿ ವೀರೇಂದ್ರ ಹೆಗ್ಗಡೆಯವರಿಗೆ ಅಯೋದ್ಯೆ ಶ್ರೀರಾಮ ಮಂದಿರದ ಆಮಂತ್ರಣ ಪತ್ರಿಕೆ ಹಸ್ತಾಂತರ

Suddi Udaya
ಧರ್ಮಸ್ಥಳ: ಜನವರಿ 21 ಮತ್ತು 22ರಂದು ಅಯೋದ್ಯೆಯಲ್ಲಿ ನಡೆಯಲಿರುವ ರಾಮಮಂದಿರದ ಐತಿಹಾಸಿಕ ಧಾರ್ಮಿಕ ಕಾರ್ಯಕ್ರಮಗಳಿಗೆ ವಿಶೇಷ ಆಹ್ವಾನ ಪತ್ರಿಕೆಯನ್ನು ರಾಮಮಂದಿರ ಟ್ರಸ್ಟ್ ಶ್ರೀ ಕ್ಷೇತ್ರ ಧರ್ಮಸ್ಥಳದ ಧರ್ಮಾಧಿಕಾರಿ ಡಾ.ಡಿ. ವೀರೇಂದ್ರ ಹೆಗ್ಗಡೆಯವರಿಗೆ ಕಳುಹಿಸಿದ್ದು, ವಿಶ್ವಹಿಂದೂ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ನೆರಿಯ: ಕಡವೆ ಬೇಟೆ ಪ್ರಕರಣ: ಆರೋಪಿಗೆ ನ್ಯಾಯಾಂಗ ಬಂಧನ

Suddi Udaya
ನೆರಿಯ ಗ್ರಾಮದ ಕುಲೆನಾಡಿ ಎಂಬಲ್ಲಿ ಕಡವೆ ಬೇಟೆಯಾಡಿ ಮಾಂಸ ಮಾಡಿದ ಆರೋಪದ ಮೇಲೆ ಸ್ಥಳೀಯ ಅಶೋಕ್ ಕುಮಾರ್(59)ಎಂಬ ವ್ಯಕ್ತಿಯನ್ನು ಅರಣ್ಯ ಇಲಾಖೆ ವಶಕ್ಕೆ ಪಡೆದಿದ್ದು,ಬೇಟೆಗೆ ಬಳಸಿದ ಬಂದೂಕು ಹಾಗು 5 ಕೆಜಿ ಮಾಂಸ ಹಾಗು...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ರಾಷ್ಟ್ರೀಯ ಕರಾಟೆ ಪಂದ್ಯಾಟ: ಬೆಳ್ತಂಗಡಿಯ ಶೊರಿನ್ ರಿಯೊ ಕರಾಟೆ ಅಶೋಷಿಯೇಶನ್ ವಿದ್ಯಾರ್ಥಿಗಳಿಗೆ ಹಲವು ಪ್ರಶಸ್ತಿ

Suddi Udaya
ಬೆಳ್ತಂಗಡಿ: ಹಾಸನದಲ್ಲಿ ನಡೆದಂತಹ ಮುಕ್ತ ರಾಷ್ಟ್ರೀಯ ಕರಾಟೆ ಪಂದ್ಯಕೂಟದಲ್ಲಿ ಬೆಳ್ತಂಗಡಿಯ ಶೊರಿನ್ ರಿಯೊ ಕರಾಟೆ ಅಶೋಷಿಯೇಶನ ವಿಧ್ಯಾರ್ಥಿಗಳು ಭಾಗವಹಿಸಿ ಹಲವು ಪ್ರಶಸ್ತಿಗಳನ್ನು ಮುಡಿಗೆರೆಸಿಕೊಂಡಿದ್ದಾರೆ. ಕಲರ್ ಬೆಲ್ಟ್ ವಿಭಾಗದಲ್ಲಿ ಮೊಹಮ್ಮದ್ ರಯ್ಯಾನ್ ಮತ್ತು ನಿಶಾನ್ ಕಟಾ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಜೆಸಿಐ ಬೆಳ್ತಂಗಡಿ ಮಂಜುಶ್ರೀಯ ನೂತನ‌ ಅಧ್ಯಕ್ಷ ರಂಜಿತ್ ಹೆಚ್.ಡಿ ಮತ್ತು ತಂಡದ ಪದಪ್ರದಾನ ಸಮಾರಂಭ

Suddi Udaya
ಬೆಳ್ತಂಗಡಿ: ಪ್ರತಿಷ್ಠಿತ ಜೆಸಿಐ ಬೆಳ್ತಂಗಡಿ ಮಂಜುಶ್ರೀಯ 2023-24 ನೇ ಸಾಲಿನ ನೂತನ ಅಧ್ಯಕ್ಷ ರಂಜಿತ್ ಹೆಚ್.ಡಿ ಮತ್ತು ತಂಡದ ಪದಪ್ರದಾನ ಸಮಾರಂಭವು ಬೆಳ್ತಂಗಡಿ ಜೆಸಿ ಭವನದಲ್ಲಿ ಜ7 ರಂದು ನಡೆಯಿತು. ಕಳೆದ ಸಾಲಿನ ಅಧ್ಯಕ್ಷ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಚಾರ್ಮಾಡಿ : ನಾಗಬ್ರಹ್ಮ, ನಾಗಯಕ್ಷಿಣಿ ಹಾಗೂ ಶಿರಾಡಿ ದೈವ, ರುದ್ರಾಂಡಿ ದೈವ ಹಾಗೂ ಪರಿವಾರ ದೈವಗಳ ನೇಮೋತ್ಸವ: ವಾರ್ಷಿಕ ಜಾತ್ರಾ ಮಹೋತ್ಸವ

Suddi Udaya
ಚಾರ್ಮಾಡಿ : ಇಲ್ಲಿಯ ಸರ್ಪಹಿತ್ಲು ನಾಗಬ್ರಹ್ಮ, ನಾಗಯಕ್ಷಿಣಿ ಹಾಗೂ ಶಿರಾಡಿ ದೈವ, ರುದ್ರಾಂಡಿ ದೈವ ಹಾಗೂ ಪರಿವಾರ ದೈವಗಳ ನೇಮೋತ್ಸವ ಹಾಗೂ ವಾರ್ಷಿಕ ಜಾತ್ರಾ ಮಹೋತ್ಸವವು ಜ.07 ಮತ್ತು ಜ.08 ರಂದು ಶ್ರೀ ಕ್ಷೇತ್ರ...
error: Content is protected !!