ಶಿರ್ಲಾಲು ಶ್ರೀ ಮಹಾಲಿಂಗೇಶ್ವರ ದೇಗುಲದ ಬ್ರಹ್ಮಕಲಶೋತ್ಸವ-ಧಾರ್ಮಿಕ ಸಭೆ
ಶಿರ್ಲಾಲು: ಇತಿಹಾಸ ಪ್ರಸಿದ್ದ ಶಿರ್ಲಾಲು ಶ್ರೀ ಮಹಾಲಿಂಗೇಶ್ವರ ದೇಗುಲದ ಬ್ರಹ್ಮಕಲಶೋತ್ಸವ ನಾಲ್ಕನೇ ದಿನದ ಸಭಾ ಕಾರ್ಯಕ್ರಮದಲ್ಲಿ ಒಡಿಯೂರು ಶ್ರೀ ಗುರುದೇವ ದತ್ತ ಮಹಾ ಸಂಸ್ಥಾನಮ್‌ದ ಸಾದ್ವಿ ಶ್ರೀ ಮಾತಾನಂದಮಯಿರವರು ಆಶೀರ್ವಚನ ನೀಡಿದರು. ಶಿರ್ಲಾಲು ಸಿಎ...
