ಉಜಿರೆ ಎಸ್ ಡಿ ಎಮ್ ಕಾಲೇಜಿನಲ್ಲಿ “ಇತಿಹಾಸ ನಿರ್ಮಿಸಿದ ಇತಿಹಾಸಕಾರ” ಡಾ. ಪಾದೂರು ಗುರುರಾಜ್ ಭಟ್ ರವರ ಶತಮಾನದ ಸಂಸ್ಮರಣೆ
ಉಜಿರೆ: ಕಡು ಬಡತನದಿಂದ ಬಂದು ಜೀವನದ ಎಲ್ಲಾ ಸವಾಲುಗಳನ್ನು ಸ್ವೀಕರಿಸಿ ಇತಿಹಾಸದ ಕ್ಷೇತ್ರದಲ್ಲಿ ಮಹಾನ್ ಸಾಧನೆಯನ್ನು ಗೈದಂತಹ ಡಾ. ಪಾದೂರು ಗುರುರಾಜ್ ಭಟ್ ರವರು ಕರಾವಳಿ ಕರ್ನಾಟಕದ ಇತಿಹಾಸ ವಿದ್ಯಾರ್ಥಿಗಳಿಗೆ ಸದಾಕಾಲ ಮಾದರಿಯಾಗಿ ಇರಬಲ್ಲವರು...