24.8 C
ಪುತ್ತೂರು, ಬೆಳ್ತಂಗಡಿ
October 26, 2026

Category : ಶಿಕ್ಷಣ ಸಂಸ್ಥೆ

ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿಶಾಲಾ ಕಾಲೇಜುಶಿಕ್ಷಣ ಸಂಸ್ಥೆ

ವಿಜ್ಞಾನ ವಿಚಾರಗೋಷ್ಠಿ: ಎಸ್‌ಡಿಎಂ ಬೆಳ್ತಂಗಡಿಯ ಶಾಲೆಯ ವಿದ್ಯಾರ್ಥಿನಿ ಜಿಲ್ಲಾ ಮಟ್ಟಕ್ಕೆ ಆಯ್ಕೆ

Suddi Udaya
ಬೆಳ್ತಂಗಡಿ: ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಆಂಗ್ಲ ಮಾಧ್ಯಮ ಶಾಲೆ, ಬೆಳ್ತಂಗಡಿಯ ವಿದ್ಯಾರ್ಥಿನಿ ಸ್ತವ್ಯ ಆರ್. ಶೆಟ್ಟಿ ಅವರು ಕೆಪಿಎಸ್ ಪುಂಜಾಲಕಟ್ಟೆಯಲ್ಲಿ ನಡೆದ ತಾಲೂಕು ಮಟ್ಟದ ವಿಜ್ಞಾನ ವಿಚಾರಗೋಷ್ಠಿ ಸ್ಪರ್ಧೆಯಲ್ಲಿ ದ್ವಿತೀಯ ಸ್ಥಾನ ಪಡೆದು ಜಿಲ್ಲಾ...
ಆಯ್ಕೆಶಾಲಾ ಕಾಲೇಜುಶಿಕ್ಷಣ ಸಂಸ್ಥೆಸಾಧಕರು

ವಾಣಿ ಆಂಗ್ಲ ಮಾಧ್ಯಮ ಶಾಲೆಯ ಶ್ರೇಯಸ್ ಎಸ್. ರಾಷ್ಟ್ರೀಯ ವಾಲಿಬಾಲ್ ಪಂದ್ಯಾಟಕ್ಕೆ ಆಯ್ಕೆ

Suddi Udaya
ಬೆಳ್ತಂಗಡಿ: ಸಾರ್ವಜನಿಕ ಶಿಕ್ಷಣ ಇಲಾಖೆ ಕರ್ನಾಟಕ ಸರಕಾರ ನಡೆಸಿದ 17ರ ವಯೋಮಿತಿಯ ವಲಯ, ತಾಲೂಕು ಪಂದ್ಯಾಟದಲ್ಲಿ ಭಾಗವಹಿಸಿ ಪ್ರಥಮ ಸ್ಥಾನ ಪಡೆದು ಆಲ್ ರೌಂಡರ್ ಪ್ರಶಸ್ತಿ ಪಡೆದು ಮೈಸೂರು ವಿಭಾಗ ಮಟ್ಟದಲ್ಲಿ ಭಾಗವಹಿಸಿ, ಅಲ್ಲಿ...
ಬೆಳ್ತಂಗಡಿವರದಿಶಾಲಾ ಕಾಲೇಜುಶಿಕ್ಷಣ ಸಂಸ್ಥೆ

ಎಸ್‌.ಡಿ.ಎಂ ಕಾಲೇಜು : ‘ChemSyn-2026’ ಎರಡು ದಿನಗಳ ರಾಷ್ಟ್ರೀಯ ಸಮ್ಮೇಳನಕ್ಕೆ ತೆರೆ

Suddi Udaya
ಉಜಿರೆ : ಭವಿಷ್ಯದಲ್ಲಿ ತಂತ್ರಜ್ಞಾನವು ಅತ್ಯಂತ ವೇಗವಾಗಿ ಬೆಳವಣಿಗೆ ಹೊಂದಲಿದ್ದು, ವಿದ್ಯಾರ್ಥಿಗಳು ಬದಲಾಗುತ್ತಿರುವ ಕಾಲಕ್ಕೆ ತಕ್ಕಂತೆ ತಮ್ಮ ಜ್ಞಾನ ಮತ್ತು ಕೌಶಲ್ಯಗಳನ್ನು ಅಭಿವೃದ್ಧಿಪಡಿಸಿಕೊಳ್ಳಬೇಕು. ಕೇವಲ ಸೈದ್ಧಾಂತಿಕ ಜ್ಞಾನಕ್ಕೆ ಸೀಮಿತವಾಗದೆ, ಪ್ರಾಯೋಗಿಕ ಅನುಭವ ಹಾಗೂ ಸಂಶೋಧನಾ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿಶಾಲಾ ಕಾಲೇಜುಶಿಕ್ಷಣ ಸಂಸ್ಥೆ

ಅ. 8 – 14 : ಬಳಂಜ ಶಾಲೆಯಲ್ಲಿ ಗುರುದೇವ ಪ.ಪೂ. ಕಾಲೇಜಿನ ಎನ್.ಎಸ್.ಎಸ್. ಶಿಬಿರ

Suddi Udaya
ಬೆಳ್ತಂಗಡಿ : ಬೆಳ್ತಂಗಡಿ ಶ್ರೀ ಗುರುದೇವ ಪದವಿ ಪೂರ್ವ ಕಾಲೇಜಿನ ರಾಷ್ಟ್ರೀಯ ಸೇವಾ ಯೋಜನೆ ವತಿಯಿಂದ 2026 – 27 ನೇ ಸಾಲಿನ ವಾರ್ಷಿಕ ಶಿಬಿರ ಅ.08 ರಿಂದ 14 ರ ತನಕ ಬಳಂಜ...
ಪ್ರಮುಖ ಸುದ್ದಿವರದಿಶಾಲಾ ಕಾಲೇಜುಶಿಕ್ಷಣ ಸಂಸ್ಥೆ

ಉಜಿರೆ ಎಸ್‌ಡಿಎಂ ಕಾಲೇಜಿನಲ್ಲಿ ‘ವಿದ್ಯಾರ್ಥಿ ಪ್ರಬೋದ’ ವಿಶೇಷ ವಿಚಾರ-ಸಂವಾದ ಕಾರ್ಯಕ್ರಮ ಯಶಸ್ವಿ

Suddi Udaya
ಉಜಿರೆ: ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಕಾಲೇಜಿನ (ಸ್ವಾಯತ್ತ) ಸಂಸ್ಕೃತ ವಿಭಾಗ ಹಾಗೂ ಶೃಂಗೇರಿಯ “ಅಹಂ ಬ್ರಹ್ಮಾಸ್ಮಿ ಫೌಂಡೇಶನ್” ಸಂಯುಕ್ತ ಆಶ್ರಯದಲ್ಲಿ ಕಾಲೇಜಿನಲ್ಲಿ “ವಿದ್ಯಾರ್ಥಿ ಪ್ರಬೋದ” ವಿಶೇಷ ವಿಚಾರ-ಸಂವಾದ ಕಾರ್ಯಕ್ರಮವು ಅತ್ಯಂತ ಅರ್ಥಪೂರ್ಣವಾಗಿ ಜರುಗಿತು. ಕಾರ್ಯಕ್ರಮವನ್ನು...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿಶಿಕ್ಷಣ ಸಂಸ್ಥೆ

ಎಕ್ಸೆಲ್ ಕಾಲೇಜಿನಲ್ಲಿ ಗುರುನಮನ ಕಾರ್ಯಕ್ರಮ- ಶೈಕ್ಷಣಿಕ ಸಾಧಕರಿಗೆ ‘ಎಕ್ಸೆಲ್ ವಿದ್ಯಾಭೂಷಣ ಪ್ರಶಸ್ತಿ’ ಪ್ರದಾನ

Suddi Udaya
ಗುರುವಾಯನಕೆರೆ: ನಾನು ಎಕ್ಸೆಲ್ ಏಕೆ ವಿಭಿನ್ನ ಎಂದು ಹಲವು ಬಾರಿ ಚಿಂತಿಸುತ್ತಿದ್ದೆ. ಈ ಕಾರ್ಯಕ್ರಮಕ್ಕೆ ಆಗಮಿಸಿ ಇಲ್ಲಿ ನಡೆಯುತ್ತಿರುವ ಈ ಗುರು ನಮನ ಕಾರ್ಯಕ್ರಮವನ್ನು ನೋಡಿದಾಗ ನನಗೆ ನಿಜವಾಗಿಯೂ ಸಂತಸವಾಗಿದೆ ಮತ್ತು ನನ್ನ ಪ್ರಶ್ನೆಗೆ...
ಶಾಲಾ ಕಾಲೇಜುಶಿಕ್ಷಣ ಸಂಸ್ಥೆ

ವಿದ್ವತ್ ಪಿಯು ಕಾಲೇಜಿನಲ್ಲಿ ಗಾಂಧೀಜಿ–ಶಾಸ್ತ್ರೀಜಿ ದಿನಾಚರಣೆ- ಸರಳತೆ, ಶಿಸ್ತು ಹಾಗೂ ದೇಶಪ್ರೇಮವೇ ಗಾಂಧೀಜಿ–ಶಾಸ್ತ್ರೀಜಿ ಆದರ್ಶ

Suddi Udaya
ಬೆಳ್ತಂಗಡಿ: ಗಾಂಧೀಜಿ ಹಾಗೂ ಶಾಸ್ತ್ರೀಜಿ ಅವರ ಜೀವನ ಮತ್ತು ಆದರ್ಶಗಳು ಇಂದಿನ ವಿದ್ಯಾರ್ಥಿಗಳಿಗೆ ಅತ್ಯಂತ ಪ್ರಸ್ತುತವಾಗಿವೆ. ಅವರ ಜೀವನವನ್ನು ಅರ್ಥೈಸಿದಾಗ ಅವರಲ್ಲಿದ್ದ ಸರಳತೆ, ಶಿಸ್ತು, ಪ್ರಾಮಾಣಿಕತೆ, ಕರ್ತವ್ಯನಿಷ್ಠೆ ಹಾಗೂ ದೇಶದ ಮೇಲಿನ ಅಪಾರ ಪ್ರೀತಿ...
ತಾಲೂಕು ಸುದ್ದಿವರದಿಶಾಲಾ ಕಾಲೇಜುಶಿಕ್ಷಣ ಸಂಸ್ಥೆ

ಉಜಿರೆ ಎಸ್‌ಡಿಎಂ (ರಾಜ್ಯ ಪಠ್ಯಕ್ರಮ) ಆಂಗ್ಲ ಮಾಧ್ಯಮ ಶಾಲೆಯಲ್ಲಿ ಗಾಂಧೀ ಜಯಂತಿ ಹಾಗೂ ಲಾಲ್ ಬಹದ್ದೂರ್ ಶಾಸ್ತ್ರಿ ಜಯಂತಿ ಆಚರಣೆ

Suddi Udaya
ಉಜಿರೆ: ಎಸ್‌ಡಿಎಂ ಆಂಗ್ಲ ಮಾಧ್ಯಮ ಶಾಲೆ, ಉಜಿರೆ (ರಾಜ್ಯ ಪಠ್ಯಕ್ರಮ)ದಲ್ಲಿ ಅ. 2ರಂದು ಮಹಾತ್ಮ ಗಾಂಧೀಜಿ ಹಾಗೂ ಲಾಲ್ ಬಹದ್ದೂರ್ ಶಾಸ್ತ್ರಿ ಜಯಂತಿಯನ್ನು ಭಕ್ತಿಭಾವ ಹಾಗೂ ಗೌರವಪೂರ್ವಕವಾಗಿ ಆಚರಿಸಲಾಯಿತು. ಕಾರ್ಯಕ್ರಮವು *ಸರ್ವಧರ್ಮ ಪ್ರಾರ್ಥನೆಯೊಂದಿಗೆ ಆರಂಭಗೊಂಡಿತು....
ಜಿಲ್ಲಾ ಸುದ್ದಿತಾಲೂಕು ಸುದ್ದಿಶಾಲಾ ಕಾಲೇಜುಶಿಕ್ಷಣ ಸಂಸ್ಥೆಸಂಘ-ಸಂಸ್ಥೆಗಳು

ದ.ಕ. ಜಿಲ್ಲಾ ಪ.ಪೂ.ಕಾಲೇಜುಗಳ ಸಂಘ ಮತ್ತು ಎಸ್ ಡಿ ಎಂ ಪ.ಪೂರ.ಕಾಲೇಜಿನ ಜಂಟಿ ಆಶ್ರಯದಲ್ಲಿ ಜಿಲ್ಲಾ ಮಟ್ಟದ ಶಿಕ್ಷಕರ ದಿನಾಚರಣೆ-ಶಿಕ್ಷಣ ಮತ್ತು ಆರೋಗ್ಯ ಎಲ್ಲರಿಗೂ ಸಿಗುವುದೇ ಸರಕಾರದ ಆಶಯ: ಎಸ್ ಎಲ್ ಭೋಜೇಗೌಡ

Suddi Udaya
ಶಿಕ್ಷಣ ಮತ್ತು ಆರೋಗ್ಯ ಎಲ್ಲರಿಗೂ ಸಿಗುವುದೇ ಸರಕಾರದ ಆಶಯ. ಸರಕಾರಿ ಶಾಲೆಗಳಲ್ಲಿ ಶಿಕ್ಷಕರ ಕೊರತೆ ಕಾಣುತ್ತಿದೆ. ನಾಡಿನ ಬೆಳಕಾಗುತ್ತಿರುವ ವಿದ್ಯಾರ್ಥಿಗಳಿಗೆ ಶಿಕ್ಷಣ ನೀಡುವ ಎಲ್ಲ ಶಿಕ್ಷಕರಿಗೆ ಅನಂತ ಅಭಿನಂದನೆಗಳು. ಜೀವನ ಶಿಕ್ಷಣ ನೀಡುವ ಮೂಲಕ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿಶಿಕ್ಷಣ ಸಂಸ್ಥೆ

ಖೋ ಖೋ ಪಂದ್ಯಾಟ: ನಡ ಸ.ಪ.ಪೂ. ಕಾಲೇಜಿನ ಬಾಲಕ -ಬಾಲಕಿಯರ ತಂಡ ದ್ವಿತೀಯ ಸ್ಥಾನ

Suddi Udaya
ಬೆಳ್ತಂಗಡಿ : ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ (ಪದವಿ ಪೂರ್ವ) ವತಿಯಿಂದ ಪದವಿ ಪೂರ್ವ ವಿಭಾಗದ ಬಾಲಕ ಬಾಲಕಿಯರಿಗೆ ನಡೆಸಲಾದ ಬೆಳ್ತಂಗಡಿ ತಾಲೂಕಿನ ಖೋ ಖೋ ಪಂದ್ಯಾಟವು ಸರಕಾರಿ ಪದವಿ ಪೂರ್ವ ಕಾಲೇಜು...
error: Content is protected !!