ವೇಣೂರು ಸರಕಾರಿ ಶಾಲೆ ಸ್ಥಳಾಂತರದ ಬಗ್ಗೆ ಹಳೆ ವಿದ್ಯಾರ್ಥಿಗಳ ವಿಚಾರ ವಿನಿಮಯ ಸಭೆ: ಕುಂದುಕೊರತೆ ನೀಗಿಸಲು ಹಳೆವಿದ್ಯಾರ್ಥಿಗಳಿಂದ ಸಹಾಯ ಯಾಚಿಸಲು ನಿರ್ಧಾರ
ವೇಣೂರು: ಇಲ್ಲಿಯ ಸರಕಾರಿ ಪ್ರೌಢಶಾಲೆಯನ್ನು ನೂತನ ಕಟ್ಟಡಕ್ಕೆ ಸ್ಥಳಾಂತರ ಮಾಡುವ ಬಗ್ಗೆ ಹಳೆ ವಿದ್ಯಾರ್ಥಿಗಳ ಸಮಾಲೋಚನಾ ಸಭೆಯು ಇಂದು ಇಲ್ಲಿಯ ಸರಕಾರಿ ಪ್ರೌಢಶಾಲೆಯ ಸಭಾಂಗಣದಲ್ಲಿ ಜರಗಿತು. ಶಾಲೆಗೆ ಸರಕಾರದಿಂದ ಅನುದಾನ ಮಂಜೂರುಗೊಂಡು ನೂತನ ಕಟ್ಟಡ...
