ಶಿಕ್ಷಣ ಸಂಸ್ಥೆ
ಉಜಿರೆ: ಶ್ರೀ ಧ.ಮಂ. ಆಂಗ್ಲ ಮಾಧ್ಯಮ (ರಾಜ್ಯಪಠ್ಯಕ್ರಮ) ಶಾಲಾ ವಿದ್ಯಾರ್ಥಿ ಪರಿಷತ್ ಚುನಾವಣೆ
ಉಜಿರೆ : ಇಲ್ಲಿನ ಶ್ರೀ ಧ.ಮಂ. ಆಂಗ್ಲ ಮಾಧ್ಯಮ (ರಾಜ್ಯಪಠ್ಯಕ್ರಮ) ಶಾಲೆಯಲ್ಲಿ ಜೂ.18 ರಂದು 2024 -25ನೇ ಸಾಲಿನ ಶೈಕ್ಷಣಿಕ ವರ್ಷದ ಶಾಲಾ ವಿದ್ಯಾರ್ಥಿ ಪರಿಷತ್ ಚುನಾವಣೆ ...
ನಿಟ್ಟಡೆ ಕುಂಭಶ್ರೀ ಆಂ.ಮಾ. ಶಾಲೆಯಲ್ಲಿ ಎನ್ಸಿಸಿ ಮತ್ತು ಭಾರತೀಯ ಸೇವಾದಳ ಉದ್ಘಾಟನೆ
ವೇಣೂರು : ಕುಂಭಶ್ರೀ ಆಂಗ್ಲ ಮಾಧ್ಯಮ ಶಾಲೆ ಮತ್ತು ಕಾಲೇಜು ನಿಟ್ಟಡೆ ಇಲ್ಲಿನ ಭಾರತೀಯ ಸೇವಾದಳ ಮತ್ತು ಎನ್ ಸಿ ಸಿ ಘಟಕವನ್ನು ಜೂ. 15 ರಂದು ...
ಅರಸಿನಮಕ್ಕಿ ಶ್ರೀ ಗೋಪಾಲಕೃಷ್ಣ ಅ.ಹಿ.ಪ್ರಾ. ಶಾಲಾ ಸಂಸತ್ತು ಚುನಾವಣೆ
ಅರಸಿನಮಕ್ಕಿ: ಶ್ರೀ ಗೋಪಾಲಕೃಷ್ಣ ಅನುದಾನಿತ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಶಾಲಾ ಸಂಸತ್ತಿನ ಚುನಾಯಿತ ಪ್ರತಿನಿಧಿಗಳ ಪ್ರಮಾಣ ವಚನ ಕಾರ್ಯಕ್ರಮವನ್ನು ಜೂ.15 ರಂದು ಶಾಲಾ ಮುಖ್ಯೋಪಾಧ್ಯಾಯರಾದ ಸೀತಾರಾಮ ಗೌಡ ...
ಹೊಸಪಟ್ಣ ಸ.ಕಿ.ಪ್ರಾ. ಶಾಲೆಯಲ್ಲಿ ಪರಿಸರ ದಿನಾಚರಣೆ
ವೇಣೂರು: ಪ್ಲಾಸ್ಟಿಕ್ಗಳನ್ನು ಸುಟ್ಟರೆ ಆರೋಗ್ಯದ ಮೇಲೆ ತುಂಬಾ ಪರಿಣಾಮವನ್ನು ಉಂಟು ಮಾಡುತ್ತದೆ ಎಂದು ಪರಿಸರಕ್ಕಾಗಿ ನಾವು ಬಳಗದ ಪ್ರೇಮಾನಂದ ಕಲ್ಮಾಡಿಯವರು ಹೇಳಿದರು. ಅವರು ಪರಿಸರಕ್ಕಾಗಿ ನಾವು ಎನ್ನುವ ...
ಎನ್.ಎಮ್.ಎಮ್.ಎಸ್ ಪರೀಕ್ಷೆ: ಪದ್ಮುಂಜ ಸರಕಾರಿ ಪ್ರೌಢಶಾಲೆ ವಿದ್ಯಾರ್ಥಿನಿ ಜಶ್ಮಿತಾ ರಾಜ್ಯ ಮಟ್ಟದ ವಿದ್ಯಾರ್ಥಿ ವೇತನಕ್ಕೆ ಆಯ್ಕೆ
ಪದ್ಮುಂಜ : ಸರಕಾರಿ ಪ್ರೌಢಶಾಲೆ ಪದ್ಮುಂಜ 8ನೇ ತರಗತಿಯ ವಿದ್ಯಾರ್ಥಿನಿ ಜಶ್ಮಿತಾ 2023-24 ನೇ ಸಾಲಿನ ಎನ್.ಎಮ್.ಎಮ್.ಎಸ್ ಪರೀಕ್ಷೆಯಲ್ಲಿ ಉತ್ತಮ ಅಂಕಗಳೊಂದಿಗೆ ತೇರ್ಗಡೆ ಹೊಂದಿ ರಾಜ್ಯ ಮಟ್ಟದ ...
ಎನ್.ಎಮ್.ಎಮ್.ಎಸ್ ಪರೀಕ್ಷೆ: ಓಡಿಲ್ನಾಳ ಸ.ಉ.ಪ್ರಾ. ಶಾಲೆಯ ವಿದ್ಯಾರ್ಥಿಗಳಾದ ರಶ್ಮಿ ಹಾಗೂ ಸುಜನ್ ರಿಗೆ ಉತ್ತಮ ಅಂಕ : ರಾಜ್ಯಮಟ್ಟದ ವಿದ್ಯಾರ್ಥಿ ವೇತನಕ್ಕೆ ಆಯ್ಕೆ
ಓಡಿಲ್ನಾಳ : 2023 -24ನೇ ಸಾಲಿನ ರಾಜ್ಯಮಟ್ಟದ ವಿದ್ಯಾರ್ಥಿ ವೇತನ (NMMS) ಪರೀಕ್ಷೆಯಲ್ಲಿ ಓಡಿಲ್ನಾಳ ಶಾಲಾ ವಿದ್ಯಾರ್ಥಿಗಳಾದ, ಶ್ರೀಮತಿ ಶೀಲಾ ಜಯಾನಂದ ನಾಯಕ್ ಮೂಲೊಟ್ಟು ಇವರ ಪುತ್ರಿ ...
ಕನ್ಯಾಡಿ-I ಸರಕಾರಿ ಉನ್ನತೀಕರಿಸಿದ ಪ್ರಾಥಮಿಕ ಶಾಲಾ ಸಂಸತ್ ಚುನಾವಣೆ
ಧರ್ಮಸ್ಥಳ: ಸರಕಾರಿ ಉನ್ನತೀಕರಿಸಿದ ಪ್ರಾಥಮಿಕ ಶಾಲೆ ಕನ್ಯಾಡಿ-I ಇದರ 2024-25ನೇ ಸಾಲಿನ ಶಾಲಾ ಸಂಸತ್ ಚುನಾವಣೆ ನಡೆಯಿತು. ಭವಿಷ್ಯಕ್ಕೆ ವಿದ್ಯಾರ್ಥಿಗಳನ್ನು ಅಣಿಗೊಳಿಸುವ ದೃಷ್ಟಿಯಿಂದ ಚುನಾವಣಾ ಪ್ರಕ್ರಿಯೆಯನ್ನು ಮಕ್ಕಳಿಗೆ ...
ಸೂಳಬೆಟ್ಟು ಸ.ಕಿ.ಪ್ರಾಥಮಿಕ ಶಾಲಾ ಮಕ್ಕಳಿಗೆ ಉಚಿತ ಪುಸ್ತಕಗಳ ಹಾಗೂ ಶೈಕ್ಷಣಿಕ ಪರಿಕರಗಳ ವಿತರಣೆ
ಬೆಳ್ತಂಗಡಿ: ತಾಯಿ-ತಂದೆ-ಗುರುಗಳನ್ನು ನಾವು ಜೀವನ ಪರ್ಯಂತ ನೆನಪಿನಲ್ಲಿಟ್ಟುಕೊಳ್ಳಬೇಕು. ವಿದ್ಯೆಯಿಂದ ವಿನಯವಂತರಾಗೋಣ. ರಾಷ್ಟ್ರಹಿತದ ಕಾರ್ಯಕ್ಕೆ ನೆರವಾಗೋಣ ಎಂದು ವಿಧಾನ ಪರಿಷತ್ ಸದಸ್ಯ ಪ್ರತಾಪಸಿಂಹ ನಾಯಕ್ ಹೇಳಿದರು. ಸ.ಕಿ.ಪ್ರಾಥಮಿಕ ಶಾಲೆ ...
ನಡ ಸರಕಾರಿ ಪ್ರೌಢಶಾಲೆಯಲ್ಲಿ ಶಾಲಾ ಸಂಸತ್ ಚುನಾವಣೆ
ನಡ : 2024-25 ನೇ ಸಾಲಿನ ವಿದ್ಯಾರ್ಥಿ ಶಾಲಾ ಸಂಸತ್ತಿಗೆ ಅಭ್ಯರ್ಥಿಗಳನ್ನು ಇಂದು ನೇರವಾಗಿ ಆಯ್ಕೆ ಮಾಡಲಾಯಿತು. ಶಾಲಾ ನಾಯಕನಾಗಿ ಪ್ರತೀಶ್ 10ನೇ ತರಗತಿ, ಶಾಲಾ ಉಪನಾಯಕಿಯಾಗಿ ...
ಪುಂಜಾಲಕಟ್ಟೆ ಕರ್ನಾಟಕ ಪಬ್ಲಿಕ್ ಸ್ಕೂಲ್ ಪ್ರಾಥಮಿಕ ವಿಭಾಗದಲ್ಲಿ ಮಲೇರಿಯಾ ಮತ್ತು ಡೆಂಗ್ಯೂ ಜ್ವರದ ಬಗ್ಗೆ ಮಾಹಿತಿ ಕಾರ್ಯಕ್ರಮ
ಪುಂಜಾಲಕಟ್ಟೆ : ಕರ್ನಾಟಕ ಪಬ್ಲಿಕ್ ಸ್ಕೂಲ್ ಪುಂಜಾಲಕಟ್ಟೆ ಪ್ರಾಥಮಿಕ ವಿಭಾಗದಲ್ಲಿ ಮಲೇರಿಯಾ ಮತ್ತು ಡೆಂಗ್ಯೂ ಜ್ವರದ ಬಗ್ಗೆ ಮಾಹಿತಿಯನ್ನು ನೀಡಲಾಯಿತು. ಕಾರ್ಯಕ್ರಮವನ್ನು ಆರೋಗ್ಯ ಸಹಾಯಕಿಯರಾದ ಭೇಷ್ ಕುಮಾರಿ ...