ಉಜಿರೆ ಎಸ್ಡಿಎಂ ತಾಂತ್ರಿಕ ಮಹಾವಿದ್ಯಾಲಯದ ಪ್ರಾಧ್ಯಾಪಕಿ ಸ್ವಾತಿ ಫಡಕೆಯವರಿಗೆ ಡಾಕ್ಟರೇಟ್ ಪದವಿ
ಉಜಿರೆ: ಉಜಿರೆ ಎಸ್ ಡಿ ಎಮ್ ತಾಂತ್ರಿಕ ಮಹಾವಿದ್ಯಾಲಯದ ರಸಾಯನ ಶಾಸ್ತ್ರ ವಿಭಾಗದ ಸಹಾಯಕ ಪ್ರಾಧ್ಯಾಪಕಿ ಸ್ವಾತಿ ಫಡಕೆ ಎನ್.ರವರು ಮಂಡಿಸಿದ ಪ್ರಬಂಧಕ್ಕೆ ಬೆಳಗಾವಿ ವಿಶ್ವೇಶ್ವರಯ್ಯ ತಾಂತ್ರಿಕ ಮಹಾವಿದ್ಯಾಲಯ, ಡಾಕ್ಟರೇಟ್ ಪದವಿ ನೀಡಿ ಗೌರವಿಸಿದೆ....
