25.4 C
ಪುತ್ತೂರು, ಬೆಳ್ತಂಗಡಿ
September 11, 2026

Category : ಶಿಕ್ಷಣ ಸಂಸ್ಥೆ

ಶಾಲಾ ಕಾಲೇಜುಶಿಕ್ಷಣ ಸಂಸ್ಥೆ

ವಿದ್ವತ್ ಕಾಲೇಜಿನಲ್ಲಿ ರಾಜ್ಯಕ್ಕೆ ರ‍್ಯಾಂಕ್ ತಂದ ಚಿನ್ಮಯ್ ಜಿ.ಕೆ. ಸಹಿತ ಇತರ ಸಾಧಕರಿಗೆ ಸಮ್ಮಾನ – ಪರಕಾಯ ಪರಿಶ್ರಮದಿಂದ ಎಲ್ಲವೂ ಸಿದ್ಧಿಸುತ್ತದೆ: ಸುಭಾಶ್ಚಂದ್ರ ಶೆಟ್ಟಿ

Suddi Udaya
ಬೆಳ್ತಂಗಡಿ: ನಮ್ಮ ಸಾಧನೆಯೇ ಪರಿಶ್ರಮವಾಗಿ ಪರಿವರ್ತನೆಯಾದಾಗ ನಾವು ಅಂದುಕೊಂಡ ಯೋಜನೆ ನಿಶ್ಚಲವಾಗಿ ಕಾರ್ಯಗತವಾಗಲು ಸಾಧ್ಯವಿದೆ. ಇದಕ್ಕೆ ಸಿಇಟಿ ಯಲ್ಲಿ ರಾಜ್ಯಕ್ಕೆ 7ನೇ ರ‍್ಯಾಂಕ್ ಪಡೆದ ಚಿನ್ಮಯ್ ಜಿ.ಕೆ.ಯೇ ಒಂದು ಪ್ರತಿಷ್ಠಿತ ಉದಾಹರಣೆ ಎಂದು ವಿದ್ವತ್...
ತಾಲೂಕು ಸುದ್ದಿಪ್ರಮುಖ ಸುದ್ದಿಶಾಲಾ ಕಾಲೇಜುಶಿಕ್ಷಣ ಸಂಸ್ಥೆ

ಉಜಿರೆ ಅನುಗ್ರಹ ಶಾಲಾ ಮಂತ್ರಿಮಂಡಲದ ಪ್ರಮಾಣ ವಚನ ಸ್ವೀಕಾರ ಸಮಾರಂಭ

Suddi Udaya
ಉಜಿರೆ: ಅನುಗ್ರಹ ಪ್ರಾಥಮಿಕ ಹಾಗೂ ಪ್ರೌಢ ಶಾಲೆಗಳ ನೂತನ ವಿದ್ಯಾರ್ಥಿ ಮಂತ್ರಿಮಂಡಲದ ಪ್ರಮಾಣ ವಚನ ಸ್ವೀಕಾರ ಸಮಾರಂಭವು ಜೂ.18 ರಂದು ಅನುಗ್ರಹ ಶಾಲಾ ಸಭಾಭವನದಲ್ಲಿ ನಡೆಯಿತು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಶಾಲೆಯ ಸಂಚಾಲಕರಾದ ವಂದನೀಯ ಫಾ....
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿಶಾಲಾ ಕಾಲೇಜುಶಿಕ್ಷಣ ಸಂಸ್ಥೆ

ಸಿಎ ಅಂತಿಮ ಪರೀಕ್ಷೆ ಫಲಿತಾಂಶ: ಮುದ್ದಾಡಿಯ ದೀಪಕ್ ಹೆಗ್ಡೆಗೆ 28ನೇ ರ್‍ಯಾಂಕ್

Suddi Udaya
ಬೆಳ್ತಂಗಡಿ: ಇನ್‌ಸ್ಟಿಟ್ಯೂಟ್ ಆಫ್ ಚಾರ್ಟರ್ಡ್ ಅಕೌಂಟೆಂಟ್ಸ್ ಆಫ್ ಇಂಡಿಯಾ (ICAI) ನಡೆಸಿದ ಅಂತಿಮ ಪರೀಕ್ಷೆಯ ಫಲಿತಾಂಶವನ್ನು ಇಂದು ಪ್ರಕಟಿಸಲಾಗಿದ್ದು, ವೇಣೂರಿನ ದೀಪಕ್ ಹೆಗ್ಡೆ 28ನೇ ರ್‍ಯಾಂಕ್ ಪಡೆದಿದ್ದಾರೆ. ಇವರು ಮೂಡುಬಿದಿರೆ ಆಳ್ವಾಸ್ ಕಾಲೇಜಿನಲ್ಲಿ ಸಿಎ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿಶಾಲಾ ಕಾಲೇಜುಶಿಕ್ಷಣ ಸಂಸ್ಥೆ

ಮುಂಡಾಜೆ ಪದವಿ ಪೂರ್ವ ಕಾಲೇಜಿನಲ್ಲಿ ವಿಶ್ವ ತಂಬಾಕು ರಹಿತ ದಿನ

Suddi Udaya
ಮುಂಡಾಜೆ: ಪದವಿ ಪೂರ್ವ ಕಾಲೇಜಿನಲ್ಲಿ ರಾಷ್ಟ್ರೀಯ ಸೇವಾ ಯೋಜನೆ ಘಟಕದ ಸಹಯೋಗದೊಂದಿಗೆ ‘ವಿಶ್ವ ತಂಬಾಕು ದಿನಾಚರಣೆ’ಯನ್ನು ಆಚರಿಸಲಾಯಿತು. ಈ ಸಂದರ್ಭದಲ್ಲಿ ಕಾಲೇಜಿನ ಮನಶಾಸ್ತ್ರ ಉಪನ್ಯಾಸಕಿ, ಶ್ರೀಮತಿ ನಮಿತಾ ಕೆ ಆರ್ , ವಿದ್ಯಾರ್ಥಿಗಳನ್ನುದ್ದೇಶಿಸಿ ಮಾತಾನಾಡಿ,...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿಶಿಕ್ಷಣ ಸಂಸ್ಥೆ

ಭವಿಷ್ಯದ ಶಿಕ್ಷಣದತ್ತ ಮತ್ತೊಂದು ದಿಟ್ಟ ಹೆಜ್ಜೆ – ಎಕ್ಸೆಲ್ ಟೆಕ್ನೋ ಶಾಲೆಯಲ್ಲಿ AI & ರೋಬೋಟಿಕ್ಸ್ ತರಗತಿಗಳ ಆರಂಭ

Suddi Udaya
ಗುರುವಾಯನಕೆರೆ: ಎಕ್ಸೆಲ್ ಟೆಕ್ನೋ ಶಾಲೆಯಲ್ಲಿ 2026–27ನೇ ಶೈಕ್ಷಣಿಕ ವರ್ಷದ ಅಂಗವಾಗಿ ಕೃತಕ ಬುದ್ಧಿಮತ್ತೆ (AI) ಮತ್ತು ರೋಬೋಟಿಕ್ಸ್ ತರಗತಿಗಳನ್ನು ಪ್ರಾರಂಭಿಸಲಾಗಿದ್ದು, ಇದು ವಿದ್ಯಾರ್ಥಿಗಳನ್ನು ಭವಿಷ್ಯದ ತಂತ್ರಜ್ಞಾನ ಲೋಕಕ್ಕೆ ಸಜ್ಜುಗೊಳಿಸುವ ಮಹತ್ವದ ಪ್ರಯತ್ನವಾಗಿದೆ. ಇಂದಿನ ಡಿಜಿಟಲ್...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿಶಾಲಾ ಕಾಲೇಜುಶಿಕ್ಷಣ ಸಂಸ್ಥೆ

ಉಜಿರೆ ಎಸ್‌ಡಿಎಂ ಅ.ಹಿ.ಪ್ರಾ. ಶಾಲೆಯಲ್ಲಿ ಯೋಗ ಶಿಬಿರ ಉದ್ಘಾಟನೆ

Suddi Udaya
ಬೆಳ್ತಂಗಡಿ: ಅಂತಾರಾಷ್ಟ್ರೀಯ ಯೋಗ ದಿನಾಚರಣೆ ಪೂರ್ವಭಾವಿಯಾಗಿ ನಡೆಯುವ ಒಂದು ವಾರದ ಯೋಗ ತರಬೇತಿ ಶಿಬಿರವನ್ನು ಜೂ.16 ರಂದು ಗಣ್ಯರ ಸಮ್ಮುಖದಲ್ಲಿ ಸಾಂಕೇತಿಕವಾಗಿ ಉಜಿರೆ ಎಸ್‌ಡಿಎಂ ಅನುದಾನಿತ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಉದ್ಘಾಟಿಸಲಾಯಿತು. ಮುಖ್ಯ ಅತಿಥಿಗಳಾಗಿ...
ಪ್ರಮುಖ ಸುದ್ದಿಬೆಳ್ತಂಗಡಿವರದಿಶಾಲಾ ಕಾಲೇಜುಶಿಕ್ಷಣ ಸಂಸ್ಥೆ

ಶಾಸಕ ಹರೀಶ್ ಪೂಂಜರಿಂದ ಶಿಕ್ಷಣ ಸೇವೆಗೆ ಉದಾರ ಹಸ್ತ: ವಾಣಿ ಶಿಕ್ಷಣ ಸಂಸ್ಥೆಗಳ ಅಭಿವೃದ್ಧಿಗಾಗಿ ರೂ.5 ಲಕ್ಷ ಕೊಡುಗೆ

Suddi Udaya
ಬೆಳ್ತಂಗಡಿ ಶಾಸಕ ಹರೀಶ್ ಪೂಂಜ ಅವರು ಶಿಕ್ಷಣದ ಮೇಲಿನ ಕಾಳಜಿ ಮತ್ತು ಬದ್ಧತೆಯ ಪ್ರತೀಕವಾಗಿ ವಾಣಿ ಶಿಕ್ಷಣ ಸಂಸ್ಥೆಗಳ ಅಭಿವೃದ್ಧಿಗಾಗಿ ವೈಯಕ್ತಿಕವಾಗಿ ಸುಮಾರು ರೂ.5 ಲಕ್ಷ ಮೊತ್ತವನ್ನು ನೀಡಿ ಸಂಸ್ಥೆ ಯ ಪ್ರಗತಿಗೆ ಅಮೂಲ್ಯ...
ಜಿಲ್ಲಾ ಸುದ್ದಿತಾಲೂಕು ಸುದ್ದಿಬೆಳ್ತಂಗಡಿವರದಿಶಾಲಾ ಕಾಲೇಜುಶಿಕ್ಷಣ ಸಂಸ್ಥೆ

ಸೋಣಂದೂರು ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯ ವಿದ್ಯಾರ್ಥಿ ಸಂಘ ಉದ್ಘಾಟನೆ

Suddi Udaya
ಸೋಣಂದೂರು: ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ಸೋಣಂದೂರು ಇಲ್ಲಿ 2026-27 ನೇ ಸಾಲಿನ ವಿದ್ಯಾರ್ಥಿ ಸಂಘದ ಉದ್ಘಾಟನೆ ಸಮಾರಂಭವನ್ನು ಜೂ.15 ರಂದು ಜರಗಿತು. ವಿದ್ಯಾರ್ಥಿ ಜೀವನ ಎಂದರೆ ಕೇವಲ ಪಾಠ ಪ್ರವಚನಗಳಿಗೆ ಸೀಮಿತವಾಗಿರದೆ ಶಿಸ್ತು...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿಶಿಕ್ಷಣ ಸಂಸ್ಥೆ

ಬೆಳ್ತಂಗಡಿ ತಾಲೂಕಿನಲ್ಲಿಯೇ ದಾಖಲೆ ಮಟ್ಟದಲ್ಲಿ 11,000 ಚ.ಅಡಿಯ ಮೇಲ್ಚಾವಣಿಯ ನೀರನ್ನು ಬೋರ್ವೆಲ್ ಗೆ ನೀರಿಂಗಿಸುವ ಜಲ ಜಲಮರುಪುರಣಕ್ಕೆ ಚಾಲನೆ

Suddi Udaya
ಬೆಳ್ತಂಗಡಿ: ಹೋಲಿ ರೆಡೀಮರ್ ಚರ್ಚ್, ಚರ್ಚ್ ಪಾಲನಾ ಪರಿಷತ್ ಹಾಗೂ 5 ಆಯೋಗಗಳ ಆಯೋಜನೆಯೊಂದಿಗೆ,ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ (ರಿ),ಬಿ.ಸಿ ಟ್ರಸ್ಟ್ ಬೆಳ್ತಂಗಡಿ ತಾಲೂಕು, ಬೆಳ್ತಂಗಡಿ ತಾಲೂಕು ಕಾರ್ಯನಿರತ ಪತ್ರಕರ್ತರ ಸಂಘ ಇದರ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿಶಿಕ್ಷಣ ಸಂಸ್ಥೆ

ಉಜಿರೆ ಎಸ್.ಡಿ.ಎಂ. ಶಿಕ್ಷಕರ ತರಬೇತಿ ಸಂಸ್ಥೆಯಲ್ಲಿ “ದೀಕ್ಷಾವಿಧಿ” ತರಗತಿ ಪ್ರಾರಂಭೋತ್ಸವ

Suddi Udaya
ಉಜಿರೆ: ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಶಿಕ್ಷಕರ ತರಬೇತಿ (ಡಿ.ಇಎಲ್.ಇಡಿ) ಸಂಸ್ಥೆಯಲ್ಲಿ ಜೂ.15ರಂದು ಪ್ರಥಮ ವರ್ಷದ ಡಿ.ಎಡ್. ವಿದ್ಯಾರ್ಥಿಗಳ ತರಗತಿ ಪ್ರಾರಂಭೋತ್ಸವ “ದೀಕ್ಷಾವಿಧಿ” ಕಾರ್ಯಕ್ರಮ ನಡೆಯಿತು. ರಾಜ್ಯ ಪ್ರಶಸ್ತಿ ಪುರಸ್ಕೃತ ಶಿಕ್ಷಕ ಸೋಮಶೇಖರ ಶೆಟ್ಟಿ ಬಿ...
error: Content is protected !!