ಎಸ್ಎಸ್ಎಲ್ಸಿ ಪರೀಕ್ಷೆ-2: ವಾಣಿ ಆಂಗ್ಲ ಮಾಧ್ಯಮ ಶಾಲೆಯ ಪ್ರಾಪ್ತಿ ಗೌಡ ರಾಜ್ಯಕ್ಕೆ ಪ್ರಥಮ
ಬೆಳ್ತಂಗಡಿ: 2026ನೇ ಸಾಲಿನ ಎಸ್ಎಸ್ಎಲ್ಸಿ ಪರೀಕ್ಷೆ-2ರ ಫಲಿತಾಂಶದಲ್ಲಿ ವಾಣಿ ಆಂಗ್ಲ ಮಾಧ್ಯಮ ಶಾಲೆಯ ವಿದ್ಯಾರ್ಥಿನಿ ಪ್ರಾಪ್ತಿ ಗೌಡ ಅವರು 625ಕ್ಕೆ 625 ಅಂಕಗಳನ್ನು ಗಳಿಸಿ ರಾಜ್ಯಕ್ಕೆ ಪ್ರಥಮ ಸ್ಥಾನ ಪಡೆದಿದ್ದಾರೆ. ಅತ್ಯುತ್ತಮ ಸಾಧನೆ ಮೂಲಕ...
