ನೀಟ್ ಎಂದರೆ ಎಕ್ಸೆಲ್; ರಾಜ್ಯದಲ್ಲೇ ಮತ್ತೊಮ್ಮೆ ಅಗ್ರಸ್ಥಾನ – ನಿರಂತರ ಸಾಧನೆಗೆ ಸುಮಂತ್ ಕುಮಾರ್ ಜೈನ್ ಹರ್ಷ
ಬೆಳ್ತಂಗಡಿ: ನೀಟ್ ಎಂದರೆ ಎಕ್ಸೆಲ್, ನಿರಂತರ ಸಾಧನೆಯೇ ಎಕ್ಸೆಲ್ ಕಾಲೇಜಿನ ಹೆಗ್ಗಳಿಕೆ ಎಂದು ಎಕ್ಸೆಲ್ ಶಿಕ್ಷಣ ಸಂಸ್ಥೆಗಳ ಅಧ್ಯಕ್ಷ ಸುಮಂತ್ ಕುಮಾರ್ ಜೈನ್ ಅವರು ಹೆಮ್ಮೆಯಿಂದ ಹೇಳಿದ್ದಾರೆ. 2026ರ ನೀಟ್ ಫಲಿತಾಂಶದಲ್ಲಿ ಎಕ್ಸೆಲ್ ಪದವಿಪೂರ್ವ...
