35.1 C
ಪುತ್ತೂರು, ಬೆಳ್ತಂಗಡಿ
March 9, 2026

Category : ಶಿಕ್ಷಣ ಸಂಸ್ಥೆ

ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿಶಾಲಾ ಕಾಲೇಜುಶಿಕ್ಷಣ ಸಂಸ್ಥೆ

ಉಜಿರೆ ಅನುಗ್ರಹ ಆಂ.ಮಾ. ಶಾಲಾ ಪ್ರಾರಂಭೋತ್ಸವ

Suddi Udaya
ಉಜಿರೆ: 2025-26ನೇ ಸಾಲಿನ ಅನುಗ್ರಹ ಶಾಲಾ ಪ್ರಾರಂಭೋತ್ಸವವು ಶಾಲಾ ಸಭಾಭವನದಲ್ಲಿ ವಿಜೃಂಭಣೆಯಿಂದ ನಡೆಯಿತು. ಸಭಾ ಕಾರ್ಯಕ್ರಮದಲ್ಲಿ ಶಾಲಾ ಸಂಚಾಲಕ ವಂ. ಫಾ. ಅಬೆಲ್ ಲೋಬೊ, ಪ್ರಾಂಶುಪಾಲ ವಂ ಫಾ ವಿಜಯ್ ಲೋಬೋ ಮಕ್ಕಳ ಜೊತೆಯಲ್ಲಿ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿಶಾಲಾ ಕಾಲೇಜುಶಿಕ್ಷಣ ಸಂಸ್ಥೆ

ಎಕ್ಸಲೆಂಟ್ ಮೂಡುಬಿದಿರೆ: ಜೆಇಇ ಅಡ್ವಾನ್ಸ್ಡ್ ರಾಷ್ಟ್ರಮಟ್ಟದ ಸಾಧನೆ

Suddi Udaya
ಮೂಡುಬಿದಿರೆ: ಇತ್ತೀಚೆಗೆ ನಡೆದ ರಾಷ್ಟ್ರಮಟ್ಟದ ಜೆಇಇ ಅಡ್ವಾನ್ಸ್ಡ್ ಪರೀಕ್ಷೆಯಲ್ಲಿ ಮೂಡುಬಿದಿರೆಯ ಎಕ್ಸಲೆಂಟ್ ವಿಜ್ಞಾನ ಮತ್ತು ವಾಣಿಜ್ಯ ಪದವಿಪೂರ್ವ ಕಾಲೇಜಿನ ವಿದ್ಯಾರ್ಥಿಗಳು ಅತ್ಯುತ್ತಮ ಅಂಕಗಳನ್ನು ಪಡೆದು ಉತ್ಕೃಷ್ಟ ಸಾಧನೆಗೈದಿದ್ದಾರೆ.ಹರೀಶ್ ಶೆಟ್ಟಿ ಮತ್ತು ಶ್ರೀಮತಿ ಸುಮಿತ ಶೆಟ್ಟಿ...
ಗ್ರಾಮಾಂತರ ಸುದ್ದಿಚಿತ್ರ ವರದಿಜಿಲ್ಲಾ ಸುದ್ದಿತಾಲೂಕು ಸುದ್ದಿಬೆಳ್ತಂಗಡಿರಾಜ್ಯ ಸುದ್ದಿವರದಿಶಾಲಾ ಕಾಲೇಜುಶಿಕ್ಷಣ ಸಂಸ್ಥೆಸಾಧಕರು

ಜೆಇಇ ಅಡ್ವಾನ್ಸ್ ನಲ್ಲಿ ಎಕ್ಸೆಲ್ ವಿದ್ಯಾರ್ಥಿಗಳ ಅಪೂರ್ವ ಸಾಧನೆ, ರಾಷ್ಟ್ರ ಮಟ್ಟದಲ್ಲಿ 45 ನೆಯ ರ‍್ಯಾಂಕ್ ಪಡೆದ ವೀರಭದ್ರೇಶ್ ಕಟಗೇರಿ: ಗಗನ ಕುಸುಮವೆನಿಸಿದ ಐಐಟಿ ಪ್ರವೇಶಾತಿ ಎಕ್ಸೆಲ್ ನಿಂದ ಸುಲಭ ಸಾಧ್ಯ : ರಾಷ್ಟ್ರದ ಅತ್ಯಂತ ಕಠಿಣ ಪರೀಕ್ಷೆ ಎಕ್ಸೆಲ್ ವಿದ್ಯಾರ್ಥಿಗಳಿಗೆ ಸಲೀಸು

Suddi Udaya
ಗುರುವಾಯನಕೆರೆ: ಜಗತ್ತಿನ ಶ್ರೇಷ್ಠ ತಾಂತ್ರಿಕ ಶಿಕ್ಷಣ ಸಂಸ್ಥೆಗಳಾದ ಐಐಟಿ, ಐಐಐಟಿ ಹಾಗೂ ಎನ್ ಐಐಟಿ ಗಳಿಗೆ ಪ್ರವೇಶ ಕಲ್ಪಿಸುವ ಜೆಇಇ ಅಡ್ವಾನ್ಸ್ ಪರೀಕ್ಷೆಯಲ್ಲಿ ಗುರುವಾಯನಕೆರೆ ಎಕ್ಸೆಲ್ ಪದವಿ ಪೂರ್ವ ಕಾಲೇಜಿನ ವಿದ್ಯಾರ್ಥಿಗಳು ಅಪೂರ್ವ ಸಾಧನೆ...
ಶಿಕ್ಷಣ ಸಂಸ್ಥೆ

ಮಾಲಾಡಿ ಸ. ಉ. ಪ್ರಾ.ಶಾಲಾ ಪ್ರಾರಂಭೋತ್ಸವ ಮತ್ತು ಉಚಿತ ನೋಟ್ ಬುಕ್ ಹಾಗೂ ಕೊಡೆ ವಿತರಣೆ

Suddi Udaya
ಮಾಲಾಡಿ: ಜೂ. 2 ರಂದು ಸ. ಉ. ಪ್ರಾ. ಶಾಲೆ ಮಾಲಾಡಿಯಲ್ಲಿ ಶಾಲಾ ಪ್ರಾರಂಭೋತ್ಸವವನ್ನು ಗ್ರಾಮ ಪಂಚಾಯತ್ ಸದಸ್ಯರಾದ ಶ್ರೀಮತಿ ತುಳಸಿ ಹಾಗೂ ಶ್ರೀಮತಿ ಜಯಂತಿ ಇವರು ದೀಪ ಬೆಳಗಿಸಿ ಉದ್ಘಾಟಿಸಿದರು. ಎಸ್ ಡಿ...
ಗ್ರಾಮಾಂತರ ಸುದ್ದಿಚಿತ್ರ ವರದಿಶಾಲಾ ಕಾಲೇಜುಶಿಕ್ಷಣ ಸಂಸ್ಥೆ

ವಾಣಿ ಕಾಲೇಜು: ಪ್ರಥಮ ಪಿಯುಸಿ ವಿಜ್ಞಾನ ವಿಭಾಗದ ವಿದ್ಯಾರ್ಥಿಗಳಿಗೆ ‘ವಿದ್ಯಾ ಪ್ರವೇಶಂ’ ಓರಿಯೆಂಟೇಷನ್ ಕಾರ್ಯಕ್ರಮ

Suddi Udaya
ಗುರುವಾಯನಕೆರೆ: ವಿದ್ಯಾಭ್ಯಾಸದೊಂದಿಗೆ ಶ್ರಮ, ಶಿಸ್ತಿಗೆ ಆದ್ಯತೆ ನೀಡಿ ಉನ್ನತ ವ್ಯಕ್ತಿತ್ವವನ್ನು ಹೊಂದುವುದು ವಿದ್ಯಾರ್ಥಿಗಳ ಗುರಿಯಾಗಬೇಕು ಎಂದು ವಾಣಿ ಶಿಕ್ಷಣ ಸಂಸ್ಥೆಯ ಅಧ್ಯಕ್ಷ ಕುಶಾಲಪ್ಪ ಗೌಡ ಹೇಳಿದರು. ಅವರು ವಾಣಿ ಪದವಿ ಪೂರ್ವ ಕಾಲೇಜಿನಲ್ಲಿ ಪ್ರಥಮ...
ಗ್ರಾಮಾಂತರ ಸುದ್ದಿಚಿತ್ರ ವರದಿವರದಿಶಾಲಾ ಕಾಲೇಜುಶಿಕ್ಷಣ ಸಂಸ್ಥೆ

ಕುವೆಟ್ಟು ಸ.ಉ.ಹಿ.ಪ್ರಾ. ಶಾಲಾ ಪ್ರಾರಂಭೋತ್ಸವ

Suddi Udaya
ಕುವೆಟ್ಟು: ಸ.ಉ.ಹಿ.ಪ್ರಾ.ಶಾಲೆ ಕುವೆಟ್ಟು ಇಲ್ಲಿ 2025-26ನೇ ಸಾಲಿನ ಶೈಕ್ಷಣಿಕ ಪ್ರಾರಂಭೋತ್ಸವ ಜರುಗಿತು.ಶಾಲಾ ವಿದ್ಯಾರ್ಥಿಗಳನ್ನು ಬ್ಯಾಂಡ್ ಸೆಟ್ ನೊಂದಿಗೆ ಗುಲಾಬಿ ಹೂವನ್ನು ನೀಡಿ ಸ್ವಾಗತಿಸಿ, ಸಿಹಿ ತಿಂಡಿ ನೀಡಲಾಯಿತು‌. ಕುವೆಟ್ಟು ಗ್ರಾ.ಪಂ. ಸದಸ್ಯ ಸಿಲ್ವೆಸ್ಟರ್ ಮೋನಿಸ್...
ಗ್ರಾಮಾಂತರ ಸುದ್ದಿಚಿತ್ರ ವರದಿಶಾಲಾ ಕಾಲೇಜುಶಿಕ್ಷಣ ಸಂಸ್ಥೆ

ಧರ್ಮಸ್ಥಳ: ಶ್ರೀ ಮಂಜುನಾಥ ಸ್ವಾಮಿ ಅನುದಾನಿತ ಹಿರಿಯ ಪ್ರಾಥಮಿಕ ಶಾಲಾ ಪ್ರಾರಂಭೋತ್ಸವ

Suddi Udaya
ಧರ್ಮಸ್ಥಳ: ಶ್ರೀ ಮಂಜುನಾಥ ಸ್ವಾಮಿ ಅನುದಾನಿತ ಹಿರಿಯ ಪ್ರಾಥಮಿಕ ಶಾಲೆಯಲ್ಲಿ “ಬದಲಾವಣೆಯ ಶಿಕ್ಷಣ ಭವಿಷ್ಯದ ನಿರ್ಮಾಣ” ಎಂಬ ಘೋಷ ವಾಕ್ಯದೊಂದಿಗೆ 2025-26ನೇ ಸಾಲಿನ ಪ್ರಾರಂಭೋತ್ಸವವನ್ನು ಜೂ.2ರಂದು ವಿಜೃಂಭಣೆಯಿಂದ ಆಚರಿಸಲಾಯಿತು. ಕ್ಷೇತ್ರದ ಮಣೆಗಾರರಾದ ವಸಂತ ಭಟ್...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿಶಾಲಾ ಕಾಲೇಜುಶಿಕ್ಷಣ ಸಂಸ್ಥೆ

ಉಜಿರೆ: ಅನುಗ್ರಹ ಕಾಲೇಜು ಪ್ರಾರಂಭೋತ್ಸವ ಹಾಗೂ ನೂತನ ವಿದ್ಯಾರ್ಥಿಗಳ ಸ್ವಾಗತ ಕಾರ್ಯಕ್ರಮ

Suddi Udaya
ಉಜಿರೆ: ಅನುಗ್ರಹ ಕಾಲೇಜಿನಲ್ಲಿ 2025-26ನೇ ಸಾಲಿನ ಕಾಲೇಜು ಪ್ರಾರಂಭೋತ್ಸವ ಹಾಗೂ ಪ್ರಥಮ ಪಿಯುಸಿಗೆ ಸೇರ್ಪಡೆಗೊಂಡ ನೂತನ ವಿದ್ಯಾರ್ಥಿಗಳ ಸ್ವಾಗತ ಕಾರ್ಯಕ್ರಮದ ಉದ್ಘಾಟನೆಯು ಜೂ.2ರಂದು ಕಾಲೇಜಿನ ಆಡಿಟೋರಿಯಮ್‌ನಲ್ಲಿ ಜರಗಿತು. ಕಾರ್ಯಕ್ರಮವನ್ನು ಅನುಗ್ರಹ ಶಿಕ್ಷಣ ಸಂಸ್ಥೆಯ ಸಂಚಾಲಕ...
ಗ್ರಾಮಾಂತರ ಸುದ್ದಿಚಿತ್ರ ವರದಿಶಾಲಾ ಕಾಲೇಜುಶಿಕ್ಷಣ ಸಂಸ್ಥೆ

ಕರ್ನೋಡಿ ಸ.ಉ.ಪ್ರಾ. ಶಾಲಾ ಹಳೆ ವಿದ್ಯಾರ್ಥಿ ಸಂಘದಿಂದ ಉಚಿತ ನೋಟ್ ಬುಕ್-ಲೇಖನ ಸಾಮಗ್ರಿಗಳ ವಿತರಣೆ

Suddi Udaya
ಬೆಳ್ತಂಗಡಿ: ಸರಕಾರಿ ಉನ್ನತೀಕರಿಸಿದ ಪ್ರಾಥಮಿಕ ಶಾಲೆ ಕರ್ನೋಡಿ ಲಾಯಿಲದಲ್ಲಿ ಜೂ.2ರಂದು ಹಳೆ ವಿದ್ಯಾರ್ಥಿ ಸಂಘದ ವತಿಯಿಂದ ಉಚಿತ ನೋಟ್ ಬುಕ್ ಹಾಗೂ ಲೇಖನ ಸಾಮಗ್ರಿಗಳ ವಿತರಣ ಕಾರ್ಯಕ್ರಮ ನಡೆಯಿತು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಹಳೆ ವಿದ್ಯಾರ್ಥಿ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿಶಿಕ್ಷಣ ಸಂಸ್ಥೆ

ಮೊಗ್ರು: ಶ್ರೀರಾಮ ಶಿಶು ಮಂದಿರದ ಪ್ರವೇಶೋತ್ಸವ ಮತ್ತು ಗಣಹೋಮ

Suddi Udaya
ಮೊಗ್ರು: ಅಲೆಕ್ಕಿ-ಮುಗೇರಡ್ಕ-ಮೊಗ್ರು ಜೈ ಶ್ರೀ ರಾಮ್ ಸೇವಾ ಟ್ರಸ್ಟ್ ಶ್ರೀರಾಮ ಶಿಶು ಮಂದಿರದ ಪ್ರವೇಶೋತ್ಸವ ಮತ್ತು ಗಣಹೋಮ, ಮಕ್ಕಳ ಹೊರಾಂಗಣ ಆಟಿಕೆ ಮೈದಾನ, ರಾಷ್ಟ್ರಧ್ವಜ ಸ್ತಂಭ, ಭಗವಧ್ವಜ ಕಂಬ, ಶುದ್ಧ ಕುಡಿಯುವ ನೀರಿನ ಪ್ಯೂರಿಫೈಯರ್...
error: Content is protected !!