ಶಿಕ್ಷಣ ಸಂಸ್ಥೆ

ನಿಡ್ಲೆ ನಾಗೇಶ್ ಕುಮಾರ್ ಕೆ.ಎಂ ಅಭಿಮಾನಿ ಬಳಗದಿಂದ ಶಾಲಾ ವಿದ್ಯಾರ್ಥಿಗಳಿಗೆ ಪುಸ್ತಕ, ಕೊಡೆ ಹಾಗೂ ಹಣ್ಣು ಹಂಪಲು ಸಸಿಗಳ ವಿತರಣೆ

Suddi Udaya

ನಿಡ್ಲೆ: ನಾಗೇಶ್ ಕುಮಾರ್ ಕೆ.ಎಂ ಅಭಿಮಾನಿ ಬಳಗದ ವತಿಯಿಂದ ಸರಕಾರಿ ಪ್ರೌಢ ಶಾಲೆ, ಹಿರಿಯ ಪ್ರಾಥಮಿಕ ಶಾಲೆ ನಿಡ್ಲೆ ಹಾಗೂ ಅಂಗನವಾಡಿ ಕೇಂದ್ರ ನಿಡ್ಲೆ ಮತ್ತು ಹಿರಿಯ ...

ಪೆರಿಂಜೆ: ಪೇಪರ್ ಪೆನ್ ತಯಾರಿ ಕಾರ್ಯಾಗಾರ ಹಾಗೂ ಪರಿಸರ ಜಾಗೃತಿ ಕಾರ್ಯಕ್ರಮ

Suddi Udaya

ಪೆರಿಂಜೆ: ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ಪೆರಿಂಜೆ ಇಕೋ ಕ್ಲಬ್ ವತಿಯಿಂದ ವಿದ್ಯಾರ್ಥಿಗಳಲ್ಲಿ ಪರಿಸರದ ಬಗ್ಗೆ ಕಾಳಜಿ ಮೂಡಿಸುವ ಉದ್ದೇಶದಿಂದ ಪೇಪರ್ ಪೆನ್ ತಯಾರಿ ಕಾರ್ಯಾಗಾರ ನಡೆಸಲಾಯಿತು. ...

ಸೇಕ್ರೆಡ್ ಹಾರ್ಟ್ ಪದವಿ ಪೂರ್ವ ಕಾಲೇಜು: ವಿದ್ಯಾರ್ಥಿ ಸಂಘ ಉದ್ಘಾಟನೆ

Suddi Udaya

ಮಡಂತ್ಯಾರು: ಜ್ಞಾನಕ್ಕಿಂತ ಮಿಗಿಲಾದದ್ದು ಯಾವುದು ಇಲ್ಲ. ವಿದ್ಯೆಯನ್ನು ಸಂಪಾದಿಸುವುದೆಂದರೆ ಅದೊಂದು ತಪಸ್ಸು ,ವಿದ್ಯಾರ್ಥಿ ಜೀವನದಲ್ಲಿ ಶಿಸ್ತು ಮುಖ್ಯ.ಶಿಸ್ತಿನಿಂದ ಸಾಧನೆಗೈಲು ಸಾಧ್ಯ. ವಿದ್ಯಾರ್ಥಿಗಳು ತಾವು ವಿದ್ಯಾರ್ಜನೆಗೈಯುತ್ತಿರುವ ಸಂಸ್ಥೆಯನ್ನು ತಮ್ಮ ...

ಹೊಸಂಗಡಿ ಇಂದಿರಾ ವಸತಿ ಶಾಲೆಯಲ್ಲಿ ವನಮಹೋತ್ಸವ

Suddi Udaya

ಹೊಸಂಗಡಿ: ಗ್ರಾಮ ಪಂಚಾಯತ್ ಹೊಸಂಗಡಿ ಹಾಗೂ ಅರಣ್ಯ ಇಲಾಖೆ ವೇಣೂರು ಇವರ ಸಹಯೋಗದಲ್ಲಿ ವನಮಹೋತ್ಸವ ಕಾರ್ಯಕ್ರಮವು ಇಂದಿರಾ ವಸತಿ ಶಾಲೆ ಹೊಸಂಗಡಿಯಲ್ಲಿ ಜು.7 ರಂದು ನಡೆಯಿತು. ಈ ...

ಬೆಳ್ತಂಗಡಿ: ಶ್ರೀ ಗುರುದೇವ ಪ್ರ.ದ. ಕಾಲೇಜಿನಲ್ಲಿ ಬಿ.ಕಾ೦ ವಿದ್ಯಾರ್ಥಿಗಳಿಗೆ ಪ್ರಾಡಕ್ಟ್ ಲಾಂಚ್ ಸ್ಪರ್ಧೆ

Suddi Udaya

ಬೆಳ್ತಂಗಡಿ : ಶ್ರೀ ಗುರುದೇವ ಪ್ರಥಮ ದರ್ಜೆ ಕಾಲೇಜು, ಬೆಳ್ತಂಗಡಿಯಲ್ಲಿ ಅಂತಿಮ ಪದವಿ ಬಿ.ಕಾ೦ ವಿದ್ಯಾರ್ಥಿಗಳಿಗೆ ಪ್ರಾಡಕ್ಟ್ ಲಾಂಚ್ ಸ್ಪರ್ಧೆಯನ್ನು ಏರ್ಪಡಿಸಲಾಯಿತು. ವಿದ್ಯಾರ್ಥಿಗಳು ಬಹಳ ಉತ್ತಮ ರೀತಿಯಲ್ಲಿ ...

ನಡ ಪ್ರೌಢಶಾಲೆಯಲ್ಲಿ ಮಕ್ಕಳ ಹಕ್ಕುಗಳ ಸಂಘ ಉದ್ಘಾಟನೆ

Suddi Udaya

ನಡ: ಸರಕಾರಿ ಪ್ರೌಢ ಶಾಲೆಯಲ್ಲಿ ಮಕ್ಕಳ ಹಕ್ಕುಗಳ ಸಂಘ ( ಚೈಲ್ಡ್ ರೈಟ್ಸ್ ಕ್ಲಬ್) ನ್ನು ಜು.3 ರಂದು ಉದ್ಘಾಟಿಸಲಾಯಿತು. ಸಂಘದ ಉದ್ಘಾಟನೆಯನ್ನು ಚೈಲ್ಡ್ ರೈಟ್ಟ್ಸ್ ಇದರ ...

ಪೆರ್ಲ ಬೈಪಾಡಿ ಸ.ಪ್ರೌ. ಶಾಲೆಯಲ್ಲಿ ವಿದ್ಯಾರ್ಥಿ ಸಂಘ ಉದ್ಘಾಟನೆ

Suddi Udaya

ಬಂದಾರು ಸರ್ಕಾರಿ ಪ್ರೌಢ ಶಾಲೆ ಪೆರ್ಲ ಬೈಪಾಡಿ ಇಲ್ಲಿ 2023-2024ನೇ ವಿದ್ಯಾರ್ಥಿ ಸಂಘವನ್ನು ಸರ್ಕಾರಿ ಪ್ರೌಢ ಶಾಲೆ ಕೊಯ್ಯೂರು ಇಲ್ಲಿಯ ಮುಖ್ಯೋಪಾಧ್ಯಾಯರಾದ ರಾಧಾಕೃಷ್ಣ ತಚ್ಚಮೆ ಉದ್ಘಾಟಿಸಿ ಮಾತನಾಡುತ್ತಾ ...

ಬೆಳ್ತಂಗಡಿ: ಭಾರತ ಸ್ಕೌಟ್ಸ್ ಮತ್ತು ಗೈಡ್ಸ್ ಸ್ಥಳೀಯ ಸಂಸ್ಥೆಯ ಮಹಾಸಭೆ

Suddi Udaya

ಬೆಳ್ತಂಗಡಿ : ಭಾರತ ಸ್ಕೌಟ್ಸ್ ಮತ್ತು ಗೈಡ್ಸ್ ಸ್ಥಳೀಯ ಸಂಸ್ಥೆ ಬೆಳ್ತಂಗಡಿಯ 2022-23 ಸಾಲಿನ ಮಹಾಸಭೆಯು ಜೂ. 30 ರಂದು ಶ್ರೀ ಧರ್ಮಸ್ಥಳ ಆಂಗ್ಲ ಮಾಧ್ಯಮ ಶಾಲೆ ...

ಕನ್ಯಾಡಿ II ಸ.ಉ.ಹಿ.ಪ್ರಾ. ಶಾಲೆಯ ಸಹಶಿಕ್ಷಕ ವೀರಣ್ಣ ಶೆಟ್ಟಿರವರಿಗೆ ಸೇವಾ ನಿವೃತ್ತಿ

Suddi Udaya

ಕನ್ಯಾಡಿ: ಸ.ಉ.ಹಿ.ಪ್ರಾ.ಶಾಲೆಯಲ್ಲಿ 15ವರ್ಷಗಳ ಕಾಲ ಸಹಶಿಕ್ಷಕರಾಗಿ ಕಾರ್ಯನಿರ್ವಹಿಸುತ್ತಿದ್ದ ವೀರಣ್ಣ ಶೆಟ್ಟಿರವರು ಜೂ.30ರಂದು ಸೇವಾ ನಿವೃತ್ತರಾದರು. ಇವರು 1999 ಜನವರಿ 13ರಂದು ದೇವರಗುಡ್ಡೆ ಸ.ಹಿ.ಪ್ರಾ.ಶಾಲೆಯಲ್ಲಿ ಸಹಶಿಕ್ಷಕರಾಗಿ ಕರ್ತವ್ಯಕ್ಕೆ ಸೇರ್ಪಡೆಗೊಂಡು. ...

ಜಿಲ್ಲಾ ಮಟ್ಟದ ರಸಪ್ರಶ್ನೆ ಸ್ಪರ್ಧೆ: ಕಾಶಿಪಟ್ಣ ಸ.ಪ್ರೌ. ಶಾಲೆ ದ್ವಿತೀಯ ಸ್ಥಾನ

Suddi Udaya

ಉಜಿರೆ: ಭಾರತೀಯ ರಿಸರ್ವ್ ಬ್ಯಾಂಕಿನ ಪ್ರಮುಖ ಕಾರ್ಯಕ್ರಮವಾದ ಆರ್ಥಿಕ ಸಾಕ್ಷರತೆ ಅಂಗವಾಗಿ ರುಡ್ ಸೆಟ್ ಉಜಿರೆಯಲ್ಲಿ ಇತ್ತೀಚೆಗೆ ನಡೆದ ದಕ್ಷಿಣ ಕನ್ನಡ ಜಿಲ್ಲಾ ಮಟ್ಟದ ರಸಪ್ರಶ್ನೆ ಸ್ಪರ್ಧೆಯಲ್ಲಿ ...

error: Content is protected !!