ನಡ : “ಹಿಂದಿನ ಕಾಲದ ಜನರ ಜೀವನ ಶೈಲಿಯಲ್ಲಿ ವೈಜ್ಞಾನಿಕ ಚಿಂತನೆಗಳು ಅಡಕವಾಗಿದ್ದವು. ಈ ಮಣ್ಣಿನ ವಾಸನೆಯೇ ಆಟಿಯ ಸಂಸ್ಕೃತಿ. ಜನರು ತಮ್ಮ ಕಷ್ಟವನ್ನು ಕಳೆಯಲು, ಹೊಟ್ಟೆಪಾಡಿಗಾಗಿ ಪ್ರಕೃತಿಯಲ್ಲಿ ಸಿಗುವ ಎಲೆ, ಬೇರು, ಕಾಂಡಗಳನ್ನೇ...
ಹೊಸಂಗಡಿ : ಕ್ಷೇತ್ರ ಶಿಕ್ಷಣಾಧಿಕಾರಿಯವರ ಕಛೇರಿ ಬೆಳ್ತಂಗಡಿ ಮತ್ತು ದ.ಕ.ಜಿ.ಪಂ.ಉ.ಪ್ರಾಥಮಿಕ ಶಾಲೆ, ಹೊಕ್ಕಾಡಿಗೋಳಿ ಇವುಗಳ ಜಂಟಿ ಆಶ್ರಯದಲ್ಲಿ ನಡೆದ ವಲಯ ಮಟ್ಟದ ವಾಲಿಬಾಲ್ ಪಂದ್ಯಾಟ ದಲ್ಲಿ ಶ್ರೀಮತಿ ಇಂದಿರಾ ಗಾಂಧಿ ವಸತಿ ಶಾಲೆ, ಹೊಸಂಗಡಿ...
ಹೊಸಂಗಡಿ: ಹೊಸಂಗಡಿಯಲ್ಲಿರುವ ಶ್ರೀಮತಿ ಇಂದಿರಾ ಗಾಂಧಿ ವಸತಿ ಶಾಲೆಯಲ್ಲಿ ಮಂಗಳೂರಿನ ಯಕ್ಷ ಧ್ರುವ ಪಟ್ಲ ಫೌಂಡೇಶನ್ ಸಹಯೋಗದೊಂದಿಗೆ ‘ಯಕ್ಷ ಶಿಕ್ಷಣ’ ಕಾರ್ಯಕ್ರಮದ ಉದ್ಘಾಟನೆ ಇತ್ತೀಚೆಗೆ ನೆರವೇರಿತು. ಕಾರ್ಯಕ್ರಮವನ್ನು ಯಕ್ಷ ಧ್ರುವ ಪಟ್ಲ ಫೌಂಡೇಶನ್ ಸ್ಥಾಪಕಾಧ್ಯಕ್ಷ...
ಬೆಳ್ತಂಗಡಿ: ಕರ್ನಾಟಕ ಸರಕಾರ ಶಾಲಾ ಶಿಕ್ಷಣ ಮತ್ತು ಸಾಕ್ಷರತೆ ಇಲಾಖೆ ಹಾಗೂ ಅನುದಾನಿತ ಹಿರಿಯ ಪ್ರಾಥಮಿಕ ಶಾಲೆ, ಸವಣಾಲು ಗುರುವಾಯನಕೆರೆ ಹಾಗೂ ಪುಂಜಾಲಕಟ್ಟೆ ವಲಯಮಟ್ಟದ ವಾಲಿಬಾಲ್ ಪಂದ್ಯಾಟವು ಆ. 17ರಂದು ನಡೆಯಿತು. ಪಂದ್ಯಾಟದಲ್ಲಿ ಮನ್...
ಕಕ್ಕಿಂಜೆ : ಸಾರ್ವಜನಿಕ ಶಿಕ್ಷಣ ಇಲಾಖೆ ಹಾಗೂ ಕ್ಷೇತ್ರ ಶಿಕ್ಷಣಾಧಿಕಾರಿಗಳ ಸಹಯೋಗದೊಂದಿಗೆ ಉಜಿರೆ ವಲಯ ಮಟ್ಟದ ಪ್ರಾಥಮಿಕ ಶಾಲಾ ವಿಭಾಗದ ಬಾಲಕ – ಬಾಲಕಿಯರ ವಾಲಿಬಾಲ್ ಪಂದ್ಯಾಟ ಸೈಂಟ್ ಸಾವಿಯೋ ಆಂಗ್ಲ ಮಾಧ್ಯಮ ಶಾಲೆ...
ಉಜಿರೆ: 2022-23ನೇ ಸಾಲಿನ ವಿದ್ಯಾರ್ಥಿನಿಯರಿಗೆ ಜುಲೈ ತಿಂಗಳಿನಲ್ಲಿ ನಡೆದ ಅಖಿಲ ಭಾರತ ವೃತ್ತಿ ಪರೀಕ್ಷೆಯ ಫಲಿತಾಂಶ ಆ.17ರಂದು ಪ್ರಕಟವಾಗಿದ್ದು ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಮಹಿಳಾ ಕೈಗಾರಿಕಾ ತರಬೇತಿ ಸಂಸ್ಥೆಗೆ ಶೇಕಡಾ ನೂರು ಫಲಿತಾಂಶ ಬಂದಿರುತ್ತದೆ....
ವೇಣೂರು: ಇಲ್ಲಿಯ ಸರಕಾರಿ ಪ್ರೌಢಶಾಲೆಯನ್ನು ನೂತನ ಕಟ್ಟಡಕ್ಕೆ ಸ್ಥಳಾಂತರ ಮಾಡುವ ಬಗ್ಗೆ ಹಳೆ ವಿದ್ಯಾರ್ಥಿಗಳ ಸಮಾಲೋಚನಾ ಸಭೆಯು ಇಂದು ಇಲ್ಲಿಯ ಸರಕಾರಿ ಪ್ರೌಢಶಾಲೆಯ ಸಭಾಂಗಣದಲ್ಲಿ ಜರಗಿತು. ಶಾಲೆಗೆ ಸರಕಾರದಿಂದ ಅನುದಾನ ಮಂಜೂರುಗೊಂಡು ನೂತನ ಕಟ್ಟಡ...
ಬೆಳ್ತಂಗಡಿ: ಇಲ್ಲಿನ ಎಸ್ ಡಿ ಎಂ ಆಂಗ್ಲ ಮಾಧ್ಯಮ ಶಾಲೆಯಲ್ಲಿ ತುಳುನಾಡಿನ ಸಂಸ್ಕೃತಿ ಹಾಗೂ ಆಟಿ ತಿಂಗಳ ಮಹತ್ವವನ್ನು ವಿದ್ಯಾರ್ಥಿಗಳಿಗೆ ತಿಳಿಸುವ ಸಲುವಾಗಿ ‘ಆಟಿದ ಗಮ್ಮತ್ತ್’ ಕಾರ್ಯಕ್ರಮವನ್ನು ಇತ್ತೀಚೆಗೆ ಆಯೋಜಿಸಲಾಗಿತ್ತು. ಕಾರ್ಯಕ್ರಮವನ್ನು ದೈವನರ್ತಕ ಹಾಗೂ ಉಜಿರೆ ಎಸ್...
ಬಂದಾರು: ಸ. ಹಿ. ಪ್ರಾ. ಶಾಲೆ, ಪೆರ್ಲ ಬೈಪಾಡಿಯಲ್ಲಿ 77ನೇ ಸ್ವಾತಂತ್ರ್ಯೋತ್ಸವ ಕಾರ್ಯಕ್ರಮ ನಡೆಯಿತು. ಧ್ವಜಾರೋಹಣ ಕಾರ್ಯಕ್ರಮವನ್ನು ಎಸ್ ಡಿ ಎಂ ಸಿ ಅಧ್ಯಕ್ಷರಾದ ದಾಮೋದರ ನೆರವೇರಿಸಿದರು. ಈ ಕಾರ್ಯಕ್ರಮದಲ್ಲಿ ಗ್ರಾಮ ಪಂಚಾಯತಿ ಸದಸ್ಯೆ...
ಪಟ್ರಮೆ: ಪಟ್ರಮೆಯ ಅನಾರು ಸ.ಉ.ಹಿ.ಪ್ರಾ. ಶಾಲೆಯಲ್ಲಿ ಶಿಕ್ಷಕರ ಕೊರತೆಯಿಂದಾಗಿ ನೊಂದ ಪೋಷಕರು ಕಳೆದ ಜುಲೈ 14 ರಂದು ಕ್ಷೇತ್ರ ಶಿಕ್ಷಣಾಧಿಕಾರಿಯವರಿಗೆ, ಸಾರ್ವಜನಿಕ ಶಿಕ್ಷಣ ಇಲಾಖೆ ಉಪನಿರ್ದೇಶಕರಿಗೆ ಶಾಲಾ ವತಿಯಿಂದ ಹಾಗೂ ಊರಿನವರ ವತಿಯಿಂದ ಮನವಿ...