ವಾಣಿ ಕಾಲೇಜು: ಎನ್ಎಸ್ಎಸ್ ವಾರ್ಷಿಕ ದೈನಂದಿನ ಚಟುವಟಿಕೆಗಳ ಸಮಾರೋಪ ಸಮಾರಂಭ
ಬೆಳ್ತಂಗಡಿ: ವಿದ್ಯಾರ್ಥಿಗಳು ದೇಶಪ್ರೇಮವನ್ನು ಬೆಳೆಸಿಕೊಳ್ಳುವುದರ ಮೂಲಕ ಪರಿಸರ ಸಂರಕ್ಷಣೆಯ ಜವಾಬ್ದಾರಿಯನ್ನೂ ನಿರ್ವಹಿಸಬೇಕು ಎಂದು ಬೆಳ್ತಂಗಡಿ ತಾಲೂಕು ಕಾರ್ಯನಿರತ ಪತ್ರಕರ್ತರ ಸಂಘದ ಕಾರ್ಯದರ್ಶಿ ಮನೋಹರ ಬಳೆಂಜ ಹೇಳಿದರು. ಅವರು ವಾಣಿ ಪದವಿ ಪೂರ್ವ ಕಾಲೇಜಿನ ಎನ್ಎಸ್ಎಸ್...
