ಶಿಕ್ಷಣ ಸಂಸ್ಥೆ
ವೇಣೂರು: ನಿಟ್ಟಡೆ ಕುಂಭಶ್ರೀ ಶಿಕ್ಷಣ ಸಂಸ್ಥೆಗೆ ‘ಶಿಕ್ಷಣ ಭೀಷ್ಮ ಪ್ರಶಸ್ತಿ’ಯ ಗರಿ
ವೇಣೂರು: ನಿಟ್ಟಡೆ ಕುಂಭಶ್ರೀ ವಸತಿ ಶಾಲೆ ಮತ್ತು ಪದವಿಪೂರ್ವ ಕಾಲೇಜು ಗುರುಕುಲ ಮಾದರಿ ಶಿಕ್ಷಣಕ್ಕೆ 2024- 25 ರ ಬೆಳ್ತಂಗಡಿ ತಾಲೂಕಿನ ಉತ್ತಮ ಶಾಲೆ ಶಿಕ್ಷಣ ಬೀಷ್ಮಪ್ರಶಸ್ತಿ ...
ಗುರುವಾಯನಕೆರೆ ಎಕ್ಸೆಲ್ ಕಾಲೇಜು ಆದರ್ಶ ವಿದ್ಯಾಲಯ: ಡಾ. ಸುಬ್ರಹ್ಮಣ್ಯ ಭಟ್
ಗುರುವಾಯನಕೆರೆ: ಅತ್ಯುತ್ತಮ ಫಲಿತಾಂಶ, ಶಿಸ್ತು ಬದ್ಧ ಕಲಿಕೆ, ಆಹ್ಲಾದಕರ ವಾತಾವರಣ ಎಕ್ಸೆಲ್ ಪದವಿ ಪೂರ್ವ ಕಾಲೇಜನ್ನು ಒಂದು ಆದರ್ಶ ವಿದ್ಯಾಲಯವನ್ನಾಗಿ ರೂಪಿಸಿದೆ ಎಂದು ಮಣಿಪಾಲ ವಿಶ್ವವಿದ್ಯಾನಿಲಯದ ಪ್ರಾಧ್ಯಾಪಕ ...
ಯೋಗಾಸನ ಸ್ಪರ್ಧೆ: ವಾಣಿ ಪ.ಪೂ. ಕಾಲೇಜಿನ ವಿದ್ಯಾರ್ಥಿ ಮೋಹಿತ್ ರಾಷ್ಟ್ರ ಮಟ್ಟಕ್ಕೆ ಆಯ್ಕೆ
ಬೆಳ್ತಂಗಡಿ: ದೊಡ್ಡಬಳ್ಳಾಪುರದಲ್ಲಿ ನಡೆದ ಪಿ.ಯು.ಸಿ .ವಿಭಾಗದ ಯೋಗಾಸನ ಸ್ಪರ್ಧೆಯಲ್ಲಿ ವಾಣಿ ಪದವಿ ಪೂರ್ವ ಕಾಲೇಜಿನ ವಿದ್ಯಾರ್ಥಿ ಮೋಹಿತ್ ರವರು ಪ್ರಥಮ ಸ್ಥಾನ ಪಡೆದು ಮಹಾರಾಷ್ಟ್ರದಲ್ಲಿ ನಡೆಯಲಿರುವ ರಾಷ್ಟ್ರ ...
ರುಪ್ಸಾ ನೀಡುವ ತಾಲೂಕು ಮಟ್ಟದ ಉತ್ತಮ ಶಿಕ್ಷಕ ಪ್ರಶಸ್ತಿಗೆ ವಾಣಿ ಆಂ.ಮಾ. ಪ್ರೌಢಶಾಲಾ ಮುಖ್ಯೋಪಾಧ್ಯಾಯ ಲಕ್ಷ್ಮೀನಾರಾಯಣ ಕೆ. ಆಯ್ಕೆ
ರಾಜ್ಯ ಅನುದಾನ ರಹಿತ ಖಾಸಗಿ ಶಾಲೆಗಳ ಸಂಘ (ರುಪ್ಸಾ) ನೀಡುವ 2024-25ನೇ ಸಾಲಿನ ತಾಲೂಕು ಮಟ್ಟದ ಉತ್ತಮ ಶಿಕ್ಷಕ ಪ್ರಶಸ್ತಿಗೆ ವಾಣಿ ಆಂಗ್ಲ ಮಾಧ್ಯಮ ಪ್ರೌಢಶಾಲೆಯ ಮುಖ್ಯೋಪಾಧ್ಯಾಯರಾದ ...
ಮುಂಡಾಜೆ ಪಿಯು ಕಾಲೇಜಿನ ಎನ್.ಎಸ್.ಎಸ್. ವಾರ್ಷಿಕ ವಿಶೇಷ ಶಿಬಿರ ಸಮಾರೋಪ
ಬೆಳ್ತಂಗಡಿ: ವಿದ್ಯೆಯ ಜತೆಗೆ ಕೌಶಲ ಬೆಳೆಸಿಕೊಳ್ಳಬೇಕು. ಜತೆಗೆ ನಾಗರಿಕ ಪ್ರಜ್ಞೆಯನ್ನೂ ಮೈಗೂಡಿಸಿಕೊಳ್ಳಬೇಕು ಎಂದು ಉಜಿರೆ ಎಸ್ ಡಿ ಎಂ ಕಾಲೇಜಿನ ವಾಣಿಜ್ಯ ವಿಭಾಗದ ಸಹಾಯಕ ಪ್ರಾಧ್ಯಾಪಕ ಲಕ್ಷ್ಮೀನಾರಾಯಣ ...
ಕರಾಯ ಅಲ್ ಬಿರ್ರ್ ಸ್ಕೂಲಿನಲ್ಲಿ ಇಶ್ಕೇ ರಸೂಲ್ ಮೀಲಾದ್ ಕಾರ್ಯಕ್ರಮ: ವಿದ್ಯಾರ್ಥಿಗಳಿಂದ ಪ್ರತಿಭಾ ಪ್ರದರ್ಶನ
ಉಪ್ಪಿನಂಗಡಿ: ಇಲ್ಲಿಯ ಸಮೀಪದ ಕರಾಯದಲ್ಲಿ ಮತ ಬೌತಿಕ ಸಮನ್ವಯ ಶಿಕ್ಷಣ ಸಂಸ್ಥೆಯಾದ ಪ್ರತಿಷ್ಠಿತ ಅಲ್ ಬರ್ರ್ ಶಾಲೆಯಲ್ಲಿ ಮೀಲಾದ್ ಪ್ರಯುಕ್ತ ಇಶ್ಕೇ ರಸೂಲ್ ಕಾರ್ಯಕ್ರಮ ಹಾಗೂ ವಿದ್ಯಾರ್ಥಿಗಳಿಂದ ...
ಮುಂಡಾಜೆ ಪಿಯು ಕಾಲೇಜಿನ ಎನ್ಎಸ್ಎಸ್ ವಿದ್ಯಾರ್ಥಿಗಳಿಂದ ರಸ್ತೆ ದುರಸ್ತಿ
ಮುಂಡಾಜೆ: ನೆರಿಯ ಗ್ರಾಮದ ಬಯಲು-ಬಸ್ತಿ-ಪೆರಿಯಡ್ಕ ಮೂಲಕ ಧರ್ಮಸ್ಥಳಕ್ಕೆ ಸಾಗುವ ಡಾಮಾರು ರಸ್ತೆ ತೀರಾ ಹದಗೆಟ್ಟು ಸಂಚಾರಕ್ಕೆ ಸಮಸ್ಯೆ ಎದುರಾಗಿತ್ತು. ಮುಂಡಾಜೆ ಪಿಯು ಕಾಲೇಜಿನ ಎನ್ಎಸ್ಎಸ್ ಘಟಕದ ವಿದ್ಯಾರ್ಥಿಗಳು ...
ಮುಂಡಾಜೆ ಪ.ಪೂ. ಕಾಲೇಜಿನ ರಾಷ್ಟ್ರೀಯ ಸೇವಾ ಯೋಜನಾ ಘಟಕದ ವಾರ್ಷಿಕ ವಿಶೇಷ ಶಿಬಿರ
ನಾನು ಬದುಕಬೇಕು ಇನ್ನೊಬ್ಬರನ್ನೂ ಬದುಕಲು ಬಿಡಬೇಕು”: ಅಶ್ವಿನಿ ಎಸ್ ಶೆಟ್ಟಿ ಮುಂಡಾಜೆ ಪದವಿ ಪೂರ್ವ ಕಾಲೇಜಿನ ರಾಷ್ಟ್ರೀಯ ಸೇವಾ ಯೋಜನಾ ಘಟಕದ ವಾರ್ಷಿಕ ವಿಶೇಷ ಶಿಬಿರದ ಶೈಕ್ಷಣಿಕ ...
ಮುಂಡಾಜೆ ಪ.ಪೂ. ಕಾಲೇಜಿನ ರಾಷ್ಟ್ರೀಯ ಸೇವಾ ಯೋಜನಾ ಘಟಕದ ವಾರ್ಷಿಕ ವಿಶೇಷ ಶಿಬಿರ
ಮುಂಡಾಜೆ : “ಉತ್ತಮ ಓದುಗನಾದರೆ ಜ್ಞಾನವನ್ನು ವೃದ್ಧಿ ಮಾಡಿಕೊಳ್ಳುವುದರ ಜೊತೆಗೆ ಪ್ರಪಂಚದ ಆಗುಹೋಗುಗಳನ್ನು ತಿಳಿಯಬಹುದು. ಪತ್ರಿಕಾ ಕ್ಷೇತ್ರದಲ್ಲಿ ಮೈಮರೆಯದೆ ಜಾಗೃತರಾಗಿ ಎಚ್ಚರಿಕೆಯಿಂದ ಕೆಲಸ ಮಾಡಬೇಕು” ಎಂದು ಪ್ರಜಾವಾಣಿಯ ...
ಉಜಿರೆ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಕಾಲೇಜಿನ ರಾಷ್ಟ್ರೀಯ ಸೇವಾ ಯೋಜನೆ “ಸುವರ್ಣ ಸಮ್ಮಿಲನ”: ಮೋಹನ್ ಕುಮಾರ್ ಹಾಗೂ ರವಿ ಕಟಪಾಡಿ ಯವರಿಗೆ ಸುವರ್ಣ ಸೇವಾ ರತ್ನ ಪ್ರಶಸ್ತಿ ಪ್ರದಾನ: ಸೇವಾ ಪಥ ಸ್ಮರಣ ಸಂಚಿಕೆ ಬಿಡುಗಡೆ
ಉಜಿರೆ : ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಕಾಲೇಜು (ಸ್ವಾಯತ್ತ), ಉಜಿರೆ ರಾಷ್ಟ್ರೀಯ ಸೇವಾ ಯೋಜನೆ ಇದರ ಸುವರ್ಣ ಸಂಭ್ರಮಾಚರಣೆಯ ಹಿನ್ನೆಲೆಯಲ್ಲಿ “ಸುವರ್ಣ ಸಮ್ಮಿಲನ” ಇದು ಸುವರ್ಣ ಹೆಜ್ಜೆಗಳ ...