ಯು.ಜಿ. ಸಿಇಟಿ ಪರೀಕ್ಷೆ: ರಾಜ್ಯಕ್ಕೆ 7ನೇ ಸ್ಥಾನ ಪಡೆದ ವಿದ್ವತ್ ಪಿಯು ಕಾಲೇಜಿನ ಚಿನ್ಮಯ್ ಜಿ.ಕೆ.
ಬೆಳ್ತಂಗಡಿ: ಕರ್ನಾಟಕ ಪರೀಕ್ಷಾ ಪ್ರಾಧಿಕಾರ ನಡೆಸಿದ ಯುಜಿ ಸಿಇಟಿ ಪರೀಕ್ಷೆಯಲ್ಲಿ ಗುರುವಾಯನಕೆರೆಯ ವಿದ್ವತ್ ಪಿಯು ಕಾಲೇಜಿನ ಚಿನ್ಮಯ್ ಜಿ.ಕೆ. ಅಭೂತಪೂರ್ವ ಸಾಧನೆ ತೋರಿದ್ದಾರೆ. ಚಿನ್ಮಯ್ ಜಿ.ಕೆ. ಒಟ್ಟು (98.61111111) ನೊಂದಿಗೆ ರಾಜ್ಯಕ್ಕೆ 7ನೇ ರ್ಯಾಂಕ್...
