ಉಜಿರೆ ಶ್ರೀ ಧ. ಮಂ. ಶಿಕ್ಷಣ ಮಹಾವಿದ್ಯಾಲಯ ಇದರ ವತಿಯಿಂದ ಪೌರತ್ವ ತರಬೇತಿ ಶಿಬಿರ ಸಮಾರೋಪ ಸಮಾರಂಭ
ಉಜಿರೆ: ಶ್ರೀ ಧ. ಮಂ. ಶಿಕ್ಷಣ ಮಹಾವಿದ್ಯಾಲಯ (ಬಿ.ಇಡಿ), ಇದರ ವತಿಯಿಂದ ಪ್ರಶಿಕ್ಷಣಾರ್ಥಿಗಳಿಗೆ ರತ್ನಮಾನಸ ವಿದ್ಯಾರ್ಥಿನಿಲಯದಲ್ಲಿ 3 ದಿನದ ಪೌರತ್ವ ತರಬೇತಿ ಶಿಬಿರದ ಸಮಾರೋಪ ಸಮಾರಂಭದ ಅಧ್ಯಕ್ಷತೆ ವಹಿಸಿ ಮಾತನಾಡಿದ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ...