April 22, 2025

Category : ಶಿಕ್ಷಣ ಸಂಸ್ಥೆ

ಗ್ರಾಮಾಂತರ ಸುದ್ದಿಚಿತ್ರ ವರದಿಶಾಲಾ ಕಾಲೇಜುಶಿಕ್ಷಣ ಸಂಸ್ಥೆ

ಉಜಿರೆ: ಎಸ್.ಡಿ.ಎಂ. ಆಂಗ್ಲ ಮಾಧ್ಯಮ ಶಾಲೆಯಲ್ಲಿ ರಕ್ಷಾಬಂಧನ ಆಚರಣೆ

Suddi Udaya
ಉಜಿರೆ : ರಕ್ಷಾಬಂಧನ ಹಬ್ಬದ ಅಂಗವಾಗಿ ಎಸ್. ಡಿ. ಎಮ್ ಆಂಗ್ಲ ಮಾಧ್ಯಮ ಶಾಲೆ (ಸಿ.ಬಿ.ಎಸ್.ಇ), ಯಲ್ಲಿ ಎಲ್ಲಾ ತರಗತಿಯ ವಿದ್ಯಾರ್ಥಿನಿಯರಿಂದಲೂ ರಾಖಿ ತಯಾರು ಮಾಡಿ ತಮ್ಮ ತರಗತಿಯ ಸಹಪಾಠಿಗಳಿಗೆ ರಾಖಿ ಕಟ್ಟುವ ಸಂಪ್ರದಾಯವನ್ನು...
ಗ್ರಾಮಾಂತರ ಸುದ್ದಿಚಿತ್ರ ವರದಿಶಾಲಾ ಕಾಲೇಜುಶಿಕ್ಷಣ ಸಂಸ್ಥೆ

ಉಜಿರೆ: ಎಸ್. ಡಿ.ಎಂ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಸಂಸ್ಕೃತೋತ್ಸವ ಕಾರ್ಯಕ್ರಮ

Suddi Udaya
ಉಜಿರೆ : “ಸಂಸ್ಕೃತ ಭಾಷೆ ಎಲ್ಲ ಭಾಷೆಗಳ ಜನನಿ. ಉಳಿದ ಭಾಷೆಗಳು ಸಂಸ್ಕೃತದಿಂದ ಸಮುದ್ದರಣೆಗೊಂಡಿದೆ” ಎಂದು ಎಸ್.ಡಿ.ಎಮ್ ಪದವಿ ಕಾಲೇಜು ಉಜಿರೆಯ ಸಂಸ್ಕೃತ ಪ್ರಾಧ್ಯಾಪಕ ಹಾಗೂ ಕಲಾ ವಿಭಾಗದ ಮುಖ್ಯಸ್ಥರಾದ ಡಾ. ಶೀಧರ್ ಭಟ್...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿವರದಿಶಾಲಾ ಕಾಲೇಜುಶಿಕ್ಷಣ ಸಂಸ್ಥೆ

ಬೆಳ್ತಂಗಡಿ: ಸ.ಪ.ಪೂ. ಕಾಲೇಜಿನ ಪ್ರಾಚಾರ್ಯ ಸುಕುಮಾರ್ ರವರಿಗೆ ರಾಜ್ಯ ಮಟ್ಟದ ಅತ್ಯುತ್ತಮ ಪ್ರಾಂಶುಪಾಲ ಪ್ರಶಸ್ತಿ

Suddi Udaya
ಬೆಳ್ತಂಗಡಿ: ಸರಕಾರಿ ಪದವಿಪೂರ್ವ ಕಾಲೇಜಿನ ಪ್ರಾಚಾರ್ಯ ಸುಕುಮಾರ್ ರವರು ರಾಜ್ಯ ಮಟ್ಟದ ಅತ್ಯುತ್ತಮ ಪ್ರಾಂಶುಪಾಲ ಪ್ರಶಸ್ತಿಗೆ ಆಯ್ಕೆಯಾಗಿದ್ದಾರೆ. ಸುಕುಮಾರ್ ರವರು ಪ್ರಾಂಶುಪಾಲರಾಗಿ ಮಾಡಿದ ಅಸಾಧಾರಣ ಸಾಧನೆಗಳು 2018ರ ಜೂನ್ 22ರಂದು ಪುಂಜಾಲಕಟ್ಟೆ ಪದವಿ ಪೂರ್ವ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಶಾಲಾ ಕಾಲೇಜುಶಿಕ್ಷಣ ಸಂಸ್ಥೆ

ನಿಟ್ಟಡೆ: ಕುಂಭಶ್ರೀ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಪಠ್ಯೇತರ ಚಟುವಟಿಕೆಗಳ ತರಬೇತಿ

Suddi Udaya
ನಿಟ್ಟಡೆ: ಕುಂಭಶ್ರೀ ಆಂಗ್ಲ ಮಾಧ್ಯಮ ಶಾಲಾ-ಕಾಲೇಜಿನಲ್ಲಿ ಬರೀ ಶಿಕ್ಷಣಕ್ಕೆ ಮಾತ್ರ ಮಹತ್ವವನ್ನು ನೀಡುವುದಲ್ಲದೆ, ಪಠ್ಯೇತರ ಚಟುವಟಿಕೆಗಳಿಗೆ ಪ್ರಾಮುಖ್ಯತೆಯನ್ನು ನೀಡುತ್ತಾ ಬಂದಿದ್ದು, ಪ್ರತಿ ವಾರದಲ್ಲಿ ಒಂದು ದಿನ ಕರಾಟೆ, ಯೋಗಾಸನ, ಸಂಗೀತ, ಡ್ಯಾನ್ಸ್, ಯಕ್ಷಗಾನ ತರಬೇತಿಗಳನ್ನು...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿಶಾಲಾ ಕಾಲೇಜುಶಿಕ್ಷಣ ಸಂಸ್ಥೆ

ಉಜಿರೆ: ಎಸ್.ಡಿ.ಎಂ ಕಾಲೇಜಿನಲ್ಲಿ ಸಿಗ್ಮಾ ಅಸೋಸಿಯೇಷನ್ ಉದ್ಘಾಟನೆ

Suddi Udaya
ಉಜಿರೆ: ಗಣಿತಶಾಸ್ತ್ರವು ಎಲ್ಲಾ ಬಗೆಯ ತಾಂತ್ರಿಕ ಶಿಕ್ಷಣದ ಉಸಿರಾಗಿದೆ. ಯಾವುದೇ ಕ್ಷೇತ್ರದಲ್ಲಿಯೂ ಗಣಿತವು ಒಂದಲ್ಲ ಒಂದು ರೀತಿಯಲ್ಲಿ ಹಾಸುಹೊಕ್ಕಾಗಿದೆ ಎಂದು ಎಸ್.ಡಿ.ಯಂ. ತಾಂತ್ರಿಕ ಕಾಲೇಜು ಉಜಿರೆಯ ಸಹಪ್ರಾಧ್ಯಾಪಕ ಡಾ.ಸುಬ್ರಹ್ಮಣ್ಯ ಭಟ್ ರವರು ನುಡಿದರು. ಅವರು...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿವರದಿಶಾಲಾ ಕಾಲೇಜುಶಿಕ್ಷಣ ಸಂಸ್ಥೆ

ವಾಣಿ ಪ.ಪೂ. ಕಾಲೇಜಿನ ರೋವರ್ಸ್ ತಂಡ ಜಿಲ್ಲಾ ಮಟ್ಟದ ಗೀತ ಗಾಯನ ಸ್ಪರ್ಧೆಯಲ್ಲಿ ರಾಜ್ಯ ಮಟ್ಟಕ್ಕೆ ಆಯ್ಕೆ

Suddi Udaya
ಬೆಳ್ತಂಗಡಿ : ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ಬೆಳ್ತಂಗಡಿ ಸ್ಥಳೀಯ ಸಂಸ್ಥೆಯ ಜನಪದ ಗೀತಗಾಯನ* ಸ್ಪರ್ಧೆಯಲ್ಲಿ ವಾಣಿ ಕಾಲೇಜಿನ ರೋವರ್ಸ್ ತಂಡ ಪ್ರಥಮ ಸ್ಥಾನ ಪಡೆದು ಜಿಲ್ಲಾ ಮಟ್ಟದ ಜನಪದ ಗೀತಗಾಯನ ಸ್ಪರ್ಧೆಯಲ್ಲಿಯೂ ಬೆಳ್ತಂಗಡಿ...
ಗ್ರಾಮಾಂತರ ಸುದ್ದಿಚಿತ್ರ ವರದಿವರದಿಶಿಕ್ಷಣ ಸಂಸ್ಥೆ

ವೇಣೂರು ಶ್ರೀ ಧ.ಮಂ. ಕೈಗಾರಿಕಾ ತರಬೇತಿ ಸಂಸ್ಥೆಯ ಕಿರಿಯ ತರಬೇತಿ ಅಧಿಕಾರಿ ಚಂದ್ರಕುಮಾರ್ ರವರಿಗೆ ಸೇವಾ ನಿವೃತ್ತಿ

Suddi Udaya
ವೇಣೂರು : ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಕೈಗಾರಿಕಾ ತರಬೇತಿ ಸಂಸ್ಥೆ ವೇಣೂರು ಇಲ್ಲಿ ಕಿರಿಯ ತರಬೇತಿ ಅಧಿಕಾರಿಯಾಗಿ ಸುದೀರ್ಘ 35 ವರ್ಷಗಳ ಕಾಲ ಕರ್ತವ್ಯ ನಿರ್ವಹಿಸಿ ಸೇವಾ ನಿವೃತ್ತಿ ಹೊಂದಿದ ಚಂದ್ರಕುಮಾರ್ ಹೆಚ್ ಪಿ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿಶಾಲಾ ಕಾಲೇಜುಶಿಕ್ಷಣ ಸಂಸ್ಥೆ

ಉಜಿರೆ: ಎಸ್ ಡಿ ಎಂ ಕಾಲೇಜಿನಲ್ಲಿ ದೈಹಿಕ ಶಿಕ್ಷಣ ವಿಭಾಗದ ವತಿಯಿಂದ ರಾಷ್ಟ್ರೀಯ ಕ್ರೀಡಾ ದಿನಾಚರಣೆ

Suddi Udaya
ಉಜಿರೆ: ಎಸ್ ಡಿ ಎಂ ಕಾಲೇಜಿನಲ್ಲಿ ದೈಹಿಕ ಶಿಕ್ಷಣ ವಿಭಾಗದ ವತಿಯಿಂದ ಆ.29 ರಂದು ರಾಷ್ಟ್ರೀಯ ಕ್ರೀಡಾ ದಿನಾಚರಣೆ ಹಾಗೂ 2023-24 ನೇ ಸಾಲಿನ ಕ್ರೀಡಾವಾಣಿ ಉದ್ಘಾಟನೆ ನಡೆಯಿತು. ಕಾಲೇಜಿನ ಸಮ್ಯಗ್ದರ್ಶನ ಸಭಾಂಗಣದಲ್ಲಿ ನಡೆದ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿಶಾಲಾ ಕಾಲೇಜುಶಿಕ್ಷಣ ಸಂಸ್ಥೆ

ವಲಯ ಮಟ್ಟದ ಪ್ರೌಢ ಶಾಲೆಗಳ ಪ್ರತಿಭಾ ಕಾರಂಜಿ: ವಾಣಿ ಆಂ.ಮಾ.ಪ್ರೌ. ಶಾಲೆಗೆ ರನ್ನರ್‍ಸ್ ಚಾಂಪಿಯನ್ ಮತ್ತು ಹಲವು ಪ್ರಶಸ್ತಿಗಳು

Suddi Udaya
ಬೆಳ್ತಂಗಡಿ: ಸರಕಾರಿ ಪ್ರೌಢ ಶಾಲೆ ಕೊಯ್ಯೂರು ನಲ್ಲಿ ಆ.31 ರಂದು ನಡೆದ ಬೆಳ್ತಂಗಡಿ – ಬಂಗಾಡಿ- ಅಣಿಯೂರು- ಮುಂಡಾಜೆ ವಲಯ ಮಟ್ಟದ ಪ್ರೌಢ ಶಾಲೆಗಳ ಪ್ರತಿಭಾ ಕಾರಂಜಿ ಸ್ಪರ್ಧೆಯಲ್ಲಿ ವಾಣಿ ಆಂಗ್ಲ ಮಾಧ್ಯಮ ಪ್ರೌಢ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿಶಾಲಾ ಕಾಲೇಜುಶಿಕ್ಷಣ ಸಂಸ್ಥೆ

ಮಚ್ಚಿನ ಸ.ಪ್ರೌ. ಶಾಲೆಯಲ್ಲಿ ವಲಯ ಮಟ್ಟದ ಪ್ರೌಢಶಾಲಾ ವಿಭಾಗದ ಪ್ರತಿಭಾ ಕಾರಂಜಿ ಸ್ಪರ್ಧೆ

Suddi Udaya
ಮಚ್ಚಿನ : ಪ್ರತಿಭೆಯೆಂಬುದು ಪರಿಶ್ರಮದ ಪ್ರತಿಫಲವೇ ಹೊರತು ಹಣತೆತ್ತು ಕೊಂಡುಕೊಳ್ಳುವ ವಸ್ತುವಲ್ಲ.ಈ ನಿಟ್ಟಿನಲ್ಲಿ ಪ್ರತಿಭಾ ಕಾರಂಜಿಯು ವಿದ್ಯಾರ್ಥಿಗಳ ಸರ್ವತೋಮುಖ ಅಭಿವೃದ್ಧಿಗೆ ಕಾರಣವಾಗುತ್ತದೆ ಎಂದು ಬೆಳ್ತಂಗಡಿ ಕ್ಷೇತ್ರ ಶಿಕ್ಷಣಾಧಿಕಾರಿಯಾಗಿರುವ ವಿರೂಪಾಕ್ಷಪ್ಪ ಎಚ್.ಎಸ್ ಹೇಳಿದರು. ಅವರು ಮಚ್ಚಿನ...
error: Content is protected !!