31.1 C
ಪುತ್ತೂರು, ಬೆಳ್ತಂಗಡಿ
June 17, 2026

Category : ಶಿಕ್ಷಣ ಸಂಸ್ಥೆ

ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿಶಾಲಾ ಕಾಲೇಜುಶಿಕ್ಷಣ ಸಂಸ್ಥೆ

ನೂತನ ಬಿಇಒ: ಎಸ್.ಡಿ.ಎಂ ಶಿಕ್ಷಣ ಸಂಸ್ಥೆಗಳ ವತಿಯಿಂದ ಅಭಿನಂದನೆ

Suddi Udaya
ಬೆಳ್ತಂಗಡಿ: ಬೆಳ್ತಂಗಡಿ ಕ್ಷೇತ್ರ ಶಿಕ್ಷಣಾಧಿಕಾರಿಯಾಗಿದ್ದ ತಾರಕೇಸರಿರವರ ನಿವೃತ್ತಿಯ ಬಳಿಕ ಪದೊನ್ನತಿಯ ಮೂಲಕ ನೂತನವಾಗಿ ಕ್ಷೇತ್ರ ಶಿಕ್ಷಣಾಧಿಕಾರಿಗಳಾಗಿ ನೇಮಕಗೊಂಡಿರುವ ಜಯಶ್ರೀ ಇವರಿಗೆ ಉಜಿರೆಯ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಶಿಕ್ಷಣ ಸಂಸ್ಥೆಗಳ ವತಿಯಿಂದ ಅಭಿನಂದನೆಯನ್ನು ಕೋರಲಾಯಿತು. ಎಸ್.ಡಿ.ಎಂ...
ಬೆಳ್ತಂಗಡಿವರದಿಶಾಲಾ ಕಾಲೇಜುಶಿಕ್ಷಣ ಸಂಸ್ಥೆ

ಧರ್ಮಸ್ಥಳ ಶ್ರೀ ಮಂಜುನಾಥ ಸ್ವಾಮಿ ಅನುದಾನಿತ ಹಿರಿಯ ಪ್ರಾಥಮಿಕ ಶಾಲೆಯ ಪ್ರಾರಂಭೋತ್ಸವ

Suddi Udaya
ಧರ್ಮಸ್ಥಳ : ಶ್ರೀ ಮಂಜುನಾಥ ಸ್ವಾಮಿ ಅನುದಾನಿತ ಹಿರಿಯ ಪ್ರಾಥಮಿಕ ಶಾಲೆ ಧರ್ಮಸ್ಥಳ ದಲ್ಲಿ 2026 -27ನೇ ಶೈಕ್ಷಣಿಕ ವರ್ಷದ ಪ್ರಾರಂಭೋತ್ಸವವನ್ನು ಅದ್ದೂರಿಯಾಗಿ ನೆರವೇರಿಸಲಾಯಿತು. ಕಾರ್ಯಕ್ರಮದ ಉದ್ಘಾಟನೆಯನ್ನು ಶಾಲೆಯ ಸಂಚಾಲಕ ಅನಂತಪದ್ಮನಾಭ ಭಟ್ ಇವರು...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿಶಾಲಾ ಕಾಲೇಜುಶಿಕ್ಷಣ ಸಂಸ್ಥೆ

ನಡ: ಸ್ಟಾರ್ ಲೈನ್ ಶಾಲಾ ಶೈಕ್ಷಣಿಕ ವರ್ಷದ ಪ್ರಾರಂಭೋತ್ಸವ

Suddi Udaya
ನಡ: ಸ್ಟಾರ್ ಲೈನ್ ಆಂಗ್ಲ ಮಾಧ್ಯಮ ಶಾಲೆ ರಝಾ ಗಾರ್ಡನ್ ಮಂಜೊಟ್ಟಿಯಲ್ಲಿ 2026 -27ನೇ ಸಾಲಿನ ಶೈಕ್ಷಣಿಕ ವರ್ಷದ ಶಾಲಾ ಶುಭಾರಂಭ ಕಾರ್ಯಕ್ರಮವು ಜೂ. 1 ರಂದು ನಡೆಯಿತು. ಆಡಳಿತ ಟ್ರಸ್ಟಿನ ಸಂಚಾಲಕ ಜನಾಬ್...
Uncategorizedಬೆಳ್ತಂಗಡಿವರದಿಶಾಲಾ ಕಾಲೇಜುಶಿಕ್ಷಣ ಸಂಸ್ಥೆ

ಬೆಳ್ತಂಗಡಿ: ತಾಲೂಕು ಮಟ್ಟದ ಶಾಲಾ ಪ್ರಾರಂಭೋತ್ಸವ ಹಾಗೂ ಮೆಗಾ ಪೋಷಕರ ಸಭೆ

Suddi Udaya
ಬೆಳ್ತಂಗಡಿ: 2026–27ನೇ ಶೈಕ್ಷಣಿಕ ವರ್ಷದ ತಾಲೂಕು ಮಟ್ಟದ ಶಾಲಾ ಪ್ರಾರಂಭೋತ್ಸವ ಕಾರ್ಯಕ್ರಮವು ಪಿಎಂ ಶ್ರೀ ಸರಕಾರಿ ಮಾದರಿ ಹಿರಿಯ ಪ್ರಾಥಮಿಕ ಶಾಲೆ, ಬೆಳ್ತಂಗಡಿ ಇಲ್ಲಿ ಸಂಭ್ರಮದಿಂದ ನೆರವೇರಿತು. ಕಾರ್ಯಕ್ರಮದ ಅಂಗವಾಗಿ ಒಂದನೇ ತರಗತಿಗೆ ಹೊಸದಾಗಿ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿಶಾಲಾ ಕಾಲೇಜುಶಿಕ್ಷಣ ಸಂಸ್ಥೆ

ಬಳಂಜ ಶಾಲಾ ಆರಂಭೋತ್ಸವ, ಸನ್ಮಾನ, ಪುಸ್ತಕ ವಿತರಣೆ: ಶಿಕ್ಷಣಕ್ಕೆ ಪ್ರೋತ್ಸಾಹ ಮಕ್ಕಳ ಭವಿಷ್ಯ ರೂಪಿಸಿದಂತೆ: ಋತಿಕಾಶೋಬಿತ್

Suddi Udaya
ಬೆಳ್ತಂಗಡಿ: ಬದಲಾದ ಕಾಲಘಟ್ಟದಲ್ಲಿ ಅದಕ್ಕೆ ಪೂರಕವಾಗಿ ಶಿಕ್ಷಣದ ಅಗತ್ಯವಿದೆ. ಅದರಲ್ಲೂ ಗ್ರಾಮೀಣ ಪ್ರದೇಶದ ಸರಕಾರಿ ಶಾಲಾ ಮಕ್ಕಳಿಗೆ ಭವಿಷ್ಯ ರೂಪಿಸುವ ಶಿಕ್ಷಣದ ಅಗತ್ಯವಿದ್ದು ಇದು ಬಳಂಜ ಶಿಕ್ಷಣ ಟ್ರಸ್ಟ್ ನ ಕಲ್ಪನೆಯಲ್ಲಿ ಸಿಗುತ್ತಿರುವುದು ಹೆಮ್ಮೆಯ...
ಬೆಳ್ತಂಗಡಿವರದಿಶಾಲಾ ಕಾಲೇಜುಶಿಕ್ಷಣ ಸಂಸ್ಥೆ

ಸರ್ಕಾರಿ ಪ್ರೌಢಶಾಲೆ ವೇಣೂರುನಲ್ಲಿ ಸಂಭ್ರಮದ ಶಾಲಾ ಪ್ರಾರಂಭೋತ್ಸವ: ಪುಷ್ಪಾರ್ಚನೆ ಹಾಗೂ ಮೆರವಣಿಗೆ ಮೂಲಕ ವಿದ್ಯಾರ್ಥಿಗಳಿಗೆ ಭವ್ಯ ಸ್ವಾಗತ

Suddi Udaya
ವೇಣೂರು: ಸರ್ಕಾರಿ ಪದವಿ ಪೂರ್ವ ಕಾಲೇಜು ಪ್ರೌಢಶಾಲಾ ವಿಭಾಗ ವೇಣೂರು ಇಲ್ಲಿ ಇಂದು ಶಾಲಾ ಪ್ರಾರಂಭೋತ್ಸವ ಅದ್ದೂರಿಯಾಗಿ ನಡೆಯಿತು. ಹೊಸದಾಗಿ ದಾಖಲಾದ ವಿದ್ಯಾರ್ಥಿಗಳಿಗೆ ಪುಷ್ಪಾರ್ಚನೆಯ ಮೂಲಕ ಸ್ವಾಗತಿಸಲಾಯಿತು.ಶಾಲಾ ವಿದ್ಯಾರ್ಥಿಗಳು, ಶಿಕ್ಷಕರು, ಎಸ್ ಡಿ ಎಂ...
ಅಭಿನಂದನೆವರದಿಶಾಲಾ ಕಾಲೇಜುಶಿಕ್ಷಣ ಸಂಸ್ಥೆ

ಎಸ್‌ಎಸ್‌ಎಲ್‌ಸಿ ಪರೀಕ್ಷೆ-2: ವಾಣಿ ಆಂಗ್ಲ ಮಾಧ್ಯಮ ಶಾಲೆಯ ಪ್ರಾಪ್ತಿ ಗೌಡ ರಾಜ್ಯಕ್ಕೆ ಪ್ರಥಮ

Suddi Udaya
ಬೆಳ್ತಂಗಡಿ: 2026ನೇ ಸಾಲಿನ ಎಸ್‌ಎಸ್‌ಎಲ್‌ಸಿ ಪರೀಕ್ಷೆ-2ರ ಫಲಿತಾಂಶದಲ್ಲಿ ವಾಣಿ ಆಂಗ್ಲ ಮಾಧ್ಯಮ ಶಾಲೆಯ ವಿದ್ಯಾರ್ಥಿನಿ ಪ್ರಾಪ್ತಿ ಗೌಡ ಅವರು 625ಕ್ಕೆ 625 ಅಂಕಗಳನ್ನು ಗಳಿಸಿ ರಾಜ್ಯಕ್ಕೆ ಪ್ರಥಮ ಸ್ಥಾನ ಪಡೆದಿದ್ದಾರೆ. ಅತ್ಯುತ್ತಮ ಸಾಧನೆ ಮೂಲಕ...
ಅಭಿನಂದನೆವರದಿಶಾಲಾ ಕಾಲೇಜುಶಿಕ್ಷಣ ಸಂಸ್ಥೆ

ಎಸ್‌ಎಸ್‌ಎಲ್‌ಸಿ ಪರೀಕ್ಷೆ–2: ಉಜಿರೆ ಅನುಗ್ರಹ ಆಂಗ್ಲ ಮಾಧ್ಯಮ ಶಾಲೆಯ ಅನನ್ಯ ರಾಜ್ಯಕ್ಕೆ ಪ್ರಥಮ

Suddi Udaya
ಬೆಳ್ತಂಗಡಿ: 2025- 2026ನೇ ಸಾಲಿನ ಎಸ್‌ಎಸ್‌ಎಲ್‌ಸಿ ಪರೀಕ್ಷೆ–2ರ ಫಲಿತಾಂಶದಲ್ಲಿ ಉಜಿರೆಯ ಅನುಗ್ರಹ ಆಂಗ್ಲ ಮಾಧ್ಯಮ ಪ್ರೌಢಶಾಲೆಯ ವಿದ್ಯಾರ್ಥಿನಿ ಅನನ್ಯ ಅವರು 625 ಅಂಕಗಳಿಗೆ 625 ಅಂಕಗಳನ್ನು ಗಳಿಸುವ ಮೂಲಕ ರಾಜ್ಯದಲ್ಲಿ ಪ್ರಥಮ ಸ್ಥಾನ ಪಡೆದು...
ಅಭಿನಂದನೆವರದಿಶಾಲಾ ಕಾಲೇಜುಶಿಕ್ಷಣ ಸಂಸ್ಥೆ

ಎಸ್‌ಎಸ್‌ಎಲ್‌ಸಿ ಪರೀಕ್ಷೆ–2: ಎಸ್.ಡಿ.ಎಂ. ಆಂಗ್ಲ ಮಾಧ್ಯಮ ಶಾಲೆಯ ಮಾಧುರ್ಯ ಜಿ ರಾಜ್ಯಕ್ಕೆ ಪ್ರಥಮ

Suddi Udaya
ಬೆಳ್ತಂಗಡಿ: 2025–26ನೇ ಸಾಲಿನ ಎಸ್‌ಎಸ್‌ಎಲ್‌ಸಿ ಪರೀಕ್ಷೆ–2ರಲ್ಲಿ ಎಸ್ ಡಿ ಎಂ ಆಂಗ್ಲ ಮಾಧ್ಯಮ ಶಾಲೆ ಧರ್ಮಸ್ಥಳ ಇಲ್ಲಿಯ ವಿದ್ಯಾರ್ಥಿನಿ ಮಾಧುರ್ಯ ಜಿ., ಎಸ್ ಎಸ್ ಎಲ್ ಸಿ ಪರೀಕ್ಷೆ 1 ರಲ್ಲಿ 621 ಅಂಕ...
ಅಭಿನಂದನೆವರದಿಶಾಲಾ ಕಾಲೇಜುಶಿಕ್ಷಣ ಸಂಸ್ಥೆ

ಎಸೆಸೆಲ್ಸಿ ಪರೀಕ್ಷೆ -2: ಭಾರತೀ ಆಂಗ್ಲ ಮಾಧ್ಯಮ ಪ್ರೌಢ ಶಾಲೆಯ ಸಹನಾ ರಾವ್ ರಾಜ್ಯಕ್ಕೆ ದ್ವಿತೀಯ

Suddi Udaya
ಬೆಳ್ತಂಗಡಿ: 2025-26 ನೇ ಸಾಲಿನ ಎಸೆಸೆಲ್ಸಿ ಪರೀಕ್ಷೆ -2 ರಲ್ಲಿ ಶ್ರೀ ಭಾರತೀ ಆಂಗ್ಲ ಮಾಧ್ಯಮ ಪ್ರೌಢ ಶಾಲೆ ಉರುವಾಲು ಇಲ್ಲಿನ ಸಹನಾ ರಾವ್ ರಾಜ್ಯಕ್ಕೆ, ಜಿಲ್ಲೆಗೆ ಹಾಗೂ ತಾಲೂಕಿಗೆ ದ್ವಿತೀಯ ಸ್ಥಾನ ಗಳಿಸುತ್ತಾರೆ....
error: Content is protected !!