April 2, 2025

Category : ಶಿಕ್ಷಣ ಸಂಸ್ಥೆ

ಗ್ರಾಮಾಂತರ ಸುದ್ದಿಚಿತ್ರ ವರದಿರಾಜ್ಯ ಸುದ್ದಿವರದಿಶಾಲಾ ಕಾಲೇಜುಶಿಕ್ಷಣ ಸಂಸ್ಥೆ

ಎನ್.ಎಂ.ಎಂ.ಎಸ್ ವಿದ್ಯಾರ್ಥಿ ವೇತನ ಪರೀಕ್ಷೆ: ಹೊಕ್ಕಾಡಿಗೋಳಿ ಸ.ಉ.ಪ್ರಾ ಶಾಲೆಯ ವಿದ್ಯಾರ್ಥಿ ರೈಶಾ ಸುಹಾನ ರಿಗೆ ಉತ್ತಮ ಅಂಕ

Suddi Udaya
ಹೊಕ್ಕಾಡಿಗೋಳಿ: ಸ.ಉ.ಪ್ರಾ ಶಾಲೆ ಹೊಕ್ಕಾಡಿಗೋಳಿಯಲ್ಲಿ ಎಂಟನೇ ತರಗತಿಯ ವಿದ್ಯಾರ್ಥಿನಿ ಕುಮಾರಿ ರೈಶಾ ಸುಹಾನ ಕೇಂದ್ರ ಮಾನವ ಸಂಪನ್ಮೂಲ ಇಲಾಖೆಯವರಿಂದ ರಾಜ್ಯದ ಸರಕಾರಿ ಹಾಗೂ ಅನುದಾನಿತ ಶಾಲೆಗಳ ಎಂಟನೇ ತರಗತಿಯ ವಿದ್ಯಾರ್ಥಿಗಳಿಗೆ ನಡೆಸುವ 2022-23ನೇ ಸಾಲಿನ...
ಗ್ರಾಮಾಂತರ ಸುದ್ದಿತಾಲೂಕು ಸುದ್ದಿಶಾಲಾ ಕಾಲೇಜುಶಿಕ್ಷಣ ಸಂಸ್ಥೆ

ವಾಣಿ ಪದವಿಪೂರ್ವ ಕಾಲೇಜಿನ ದ್ವಿತೀಯ ಪಿಯುಸಿ ಸಾಧಕ ವಿದ್ಯಾರ್ಥಿಗಳಿಗೆ ಗೌರವ

Suddi Udaya
ಬೆಳ್ತಂಗಡಿ : ದ್ವಿತೀಯ ಪಿಯುಸಿ ವಾರ್ಷಿಕ ಪರೀಕ್ಷೆಯಲ್ಲಿ ವಾಣಿ ಪದವಿ ಪೂರ್ವ ಕಾಲೇಜಿನ ವಿಜ್ಞಾನ,ವಾಣಿಜ್ಯ ಮತ್ತು ಕಲಾ ವಿಭಾಗದಲ್ಲಿ ಪ್ರಥಮ ದ್ವಿತೀಯ ಮತ್ತು ತೃತೀಯ ಸ್ಥಾನವನ್ನು ಗಳಿಸಿದ 12 ವಿದ್ಯಾರ್ಥಿಗಳನ್ನು ವಾಣಿ ಶಿಕ್ಷಣ ಸಂಸ್ಥೆಯ...
ಪ್ರಮುಖ ಸುದ್ದಿವರದಿಶಾಲಾ ಕಾಲೇಜುಶಿಕ್ಷಣ ಸಂಸ್ಥೆ

ಜೆ ಇ ಇ ಮೈನ್ಸ್ ಫಲಿತಾಂಶ ಪ್ರಕಟ ಗುರುವಾಯನಕೆರೆ ಎಕ್ಸೆಲ್ ಕಾಲೇಜಿನ ವಿದ್ಯಾರ್ಥಿಗಳ ಅಮೋಘ ಸಾಧನೆ

Suddi Udaya
ಗುರುವಾಯನಕೆರೆ: ಜೆ ಇ ಇ ಮೈನ್ಸ್ ಫಲಿತಾಂಶ ಪ್ರಕಟವಾಗಿದ್ದು ಗುರುವಾಯನಕೆರೆ ಎಕ್ಸೆಲ್ ಪದವಿ ಪೂರ್ವ ಕಾಲೇಜಿನ ವಿದ್ಯಾರ್ಥಿಗಳು ಅಭೂತ ಪೂರ್ವ ಸಾಧನೆ ಮಾಡಿದ್ದಾರೆ. ಪವನ್ ಶೆಣೈ 99.4805112, ಶ್ರೀಹರಿ ಬಿ ಪಿ 98.9380176, ಪ್ರಣವ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿಶಿಕ್ಷಣ ಸಂಸ್ಥೆ

ಮೇ 1: ಎಸ್.ಡಿ.ಎಂ. ಕಾಲೇಜಿನಲ್ಲಿ ಹಿರಿಯ ವಿದ್ಯಾರ್ಥಿಗಳ ವಾರ್ಷಿಕ ಸ್ನೇಹ ಸಮ್ಮಿಲನ

Suddi Udaya
ಉಜಿರೆ: ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಕಾಲೇಜಿನ ಹಿರಿಯ ವಿದ್ಯಾರ್ಥಿಗಳ ಸಂಘದ ವಾರ್ಷಿಕ ಸ್ನೇಹ ಸಮ್ಮಿಲನ ಕಾರ್ಯಕ್ರಮವು ಮೇ 1 ರಂದು ಕಾಲೇಜಿನ ಸಮ್ಯಗ್ದರ್ಶನ ಸೆಮಿನಾರ್ ಹಾಲ್ ನಲ್ಲಿ ನಡೆಯಲಿದೆ. ಬೆಳಗ್ಗೆ 9.30ಕ್ಕೆ ಕಾಲೇಜಿನ ಹಿರಿಯ...
Uncategorizedಪ್ರಮುಖ ಸುದ್ದಿವರದಿಶಾಲಾ ಕಾಲೇಜುಶಿಕ್ಷಣ ಸಂಸ್ಥೆ

ಶಿಶಿಲ: ದ್ವಿತೀಯ ಪಿಯು ಪರೀಕ್ಷೆ- ಪ್ರಥಮ ಶ್ರೇಣಿಯಲ್ಲಿ ಉತ್ತೀರ್ಣರಾದ ಅಂಗನವಾಡಿ ಕಾರ್ಯಕರ್ತೆ

Suddi Udaya
ಶಿಶಿಲ: 2022-23 ಸಾಲಿನ ಪಿಯುಸಿ ಪರೀಕ್ಷೆಗೆ ಹಾಜರಾದ ಶಿಶಿಲ ಗಿರಿಜನ ಕಾಲೋನಿಯ ಅಂಗನವಾಡಿ ಕಾರ್ಯಕರ್ತೆ ಯಶೋದಾ ಬಿ. ರವರು ಪ್ರಥಮ ಶ್ರೇಣಿಯಲ್ಲಿ ಉತ್ತೀರ್ಣರಾಗಿದ್ದಾರೆ. ಇವರು ಶಿಶಿಲ ಗ್ರಾಮದ ಬಡ್ಲ ನಿವಾಸಿ ಸುಬ್ಬಯ್ಯ ಪೂಜಾರಿರವರ ಮತ್ತು...
ಗ್ರಾಮಾಂತರ ಸುದ್ದಿಚಿತ್ರ ವರದಿವರದಿಶಾಲಾ ಕಾಲೇಜುಶಿಕ್ಷಣ ಸಂಸ್ಥೆ

ಎಸ್.ಡಿ.ಎಂ ಪತ್ರಿಕೋದ್ಯಮ ವಿದ್ಯಾರ್ಥಿಗಳಿಗೆ “ಮಾಮ್” ಪ್ರಶಸ್ತಿಯ ಗರಿ

Suddi Udaya
ಉಜಿರೆ: ಎಸ್.ಡಿ.ಎಂ ಕಾಲೇಜಿನ ಪತ್ರಿಕೋದ್ಯಮ ಮತ್ತು ಸಮೂಹ ಸಂವಹನದ ಪದವಿ ಮತ್ತು ಸ್ನಾತಕೋತ್ತರ ವಿಭಾಗಗಳ ಒಟ್ಟು ನಾಲ್ವರು ವಿದ್ಯಾರ್ಥಿಗಳು ಮಂಗಳೂರು ವಿಶ್ವವಿದ್ಯಾಲಯದ ಮಾಧ್ಯಮ ವಿಭಾಗದ ಹಳೆಯ ವಿದ್ಯಾರ್ಥಿಗಳ ಸಂಘವು ನೀಡುವ ಮಾಮ್ ಇನ್ಸ್ಪೈರ್ ಪ್ರಶಸ್ತಿಗೆ...
error: Content is protected !!