ಸುಲ್ಕೇರಿ: ಸುಲ್ಕೇರಿ ನಾಯಿದಗುರಿ ಅಂಗನವಾಡಿ ಕೇಂದ್ರಕ್ಕೆ ಗ್ರಾಮ ಪಂಚಾಯತ್ ಸದಸ್ಯ ನಾರಾಯಣ ಪೂಜಾರಿ ರವರು ಚಪ್ಪಲ್ ಇಡುವ ಸ್ಟ್ಯಾಂಡ್ ಮತ್ತು ಮಹಾತ್ಮಾ ಗಾಂಧೀಜಿ, ನೆಹರು ಫೋಟೋ ನೀಡಿರುತ್ತಾರೆ....
ಸುಲ್ಕೇರಿ: ಅಂಗನವಾಡಿ ಕೇಂದ್ರದಲ್ಲಿ ಸೆ.17ರಂದು ಪೋಷನ್ ಮಾಸಾಚರಣೆ ಕಾರ್ಯಕ್ರಮವನ್ನು ನಡೆಸಲಾಯಿತು. ಅಂಗನವಾಡಿ ಕೇಂದ್ರಕ್ಕೆ ಹಾಜರಾಗುವ ಮಕ್ಕಳ ತಾಯಂದಿರು, ಶ್ರೀ ದೇವಿ ಸಂಜೀವಿನಿ ಮಹಿಳಾ ಸ್ವ ಸಹಾಯ ಸಂಘದ ಸದಸ್ಯರು ಕಾರ್ಯಕ್ರಮದಲ್ಲಿ ಭಾಗವಹಿಸಿ ನಮ್ಮ ಸುತ್ತಮುತ್ತಲು...
ಉಜಿರೆ: ಎಸ್ಡಿಎಂ ಪಾಲಿಟೆಕ್ನಿಕ್, ಉಜಿರೆ ಸಂಸ್ಥೆಯ ಪ್ಲೇಸ್ಮೆಂಟ್ ಸೆಲ್ ವತಿಯಿಂದ ಅಂತಿಮ ವರ್ಷದ ಮೆಕಾನಿಕಲ್ ಎಂಜಿನಿಯರಿಂಗ್ ವಿದ್ಯಾರ್ಥಿಗಳಿಗಾಗಿ ಕ್ಯಾಂಪಸ್ ನೇಮಕಾತಿ ಕಾರ್ಯಕ್ರಮವನ್ನು ಆಯೋಜಿಸಲಾಯಿತು. ಖ್ಯಾತ ಎಸ್ಎಎ ಎಬಿ ಎಂಜಿನಿಯರಿಂಗ್ ಪ್ರೈವೇಟ್ ಲಿಮಿಟೆಡ್, ಬೆಂಗಳೂರು ಸಂಸ್ಥೆಯು...
ನಯನಾಡು: ಶ್ರೀ ರಾಮ ಭಜನಾ ಮಂದಿರ ರಿ. ನೈನಾಡು ಇದರ ಸಾರ್ವಜನಿಕ ಗಣೇಶೋತ್ಸವ ಆಚರಣೆಯ ಪ್ರಯುಕ್ತ ಎಲ್ಎಂ ಪಿಂಟೋ ಆಸ್ಪತ್ರೆ ಬದ್ಯಾರು ಇವರ ಸಹಯೋಗದಲ್ಲಿ ಉಚಿತ ಆರೋಗ್ಯ ತಪಾಸಣಾ ಶಿಬಿರವನ್ನು ನೈನಾಡಿನ ಶ್ರೀ ರಾಮ...
ಬೆಳ್ತಂಗಡಿ: ಶಿಕ್ಷಣ ಕ್ಷೇತ್ರದಲ್ಲಿ ಸಲ್ಲಿಸಿದ ಅಪೂರ್ವ ಸೇವೆಯನ್ನು ಪರಿಗಣಿಸಿ,ಎಕ್ಸೆಲ್ ಶಿಕ್ಷಣ ಸಂಸ್ಥೆಗಳ ಅಧ್ಯಕ್ಷ ಸುಮಂತ್ ಕುಮಾರ್ ಜೈನ್ ರವರಿಗೆ ANYELP ಗ್ರೂಪ್ಸ್ ಪ್ರತಿಷ್ಠಿತ ಭಾರತೀಯ ಶಿಕ್ಷಣ ರತ್ನ ಪ್ರಶಸ್ತಿ- 2025 ನೀಡಿ ಗೌರವಿಸಿದೆ. ಬೆಂಗಳೂರಿನ...
ವೇಣೂರು: ಬೆಳ್ತಂಗಡಿ ತಾಲೂಕು ಮಟ್ಟದ ಪ್ರೌಢಶಾಲಾ ವಿಭಾಗದ ಬಾಲಕ ಬಾಲಕಿಯರ ಖೋ ಖೋ ಪಂದ್ಯಾಟ ಸರಕಾರಿ ಪ್ರೌಢಶಾಲೆ ವೇಣೂರು ಇಲ್ಲಿ ನಡೆಯಿತು. ಇದರಲ್ಲಿ ಸರಕಾರಿ ಪ್ರೌಢಶಾಲೆ ಅಳದಂಗಡಿಯ ಬಾಲಕರು ಹಾಗೂ ಬಾಲಕಿಯರು ಸ್ಪರ್ಧಿಸಿ ದ್ವಿತೀಯ...
ಉಜಿರೆ: ಇಲ್ಲಿನ ಎಸ್ ಡಿ ಎಂ ಪದವಿ ಪೂರ್ವ ಕಾಲೇಜಿನ ವ್ಯುತ್ಪತ್ತಿ ಸಂಘದ ವತಿಯಿಂದ ವಿಶ್ವ ಆತ್ಮಹತ್ಯೆ ತಡೆ ದಿನದ ಪ್ರಯುಕ್ತ ಮಾಹಿತಿ ಹಾಗೂ ಜಾಗೃತಿ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿತ್ತು. ಪ್ರತಿ ವರ್ಷ ಸೆ.10ರಂದು ನಡೆಸಲ್ಪಡುವ...
ಉಜಿರೆ:ಸೆ6. ಎಸ್.ಡಿ.ಎಂ ಆಂಗ್ಲ ಮಾಧ್ಯಮ (ಸಿ.ಬಿ.ಎಸ್.ಇ) ಶಾಲೆಯ ಒಂಬತ್ತನೇ ತರಗತಿ ವಿದ್ಯಾರ್ಥಿಗಳಿಗೆ “ಪೌಷ್ಠಿಕ ಆಹಾರ ಮತ್ತು ಮಾನಸಿಕ ಆರೋಗ್ಯ” ಎಂಬ ಜಾಗೃತಿ ಕಾರ್ಯಕ್ರಮ ಆಯೋಜಿಸಲಾಗಿತ್ತು. ಸಂಪನ್ಮೂಲ ವ್ಯಕ್ತಿಗಳಾಗಿ ಉಜಿರೆ ಎಸ್.ಡಿ.ಎಂ ಪ್ರಕೃತಿ ಚಿಕಿತ್ಸೆ ಮತ್ತು...
ಬೆಳ್ತಂಗಡಿ: ವಾಣಿ ಸೌಹಾರ್ದಕೋ ಆಪರೇಟಿವ್ ಸೊಸೈಟಿ ಮಹಾಸಭೆಯು ಸೆ.7ರಂದು ಬೆಳ್ತಂಗಡಿ ವಾಣಿ ಶಿಕ್ಷಣ ಸಂಸ್ಥೆಗಳ ಸಭಾಭವನದಲ್ಲಿ ಸಂಘದ ಅಧ್ಯಕ್ಷ ಹೆಚ್. ಪದ್ಮ ಗೌಡ ರವರ ಆಧ್ಯಕ್ಷತೆಯಲ್ಲಿ ನಡೆಯಿತು. ಅಧ್ಯಕ್ಷರು ಮಾತನಾಡಿ 2024-25ಸಾಲಿನಲ್ಲಿ 80.39 ಕೋಟಿ...
ಬೆಳ್ತಂಗಡಿ: ದಯಾ ವಿಶೇಷ ಶಾಲೆಯಲ್ಲಿ ಸೆ.5ರಂದು ಶಿಕ್ಷಕರ ದಿನಾಚರಣೆ ಕಾರ್ಯಕ್ರಮವನ್ನು ಆಯೋಜಿಸಲಾಯಿತು. ಈ ಸಂದರ್ಭದಲ್ಲಿ ವಂ.ಫಾ.ವಿನೋದ್ ಮಸ್ಕರೇನಸ್, ನಿರ್ದೇಶಕರು ದಯಾ ವಿಶೇಷ ಶಾಲೆ ಹಾಗೂ ವಂ.ಫಾ. ಲ್ಯಾರಿ ಪಿಂಟೋ, ಸಹ ಗುರುಗಳು ಸೇಕ್ರೆಡ್ ಹಾರ್ಟ್...